• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಲಗೂರು ವ್ಯಾಪ್ತಿಯಲ್ಲಿ ಉತ್ತಮ ಮಳೆ; ಹಳ್ಳ ಕೊಳ್ಳಗಳಲ್ಲಿ ಹರಿದ ನೀರು

Sep 30 2024, 01:31 AM IST
ಈ ಭಾಗದಲ್ಲಿ ಶಿಂಷಾ- ಕಾವೇರಿ ನದಿ ಪಕ್ಕದಲ್ಲೆ ಇದ್ದರೂ ಕೃಷಿ ಚಟುವಟಿಕೆಗಳಿಗೆ ಮಾತ್ರ ನೀರಿಲ್ಲ. ಮಳೆಯಾಶ್ರಿತ ಪ್ರದೇಶವಾದ ಈ ಭಾಗದ ಹಲವು ಗ್ರಾಮಗಳಲ್ಲಿ ಮಳೆ ಇಲ್ಲದೇ ಅಂತರ್ಜಲ ಕುಸಿದು ಬೋರ್ ವೆಲ್ ನೀರು ಕೂಡ ಕಡಿಮೆಯಾಗಿತ್ತು. ಜನರು ಸೇರಿದಂತೆ ಪ್ರಾಣಿ ಪಕ್ಷಿಗಳಿಗೂ ಕುಡಿಯುವ ನೀರಿಗೂ ತೊಂದರೆಯಾಗಿತ್ತು.

ಮಳೆ ಇಲ್ಲದಿದ್ರೂ ಭಾರತ - ಬಾಂಗ್ಲಾ ದೇಶ ನಡುವಿನ 2ನೇ ಟೆಸ್ಟ್‌ನ 3ನೇ ದಿನದಾಟವೂ ರದ್ದು!

Sep 30 2024, 01:25 AM IST
ಮಳೆ ಇಲ್ಲದಿದ್ದರೂ ಭಾರತ ಹಾಗೂ ಬಾಂಗ್ಲಾದೇಶ ನಡುವಿನ 2ನೇ ಟೆಸ್ಟ್‌ನ 3ನೇ ದಿನದಾಟ ರದ್ದು. ಮೊನ್ನೆ ಸುರಿದ ಮಳೆಯಿಂದಾಗಿ ಒದ್ದೆಯಾಗಿರುವ ಮೈದಾನ. ಅಲ್ಲಲ್ಲಿ ನಿಂತಿರುವ ನೀರು ಹೊರತೆಗೆಯಲು, ಮೈದಾನ ಒಣಗಿಸಲು ಸಿಬ್ಬಂದಿ ಹರಸಾಹಸ.

ದೇಶಕ್ಕೆ ಮಳೆ ಇಲ್ಲದೇ ಬರ ಬರಬಹುದು, ಆದರೆ ಭಕ್ತರ ಭಕ್ತಿಗೆ ಬರವಿಲ್ಲ

Sep 30 2024, 01:15 AM IST
ಮಠ ಮತ್ತು ಶ್ರೀಗಳ ಮೇಲಿರುವ ಭಕ್ತಿಯೇ ಭಕ್ತರ ಶ್ರೀಮಂತಿಕೆ. ಈ ದೇಶಕ್ಕೆ ಮಳೆ ಇಲ್ಲದೇ ಬರ ಬರಬಹುದು ಆದರೆ ಭಕ್ತರ ಭಕ್ತಿಗೆ ಎಂದು ಬರವಿಲ್ಲ ಎಂದು ನಿವೃತ್ತ ಮುಖ್ಯೋಪಾಧ್ಯಾಯ ವ್ಹಿ.ಬಿ.ಮಾಳಿ ಹೇಳಿದರು.

ಕಾನ್ಪುರದಲ್ಲಿ ಮೊದಲ ದಿನ ಮಳೆ ಕಣ್ಣಾಮುಚ್ಚಾಲೆ: ಕೇವಲ 35 ಓವರ್ ಆಟ, ಬಾಂಗ್ಲಾ 3 ವಿಕೆಟ್‌ಗೆ 107

Sep 28 2024, 01:32 AM IST
ಭಾರತ vs ಬಾಂಗ್ಲಾದೇಶ ಎರಡನೇ ಟೆಸ್ಟ್‌ ಪಂದ್ಯ. ಪದೇ ಪದೇ ಅಡ್ಡಿಪಡಿಸಿದ ಮಳೆರಾಯ. ಮೊದಲ ದಿನದ ಅಂತ್ಯಕ್ಕೆ ಬಾಂಗ್ಲಾ 3 ವಿಕೆಟ್‌ಗೆ 107 ರನ್‌. ಆಕಾಶ್‌ ದೀಪ್‌ಗೆ 2, ಅಶ್ವಿನ್‌ಗೆ 1 ವಿಕೆಟ್‌. ಇಂದೂ ಪಂದ್ಯಕ್ಕೆ ಮಳೆ ಅಡ್ಡಿ ಸಾಧ್ಯತೆ

ಚಳ್ಳಕೆರೆ: ಮಳೆ ಇಲ್ಲದೇ ಒಣಗುತ್ತಿರುವ ಶೇಂಗಾ ಬೆಳೆ

Sep 28 2024, 01:21 AM IST
ತಾಲೂಕಿನಾದ್ಯಂತ ಮಳೆ ಇಲ್ಲದೇ ಎಲ್ಲಾ ಜಮೀನಿಗಳಲ್ಲಿರುವ ಬಿತ್ತನೆ ಮಾಡಿದ ಶೇಂಗಾ ಬೆಳೆ ಒಣಗಲು ಪ್ರಾರಂಭಿಸಿದೆ. ಈ ಬಗ್ಗೆ ಮಾಹಿತಿ ಪಡೆದ ಶಾಸಕ ಟಿ. ರಘುಮೂರ್ತಿ, ಜಿಲ್ಲಾಧಿಕಾರಿ ಟಿ. ವೆಂಕಟೇಶ್ ವಾಸ್ತಾಂಶವನ್ನು ಅರಿಯಲು ತಾಲೂಕಿನ ನಗರಂಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನರಹರಿನಗರದ ರಿ.ಸರ್ವೆ ನಂ 39ರ ಜಮೀನಲ್ಲಿರುವ ಒಣಗಿದ ಶೇಂಗಾ ಬೆಳೆಯನ್ನು ವೀಕ್ಷಿಸಿದರು.

ಹಿಂಗಾರು ಹಂಗಾಮಿಗೂ ಮಳೆ ಹೆಚ್ಚಾಗುತ್ತದೆ, ವಿಷ ವಾಯು ಬೀಸಿದರೂ ಅಚ್ಚರಿ ಏನಿಲ್ಲ : ಕೋಡಿ ಶ್ರೀ

Sep 28 2024, 01:20 AM IST

ನಾನು ಈ ಮೊದಲು ಹೇಳಿರುವ ಭವಿಷ್ಯವು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮುಡಾ ಹಗರಣದ ಮೂಲಕ ನಿಜವಾಗಿದೆ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಹೇಳಿದ್ದಾರೆ.

ಪಶ್ಚಿಮ ಬಂಗಾಳದ ಹಲವೆಡೆ ಭಾರೀ ಮಳೆ : ಹಿಂಗಾರು ಆರ್ಭಟಕ್ಕೆ ಜನಜೀವನ ಅಸ್ತವ್ಯಸ್ತ-ಹಿಮಾಚಲದಲ್ಲಿ ಮೇಘ ಸ್ಫೋಟ

Sep 27 2024, 01:23 AM IST
ಪಶ್ಚಿಮ ಬಂಗಾಳ, ಒಡಿಶಾ ಮತ್ತು ಹಿಮಾಚಲ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಕೊನಾರ್ಕ್‌ ಸೂರ್ಯ ದೇಗುಲಕ್ಕೆ ನೀರು ನುಗ್ಗಿದ್ದು, ಪ್ರವಾಸಿಗರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ಮೇಘ ಸ್ಫೋಟದಿಂದಾಗಿ ಓರ್ವರು ಸಾವನ್ನಪ್ಪಿದ್ದಾರೆ.

ಮಳೆ ಹಾನಿ ಪ್ರದೇಶಗಳಿಗೆ ಸಚಿವ ಎಂಬಿಪಾ ಭೇಟಿ

Sep 26 2024, 10:40 AM IST
ಕನ್ನಡಪ್ರಭ ವಾರ್ತೆ ತಿಕೋಟಾ ಮಳೆ ಆರ್ಭಟಕ್ಕೆ ಹಾನಿಗೊಳಗಾಗಿರುವ ತಿಕೋಟಾ ತಾಲೂಕಿನ ತೊರವಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಅತ್ತಾಲಟ್ಟಿ, ಕೊಟ್ಯಾಳ ಹಾಗೂ ಬಬಲೇಶ್ವರ ತಾಲೂಕಿನ ದಾಶ್ಯಾಳ, ಸಾರವಾಡ, ಹೊನಗನಹಳ್ಳಿ ಮತ್ತು ತೊನಶ್ಯಾಳ ಗ್ರಾಮಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಭೇಟಿ ನೀಡಿ ಹಾನಿ ಕುರಿತು ಪರಿಶೀಲನೆ ನಡೆಸಿದರು.

ಮಳೆ ಹಾನಿ ಸಮೀಕ್ಷೆ ನಡೆಸಿ ವರದಿ ಸಲ್ಲಿಸಿ

Sep 26 2024, 10:13 AM IST
ಕನ್ನಡಪ್ರಭ ವಾರ್ತೆ ವಿಜಯಪುರ ನಗರದಲ್ಲಿ ಒತ್ತುವರಿಯಾಗಿರುವ ರಾಜಕಾಲುವೆ, ಅತಿಕ್ರಮಣವನ್ನು 15 ದಿನಗಳ ಕಾಲಮಿತಿಯಲ್ಲಿ ತೆರವುಗೊಳಿಸಲು ಕ್ರಮವಹಿಸಬೇಕು. ಮಳೆ ನೀರು ಸರಾಗವಾಗಿ ಹರಿದು ಹೋಗುವಂತೆ ಕಾಲುವೆಯಲ್ಲಿ ಶೇಖರಣೆಯಾಗಿರುವ ಕಸ, ತ್ಯಾಜ್ಯವನ್ನು ತೆಗೆದು ರಾಜಕಾಲುವೆಗಳನ್ನು ಸ್ವಚ್ಛವಾಗಿಡಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಡಾ.ಎಂ.ಬಿ.ಪಾಟೀಲ ಸೂಚಿಸಿದರು.

ಮಳೆ ನಡುವೆ ಚತುಷ್ಪಥ ರಸ್ತೆ ಕಾಮಗಾರಿ : ಶಿರಾಡಿಯಲ್ಲಿ ಇಡೀ ರಾತ್ರಿ ಟ್ರಾಫಿಕ್‌ ಜಾಮ್‌

Sep 26 2024, 09:28 AM IST

ಗುತ್ತಿಗೆದಾರರು ಮಳೆ ನಡುವೆ ಚತುಷ್ಪಥ ರಸ್ತೆ ಕಾಮಗಾರಿ ಆರಂಭಿಸಿದ ಪರಿಣಾಮ ಮಂಗಳವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿ ೭೫ರಲ್ಲಿ ಸತತ ೧೨ ಗಂಟೆಗಳ ಕಾಲ ಟ್ರಾಫಿಕ್‌ ಜಾಮ್ ಸೃಷ್ಟಿಯಾಗಿತ್ತು.

  • < previous
  • 1
  • ...
  • 53
  • 54
  • 55
  • 56
  • 57
  • 58
  • 59
  • 60
  • 61
  • ...
  • 132
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved