• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಳೆ ಹಾನಿ ಕಾಮಗಾರಿ 3 ತಿಂಗಳೊಳಗೆ ಪೂರ್ಣಗೊಳಿಸಿ: ವೆಂಕಟ್ ರಾಜಾ

Nov 26 2024, 12:49 AM IST
ಧಾರಾಕಾರ ಮಳೆಗೆ ರಸ್ತೆ, ಸೇತುವೆ, ಮನೆ ಕಟ್ಟಡಗಳು ಹಾನಿಯಾಗಿದೆ ಎಂದು ಡಿಸಿ ವೆಂಕಟ್‌ ರಾಜಾ ಹೇಳಿದರು. ಆಡಳಿತಾತ್ಮಕ ಅನುಮೋದನೆ ನೀಡಿ ಶೇ. 75 ಹಣ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.

''ಕರ್ನಾಟಕ ರಾಜ್ಯದಲ್ಲಿ ಉಪಚುನಾವಣೆಯ ಫಲಿತಾಂಶ : ಮೈತ್ರಿಕೂಟದ ಸುಳ್ಳಿನ ಸುರಿ ಮಳೆ ನಡೆಯಲಿಲ್ಲ': ರಾಜಶೇಖರ್'

Nov 25 2024, 01:00 AM IST

ಸರ್ಕಾರದ ಅಭಿವೃದ್ಧಿ ಕೆಲಸಗಳು ಹಾಗೂ ಗ್ಯಾರಂಟಿ ಯೋಜನೆ ಗಳು ಹಾಗೂ ಸಿಎಂ ಡಿಸಿಎಂ ಜೋಡಿಗಳು ಒಂದಾಗಿ ಮಾಡಿದ ತಂತ್ರಗಾರಿಕೆಯಲ್ಲಿ ಈ ಉಪಚುನಾವಣೆಯಲ್ಲಿ ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಪಡೆದಿರುವುದಕ್ಕೆ ಸಂತೋಷವಾಗಿದೆ ಎಂದು ಗ್ರಾನೈಟ್ ಎಚ್.ಎಸ್. ರಾಜಶೇಖರ್ ಹೇಳಿದರು.  

ಮಳೆ ನಿಂತಿದೆ, ರಸ್ತೆಗಳನ್ನು ದುರಸ್ತಿ ಪಡಿಸಿ

Nov 21 2024, 01:03 AM IST
ರಸ್ತೆಗಳನ್ನು ದುರಸ್ತಿ ಪಡಿಸಿ ಸಾರ್ವಜನಿಕರ ಓಡಾಟಕ್ಕೆ ಅನುಕೂಲವಾಗುವಂತೆ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು ಎಂದು ಶಾಸಕ ಎಚ್‌.ಡಿ. ತಮ್ಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅಕಾಲಕ ಮಳೆ: ನೆಲಕಚ್ಚಿದ ಭತ್ತದ ಬೆಳೆ

Nov 18 2024, 12:06 AM IST
ಕಾಲಕಾಲಕ್ಕೆ ಸಮೃದ್ಧ ಮಳೆ ಬಂದು ರೈತರ ಜಮೀನುಗಳು ಉತ್ತಮ ಬೆಳೆಯಿಂದ ನಳನಳಿಸುತ್ತಿದ್ದವು

ಮಳೆ ಆರ್ಭಟ: ನೆಲಕಚ್ಚಿದ ಕಟಾವಿಗೆ ಬಂದ ಬೆಳೆ

Nov 16 2024, 12:35 AM IST
ಕಳೆದ ತಿಂಗಳು ತಾಲೂಕಿನ ವಿವಿಧೆಡೆ ಅವಾಂತರ ಸೃಷ್ಟಿಸಿದ್ದ ಮಳೆರಾಯ ಮತ್ತೆ ಗುರುವಾರ ಅಬ್ಬರಿಸಿದ್ದು, ಈ ಬಾರಿಯೂ ಅಪಾರ ಪ್ರಮಾಣದ ಬೆಳೆ ಹಾನಿಗೊಳಗಾಗಿದ್ದು ರೈತ ಸಮೂಹ ಆತಂಕಕ್ಕೊಳಗಾಗಿದೆ.

ಕೆರೆಯಲ್ಲ, ಇದು ಮಡಹಳ್ಳಿ ಸರ್ಕಲ್‌ನಲ್ಲಿ ನಿಂತ ಮಳೆ ನೀರು!

Nov 15 2024, 12:35 AM IST
ಗುಂಡ್ಲುಪೇಟೆ ಪಟ್ಟಣದಲ್ಲಿ ಗುರುವಾರ ಮಧ್ಯಾಹ್ನ ಸುರಿದ ಮಳೆಗೆ ಪಟ್ಟಣದ ಮಡಹಳ್ಳಿ ಸರ್ಕಲ್‌ ಚಿಕ್ಕ ಕರೆಯಂತಾಗಿದ್ದು, ಇದು ಜನರ ಆಕ್ರೋಶಕ್ಕೆ ಮತ್ತೇ ಕಾರಣವಾಗಿದೆ.

ಗೌರಿಬಿದನೂರಿನಲ್ಲಿ ಮಳೆ ಕೊರತೆ: ಎಳನೀರಿಗೆ ಅಭಾವ

Nov 11 2024, 01:11 AM IST
ನೀರಿನ ಕೊರತೆ ಉಂಟಾಗಿ ಎಳನೀರು ಬೆಳೆ ಸಿಗದಂತಾಗಿದೆ. ಎಳನೀರಿಗೆ ಬೇಡಿಕೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ದರವೂ ಹೆಚ್ಚಾಗಿದೆ. ತಾಲೂಕಿನಾದ್ಯಂತ ದಲ್ಲಾಳಿಗಳು ರೈತರಿಂದ 22 ರಿಂದ 30ರೂ.ಗಳಿಗೆ ಎಳನೀರು ಖರೀದಿಸುತ್ತಿದ್ದಾರೆ. ಈ ಹಿಂದೆ ಬೆಳೆಗಾರರಿಂದ ದಲ್ಲಾಳಿಗಳು ಖರೀದಿಸುತ್ತಿರುವ ದರ 20 ರು.ಗಳ ಆಜುಬಾಜಿನಲ್ಲೇ ಇತ್ತು.

ಕೆಲವೆಡೆ ಧಾರಾಕಾರ ಮಳೆ: ಇಂದೂ ಕೂಡ ವರುಣಾರ್ಭಟ?

Nov 01 2024, 12:34 AM IST
ರಾಜಧಾನಿ ಬೆಂಗಳೂರಿನ ಕೆಲವು ಭಾಗದಲ್ಲಿ ಗುರುವಾರ ಧಾರಾಕಾರ ಮಳೆಯಾಗಿದ್ದು, ಶುಕ್ರವಾರವೂ ನಗರದ ಕೆಲವು ಕಡೆ ಮಳೆಯಾಗುವ ಸಾಧ್ಯತೆ ಇದೆ.

ರಾಜಧಾನಿ ಬೆಂಗಳೂರಿನಲ್ಲಿ ಸುರಿದ ಧಾರಾಕಾರ ಮಳೆ : ರಸ್ತೆ ಗುಂಡಿ ಮುಚ್ಚಲು ಬಿಬಿಎಂಪಿ ಕುಂಟು ನೆಪ

Nov 01 2024, 12:32 AM IST
ರಾಜಧಾನಿ ಬೆಂಗಳೂರಿನಲ್ಲಿ ಸುರಿದ ಧಾರಾಕಾರ ಮಳೆಯಿಂದ ರಸ್ತೆಗಳಲ್ಲಿ ಸೃಷ್ಟಿಯಾಗಿರುವ ಯಮಸ್ವರೂಪಿ ಗುಂಡಿಗಳನ್ನು ಮುಚ್ಚುವ ಕೆಲಸ ಮಾಡಬೇಕಾದ ಬಿಬಿಎಂಪಿಯು ಕುಂಟು ನೆಪ ಹೇಳುತ್ತಿರುವ ಬಗ್ಗೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಮೃದ್ಧ ಮಳೆ, ಬೆಳೆ: ಅದ್ಧೂರಿ ಹಬ್ಬ ಆಚರಣೆ

Nov 01 2024, 12:09 AM IST
ಕಳೆದ ವರ್ಷ ದೀಪಾವಳಿಯ ಸಂದರ್ಭದಲ್ಲಿ ಜನ ಬರಗಾಲದಿಂದ ತತ್ತರಿಸಿದ್ದರು. ಈ ಬಾರಿ ಅತ್ಯುತ್ತಮ ಮಳೆಯಾಗಿದ್ದು, ಬೆಳೆ ಸಮೃದ್ಧವಾಗಿ ಬಂದಿದೆ. ಇದೇ ಖುಷಿಯಲ್ಲಿ ದೀಪಾವಳಿ ಆಚರಣೆಗೆ ಜನ ಭರದ ಸಿದ್ಧತೆ ನಡೆಸಿದ್ದು, ಅಗತ್ಯ ವಸ್ತುಗಳ ಖರೀದಿ ಜೋರಾಗಿದೆ.
  • < previous
  • 1
  • ...
  • 41
  • 42
  • 43
  • 44
  • 45
  • 46
  • 47
  • 48
  • 49
  • ...
  • 132
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved