ಶೃಂಗೇರಿ ಕ್ಷೇತ್ರದಲ್ಲಿ ಮಳೆ ನಿಂತ ನಂತರ ಗುಂಡಿ ಮುಚ್ಚುವ ಕಾರ್ಯ
Oct 02 2024, 01:08 AM ISTಬಾಳೆಹೊನ್ನೂರು, ಕ್ಷೇತ್ರದಲ್ಲಿ ಈಗಾಗಲೇ ಎರಡು ಬಾರಿ ಜಲ್ಲಿ ಮಿಶ್ರಿತ ಕಾಂಕ್ರೀಟನ್ನು ರಸ್ತೆಗೆ ಹಾಕಲಾಗಿದ್ದು, ಪುನಃ ಮಳೆ ಹೆಚ್ಚಾಗಿರುವ ಕಾರಣ ಗುಂಡಿಗಳು ಹೆಚ್ಚಾಗಿವೆ. ಮಳೆ ಸಂಪೂರ್ಣವಾಗಿ ನಿಂತ ನಂತರ ಕ್ಷೇತ್ರದಲ್ಲಿ ಸಂಪೂರ್ಣ ಗುಂಡಿ ಮುಚ್ಚುವ ಕಾರ್ಯ ಮಾಡಲಾಗುವುದು ಎಂದು ಶಾಸಕ ಟಿ.ಡಿ. ರಾಜೇಗೌಡ ಹೇಳಿದರು.