• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೊಡಗು ಜಿಲ್ಲೆಯಾದ್ಯಂತ ಮಳೆ: ಇಂದು-ಶಾಲಾ ಕಾಲೇಜಿಗೆ ರಜೆ

Dec 03 2024, 12:33 AM IST
ಚಂಡ ಮಾರುತದ ಪರಿಣಾಮ ಕೊಡಗು ಜಿಲ್ಲೆಗೆ ತಟ್ಟಿದೆ. ಜಿಲ್ಲೆಯಾದ್ಯಂತ ಮಳೆ ಸುರಿಯುತ್ತಿದೆ.

ಬೆಳ್ಳೂರು ವ್ಯಾಪ್ತಿ ಹುಲಿ ಸೆರೆ ಕಾರ್ಯಾಚರಣೆಗೆ ಮಳೆ ಅಡ್ಡಿ

Dec 03 2024, 12:32 AM IST
ಎರಡನೇ ದಿನದ ಕಾರ್ಯಾಚರಣೆಯಲ್ಲಿ ಹುಲಿ ಸುಳಿಯು ಪತ್ತೆಯಾಗಿಲ್ಲ. ಹುಲಿ ಪತ್ತೆಯಾಗುವವರೆಗೆ ಕಾರ್ಯಾಚರಣೆ ಮುಂದುವರಿಯಲಿದೆ.

ಫೆಂಗಲ್ ಚಂಡ ಮಾರುತದ ಪರಿಣಾಮ ಮುಂದಿನ 2 - 3 ದಿನಗಳ ಕಾಲ ಮಳೆ : ಹವಾಮಾನ ಇಲಾಖೆ

Dec 03 2024, 12:31 AM IST
ತಾಲೂಕಿನಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ ಮೋಡ ಕವಿದ ವಾತಾವರಣವಿದ್ದು ತಂತುರು ಮಳೆಯಾಗುತ್ತಿದೆ. ಇದರ ನಡುವೆಯೇ ರೈತರು ರಾಗಿ ಮತ್ತು ಮುಸುಕಿನ ಜೋಳದ ಕಟಾವು ಕಾರ್ಯ ಕೈಗೊಳ್ಳುತ್ತಿದ್ದಾರೆ.

ಫೆಂಗಲ್‌ ಎಫೆಕ್ಟ್‌: ದಕ್ಷಿಣ ಕನ್ನಡ, ಉಡುಪಿಯಲ್ಲಿ ಧಾರಾಕಾರ ಮಳೆ, ಇಂದು ಶಾಲೆಗಳಿಗೆ ರಜೆ

Dec 03 2024, 12:31 AM IST
ಡಿ.3ರಂದೂ ಭಾರೀ ಮಳೆಯಾಗುವ ಹವಾಮಾನ ಇಲಾಖೆ ಮುನ್ಸೂಚನೆ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಅಂಗನವಾಡಿಯಿಂದ ಪಿಯು ಕಾಲೇಜುವರೆಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಆದೇಶ ಹೊರಡಿಸಿದ್ದಾರೆ. ಮೀನುಗಾರರು ಡಿ.6ರವರೆಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಫೆಂಗಲ್ ಚಂಡಮಾರುತದ ಅಬ್ಬರ, ನಿರಂತರವಾಗಿ ಸುರಿದ ಮಳೆ

Dec 03 2024, 12:30 AM IST
ತಮಿಳುನಾಡಿನಲ್ಲಿ ಎದ್ದಿರುವ ಫೆಂಗಲ್ ಚಂಡಮಾರುತದ ಅಬ್ಬರದಿಂದ ಜಿಲ್ಲಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ರೈತರು ಬೆಳೆದ ಫಸಲು ಕೈ ಸೇರುವ ಮುನ್ನವೇ ಜಮೀನಿನಲ್ಲಿ ನೀರು ತುಂಬಿ ಸಾಕಷ್ಟು ನಷ್ಟವಾಗಿದೆ. ಹಲಗೂರು ಸುತ್ತಮುತ್ತಲ ಪ್ರದೇಶಗಳಲ್ಲಿ ರಾಗಿ ಮತ್ತು ಭತ್ತದ ಫಸಲು ಕಟಾವಿಗೆ ಬಂದಿದ್ದು, ಹೊಲಗದ್ದೆಗಳಲ್ಲಿ ಬೆಳೆದ ಫಸಲನ್ನು ಕೊಯ್ಲು ಮಾಡಿ ಹಾಕಲಾಗಿತ್ತು. ಆದರೆ, ಫೆಂಗಲ್ ಚಂಡಮಾರುತದ ಪರಿಣಾಮ ನಿರಂತರ ಮಳೆಯಿಂದಾಗಿ ಭತ್ತ ಪೂರ್ತಿ ನೆನೆದು ನೀರಿನಲ್ಲಿ ಮುಳುಗಿದೆ. ಇದರಿಂದ ರೈತರು ಅಪಾರ ನಷ್ಟಕ್ಕೊಳಗಾಗಿದ್ದಾರೆ.

ಚಂಡಮಾರುತದ ಎಫೆಕ್ಟ್‌ನಿಂದ ನಿರಂತರವಾಗಿ ಜಡಿ ಮಳೆ - ಇಂದು ಕೋಲಾರ ಜಿಲ್ಲೆಯಲ್ಲಿ ಶಾಲಾ ಕಾಲೇಜಿಗೆ ರಜೆ

Dec 02 2024, 10:04 AM IST

ಚಂಡಮಾರುತದ ಎಫೆಕ್ಟ್‌ನಿಂದ ಜಿಲ್ಲೆಯಲ್ಲಿ ನಿರಂತರವಾಗಿ ಜಡಿ ಮಳೆ ಹಾಗೂ ಶೀತಗಾಳಿಯ ಹಿನ್ನೆಲೆಯಲ್ಲಿ ನಿರಂತರವಾಗಿ ಕೋಲಾರ ಜಿಲ್ಲೆಯಲ್ಲಿ ಮಳೆಸುರಿಯುತ್ತಿರುವ ಹಿನ್ನಲೆಯಲ್ಲಿ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ಜಿಲ್ಲಾಧಿಕಾರಿ ಅಕ್ರಂಪಾಷ ಸೋಮವಾರ ರಜೆ ಘೋಷಿಸಿದ್ದಾರೆ.

ಫೆಂಗಲ್‌ ಚಂಡಮಾರುತ ದಾಳಿ : ದಕ್ಷಿಣದ 4 ರಾಜ್ಯಗಳಲ್ಲಿ ಭಾರೀ ಮಳೆ - ರೆಡ್‌ ಮತ್ತು ಆರೆಂಜ್‌ ಅಲರ್ಟ್‌

Dec 01 2024, 01:33 AM IST
ಫೆಂಗಲ್‌ ಚಂಡಮಾರುತ ಶನಿವಾರ ಸಂಜೆ ಪುದುಚೇರಿ ಮೇಲೆ ಅಪ್ಪಳಿಸಿದೆ. ಸಂಜೆ 5.30ಕ್ಕೆ ಆರಂಭವಾದ ಚಂಡಮಾರುತ ಅಪ್ಪಳಿಸುವ ಪ್ರಕ್ರಿಯೆ ರಾತ್ರಿ 10 ಗಂಟೆಯವರೆಗೂ ಮುಂದುವರೆಯಿತು.

ನಿರಂತರ ಧಾರಾಕಾರ ಮಳೆ : ಭಾರತ vs ಪ್ರೈಮ್‌ ಮಿನಿಸ್ಟರ್‌ XI ಮೊದಲ ದಿನದಾಟ ರದ್ದು

Dec 01 2024, 01:32 AM IST
ಸಂಜೆ ವೇಳೆ ಕೆಲಕಾಲ ಮಳೆ ನಿಂತರೂ, ಕೆಲ ಸಮಯದ ಬಳಿಕ ಮತ್ತೆ ಧಾರಾಕಾರ ಮಳೆ ಸುರಿಯಿತು. ಭಾನುವಾರ ಮಳೆ ನಿಂತರೆ ತಲಾ 50 ಓವರ್‌ ಪಂದ್ಯ.

ಸೈಕ್ಲೋನ್‌ : ಡಿ.1ರಿಂದ 10 ಜಿಲ್ಲೆಗಳಲ್ಲಿ ಭಾರಿ ಮಳೆ? ದಕ್ಷಿಣ ಜಿಲ್ಲೆಗಳಿಗೆ ಯೆಲ್ಲೋ, ಆರೆಂಜ್‌ ಅಲರ್ಟ್‌

Nov 29 2024, 11:19 AM IST

ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ 10 ಜಿಲ್ಲೆಗಳಲ್ಲಿ ಡಿ.1ರಿಂದ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳ ಕೊಲ್ಲಿಯಲ್ಲಿ ಮತ್ತೆ ಸೈಕ್ಲೋನ್‌: ಭಾರಿ ಮಳೆ ಮುನ್ಸೂಚನೆ

Nov 27 2024, 01:00 AM IST
ನೈಋತ್ಯ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಬುಧವಾರದ ವೇಳೆಗೆ ಚಂಡಮಾರುತವಾಗಿ ತೀವ್ರಗೊಳ್ಳಲಿದೆ.
  • < previous
  • 1
  • ...
  • 40
  • 41
  • 42
  • 43
  • 44
  • 45
  • 46
  • 47
  • 48
  • ...
  • 132
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved