ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಸೀಗೆ ಹುಣ್ಣಿಮೆಯ ಸಂಭ್ರಮ ಕಸಿದ ಮಳೆ!
Oct 18 2024, 12:03 AM IST
ಈ ಹುಣ್ಣಿಮೆಗೆ ಕಡಲೆ, ಗೋದಿ ಮೇಲೆದಿದ್ದು ಹಸಿರಾಗಿ ಕಾಣಬೇಕಿದ್ದ ಭೂಮಿ ತೇವಾಂಶದಿಂದ ಕೂಡಿದೆ. ಎಲ್ಲಿ ನೋಡಿದರಲ್ಲಿ ಹೊಲಗಳಲ್ಲಿ ನೀರು ನಿಂತಿದ್ದು, ಹಿಂಗಾರಿ ಬಿತ್ತನೆಯೇ ಆಗಿಲ್ಲ.
ಮಳೆ ಪರಿಸ್ಥಿತಿ ಸಮರ್ಥವಾಗಿ ನಿಭಾಯಿಸುತ್ತಿದ್ದೇವೆ: ಡಿ.ಕೆ.ಶಿವಕುಮಾರ್
Oct 17 2024, 01:32 AM IST
ಅನಿರೀಕ್ಷಿತವಾಗಿ ಸುರಿಯುತ್ತಿರುವ ಭಾರೀ ಮಳೆ ಪರಿಸ್ಥಿತಿ ನಿಭಾಯಿಸಲು ಸರ್ಕಾರ ಸಮರ್ಥವಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.
2ನೇ ದಿನವೂ ಮಳೆ: ನಲುಗಿದ ಸಿಲಿಕಾನ್‌ಸಿಟಿ
Oct 17 2024, 12:57 AM IST
ಕಳೆದ ಮೂರು ದಿನಗಳಿಂದಲೂ ಬೆಂಗಳೂರು ನಗರದಾದ್ಯಂತ ಬಿಡದೆ ಸುರಿಯುತ್ತಿರುವ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡು ಪರದಾಡುವಂತಾಗಿದೆ.
ಕಡ್ಡಾಯ ಜಿಟಿಜಿಟಿ ಮಳೆ: ಜನಜೀವನ ಅಸ್ತವ್ಯಸ್ತ
Oct 17 2024, 12:57 AM IST
ಚಳ್ಳಕೆರೆ: ತಾಲ್ಲೂಕಿನಾದ್ಯಂತ ಬುಧವಾರ ಸುರಿದ ಜಿಟಿಜಿಟಿ ಮಳೆಯಿಂದ ಜನ ಜೀವನ ಅಸ್ತವ್ಯಸ್ತವಾಯಿತು.
ನಾಳೆಗೆ.......ನಿರಂತರ ಮಳೆ: ಸಂಕಷ್ಟಕ್ಕೆ ಸಿಲುಕಿದ ಹೂ ಬೆಳೆಗಾರರು
Oct 17 2024, 12:56 AM IST
ನಗರ ಹೊರವಲಯದ ಕೆ.ವಿ.ಕ್ಯಾಂಪಸ್ ಬಳಿಯ ಹೂವಿನ ಮಾರುಕಟ್ಟೆಯಲ್ಲಿ ಮಳೆಯ ನಡುವೆಯೂ ಹೂವಿನ ವ್ಯಾಪಾರ ನಡೆಯುತ್ತಿದೆ. ಮಾರುಕಟ್ಟೆಗೆ ತಾವು ಬೆಳೆದ ಹೂಗಳೊಂದಿಗೆ ಆಗಮಿಸುತ್ತಿರುವ ರೈತರು, ಹೂಗಳ ಮಾರಾಟದಿಂದ ತಾವು ಅಂದುಕೊಂಡಷ್ಟು ಹಣ ಗಳಿಕೆಯಾಗದೇ ವಾಪಸ್ಸಾಗುತ್ತಿದ್ದಾರೆ.
ಹೊಸದುರ್ಗದಾದ್ಯಂತ ಉತ್ತಮ ಮಳೆ
Oct 17 2024, 12:53 AM IST
ಹೊಸದುರ್ಗ: ತಾಲೂಕಿನಾದ್ಯಂತ ಕಳೆದೆರೆಡು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ರೈತರಲ್ಲಿ ಸಂತಸದ ಜೊತೆಗೆ ಬೇಸರವನ್ನು ಮೂಡಿಸಿದೆ.
ಮಳೆ ಹಾನಿ ಸಂಕಷ್ಟದಲ್ಲಿದ್ದವರಿಗೆ ಬಿಬಿಎಂಪಿ ನೀರು, ಹಾಲು, ಬ್ರೆಡ್
Oct 17 2024, 12:47 AM IST
ಮಳೆ ಹಿನ್ನೆಲೆಯಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಯಲಹಂಕ ವಲಯದ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ನಿರಾಶ್ರಿತರಿಗೆ ಹಾಲು, ಬ್ರೆಡ್ ವಿತರಿಸಿದರು.
ಕಲಬುರಗಿ: ಮಳೆ ಅಬ್ಬರಕ್ಕೆ ಜನಜೀವನ ಅಸ್ತವ್ಯಸ್ತ
Oct 17 2024, 12:11 AM IST
ಜೋಳ, ಕಡಲೆ ಬಿತ್ತನೆಯಲ್ಲಿ ಮುಳುಗಿದ್ದ ರೈತರಿಗೆ ಅಡಚಣೆ. ಕೆಳ ಪ್ರದೇಶದಲ್ಲಿರುವ ತೊಗರಿ ಹೊಲಗದ್ದೆಗಳಿಗೂ ತೊಂದರೆ. ತೊಗರಿ ಫಸಲು ಕೂಡಾ ನಳನಳಿಸುತ್ತಿರುವಾಗಲೇ ಚಿತ್ತ ಮಳೆ ಜಿಲ್ಲಾದ್ಯಂತ 2 ದಿನದಿಂದ ಸುರಿಯತ್ತಿದೆ.
ತಮಿಳುನಾಡಲ್ಲಿ ಮಳೆ ಇಳಿಕೆ, ರಕ್ಷಣಾ ಕಾರ್ಯ ಚುರುಕು
Oct 17 2024, 12:05 AM IST
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ತಮಿಳುನಾಡು, ದಕ್ಷಿಣ ಆಂಧ್ರಪ್ರದೇಶದಲ್ಲಿ ಮಳೆ ಮುಂದುವರೆದಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ.
3 ದಿನ ರಾಜ್ಯಾದ್ಯಂತ ಭಾರಿ ಮಳೆ ಸಾಧ್ಯತೆ - 10 ಜಿಲ್ಲೆಗೆ ಯೆಲ್ಲೋ, 3 ಜಿಲ್ಲೆಗೆ ಆರೆಂಜ್ ಅಲರ್ಟ್
Oct 16 2024, 01:00 PM IST
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ರಾಜ್ಯದ ಒಳನಾಡಿನಲ್ಲಿ ಮಳೆ ಆರಂಭವಾಗಿದೆ
< previous
1
...
48
49
50
51
52
53
54
55
56
...
132
next >
More Trending News
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?