• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಧುಗಿರಿಯಲ್ಲಿ ಉತ್ತಮ ಮಳೆ: ರೈತರಲ್ಲಿ ಸಂತಸ

Aug 21 2024, 12:35 AM IST
ಮಧುಗಿರಿಯಲ್ಲಿ ಉತ್ತಮ ಮಳೆ: ರೈತರಲ್ಲಿ ಸಂತಸ

ಜಿಲ್ಲೆ ವಿವಿಧೆಡೆ ಸುರಿದ ವರುಣ: ಗಾಣಧಾಳದಲ್ಲಿ 181 ಮಿಮೀ ಮಳೆ ದಾಖಲು

Aug 21 2024, 12:34 AM IST
ರಾಯಚೂರು ತಾಲೂಕಿನ ಗಧಾರ-ಯರಗೇರಾಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಸೇತುವೆ ಭಾರಿ ಮಳೆಯಿಂದ ಮುಳುಗಡೆಯಾಗಿರುವುದು. ಜಮೀನಿನಲ್ಲಿ ಬೆಳೆದ ಬೆಳೆಗಳಿಗೆ ನೀರು ನುಗ್ಗಿವೆ.

ಮಳೆ ಇಲ್ಲದಿದ್ದರೂ ಮೃತ್ಯುಂಜಯ ನದಿಯಲ್ಲಿ ಏಕಾಏಕಿ ಪ್ರವಾಹ, ಸ್ಥಳೀಯರಲ್ಲಿ ಆತಂಕ

Aug 21 2024, 12:34 AM IST
ಮೃತ್ಯುಂಜಯ ನದಿ ಮಾತ್ರ ಸಂಜೆ ಉಕ್ಕಿ ಹರಿದಿದ್ದರೂ ರಾತ್ರಿ ವೇಳೆ ನೀರಿನ ಮಟ್ಟ ತಗ್ಗಿದೆ. ಬಂಡಾಜೆ ಹಳ್ಳದಿಂದ ಕೆಸರು ಮಿಶ್ರಿತ ನೀರು ಬಂದಿದೆ.

ತುರುವೇಕೆರೆ ತಾಲೂಕಲ್ಲೂ ಧಾರಾಕಾರ ಮಳೆ

Aug 21 2024, 12:33 AM IST
ತುರುವೇಕೆರೆ ತಾಲೂಕಲ್ಲೂ ಧಾರಾಕಾರ ಮಳೆ

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ 2 ದಿನ ಭಾರಿ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ

Aug 20 2024, 10:25 AM IST

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

20 ನಿಮಿಷ ಸುರಿದ ಮಳೆ: ಸವಾರರ ಹೈರಾಣು

Aug 20 2024, 12:54 AM IST
ನಗರದಲ್ಲಿ ಸೋಮವಾರ ಮಧ್ಯಾಹ್ನ ಅಲ್ಪಕಾಲ ಸುರಿದ ಧಾರಾಕಾರವಾಗಿ ಮಳೆಯಿಂದ ನಗರದ ರಸ್ತೆಗಳು ಅಕ್ಷರಶಃ ನದಿಗಳಂತೆ ತುಂಬಿ ಹರಿದ ಪರಿಣಾಮ ಹಲವು ಕಡೆ ವಾಹನ ಸಂಚಾರದಲ್ಲಿ ದಟ್ಟಣೆ ಉಂಟಾಯಿತು. ಬೆಳಗ್ಗೆ ನಗರದಲ್ಲಿ ಬಿಸಿಲ ವಾತಾವರಣ ಕಂಡು ಬಂತಾದರೂ. ಮಧ್ಯಾಹ್ನ 12 ಗಂಟೆಯ ನಂತರ ಏಕಾಏಕಿ ಮೋಡ ಕವಿದ ವಾತಾವರಣ ಸೃಷ್ಟಿಯಾಗಿ ಮೂರು ಗಂಟೆಯ ಸುಮಾರಿಗೆ ಮೆಜಸ್ಟಿಕ್‌, ಗಾಂಧಿನಗರ, ವಿಧಾನಸೌಧ, ಸದಾಶಿವನಗರ ಸೇರಿದಂತೆ ಮೊದಲಾದ ಸ್ಥಳದಲ್ಲಿ ಧಾರಾಕಾರವಾಗಿ ಮಳೆಯಿತು.

ಜಿಲ್ಲೆಯಲ್ಲಿ ಆಗಾಗ್ಗೆ ಜೋರು ಮಳೆ: ಅಲ್ಲಲ್ಲಿ ಹಾನಿ

Aug 20 2024, 12:52 AM IST
ಶಿವಮೊಗ್ಗ ನಗರದ ಬೊಮ್ಮನಕಟ್ಟೆಯಲ್ಲಿ ಕೆರೆ ಕೊಡಿ ಒಡೆದು ನೀರು ನುಗ್ಗಿದ ಮನೆಗಳಿಗೆ ಜಿಪಂ ಮಾಜಿ ಸದಸ್ಯ ಕೆ.ಇ.ಕಾಂತೇಶ್‌ ಭೇಟಿ ನೀಡಿದ್ದರು.

ಮಳೆ ನೀರು ನಿಂತು ಬ್ಲಾಕೇಜ್‌ ಆಗುವ ರಸ್ತೆ ಸರಿಪಡಿಸಿ: ತುಷಾರ್‌

Aug 20 2024, 12:51 AM IST
ನಗರದ ರಸ್ತೆಗಳಲ್ಲಿ ಮಳೆ ನೀರು ನಿಲ್ಲುವ ಹಾಗೂ ನೀರುಗಾಲುವೆಗಳಲ್ಲಿ ಕಸ ತುಂಬಿಕೊಂಡು ಸಮಸ್ಯೆ ಉಂಟು ಮಾಡುವ ಸ್ಥಳಗಳ ಸಮೀಕ್ಷೆ ಮಾಡಿ ಕೂಡಲೇ ಸರಿಪಡಿಸಬೇಕೆಂದು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಬಿಬಿಎಂಪಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಚಳ್ಳಕೆರೆ ತಾಲೂಕಿನಾದ್ಯಂತ ಮತ್ತೆ ಮಳೆ ಆರ್ಭಟ

Aug 19 2024, 12:52 AM IST
It is raining again across Challakere taluk

ಬೆಂಬಿಡದೆ ಸುರಿದ ಮಳೆ : ಕುಕನೂರು ತಾಲೂಕಿನ ಜನಜೀವನ ಅಸ್ತವ್ಯಸ್ತ-ಮನೆಗಳಿಗೆ ನುಗ್ಗಿದ ನೀರು

Aug 18 2024, 01:58 AM IST
ತಾಲೂಕಿನಾದ್ಯಂತ ರಾತ್ರಿ ಇಡೀ ಸುರಿದ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ.
  • < previous
  • 1
  • ...
  • 59
  • 60
  • 61
  • 62
  • 63
  • 64
  • 65
  • 66
  • 67
  • ...
  • 132
  • next >

More Trending News

Top Stories
ಮುಂದೂಡಿಕೆ ಇಲ್ವೇ ಇಲ್ಲ, ನಾಡಿದ್ದಿಂದ್ಲೇ ಜಾತಿ ಗಣತಿ
46 ಜಾತಿ ಜತೆ ಕ್ರಿಶ್ಚಿಯನ್‌ ನಂಟು ಈಗಲೂ ಕಗ್ಗಂಟು
ಮಹಿಳೆಯರು ಬರೆದ ಪುಸ್ತಕ ಬೋಧನೆಗೆ ತಾಲಿಬಾನ್‌ ಬ್ಯಾನ್‌
ಬೆಂಗ್ಳೂರು, ದಿಲ್ಲಿಯಲ್ಲಿ ಐಫೋನ್‌ 17 ಖರೀದಿಗೆ ದುಂಬಾಲು : ಮುಂಬೈನಲ್ಲಿ ಹೊಡೆದಾಟ
ಅಮೆರಿಕ ಪೊಲೀಸರ ಗುಂಡೇಟಿಗೆ ತೆಲಂಗಾಣದ ಟೆಕ್ಕಿ ಬಲಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved