• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೊಡೇಕಲ್‌: ಧಾರಾಕಾರ ಮಳೆ, ಧರೆಗುರುಳಿದ ವಿದ್ಯುತ್ ಕಂಬಗಳು, ಮನೆಗಳ ಕುಸಿತ

Aug 18 2024, 01:52 AM IST
Kodekal: Torrential rain, downed power poles, collapsed houses

ಮಳೆ ಹಾನಿ ರೈತರಿಗೆ ಕೂಡಲೇ ಪರಿಹಾರ ನೀಡಿ: ಶಾಸಕ ಗೋಪಾಲ ಕೃಷ್ಣ ಬೇಳೂರು

Aug 18 2024, 01:46 AM IST
ಕುದರೂರು ಗ್ರಾಮ ಪಂಚಾಯ್ತಿ ಸಭಾಂಗಣದಲ್ಲಿ ಮಳೆ ಹಾನಿಗೊಳಗಾದ ರೈತರ ಅರ್ಜಿಗಳನ್ನು ಶಾಸಕ ಗೋಪಾಲ ಕೃಷ್ಣ ಬೇಳೂರು ಪರಿಶೀಲಿಸಿ, ಮಳೆಹಾನಿ ಸಂತ್ರಸ್ತರಿಗೆ ಸೂಕ್ತ ಪರಿಹಾರ ಪಡೆದುಕೊಳ್ಳಲು ಸಹಕಾರ ನೀಡಿ ಎಂದು ಶಾಸಕ ಬೇಳೂರು ಗೊಪಾಲಕೃಷ್ಣ ತಾಕೀತು ಮಾಡಿದರು.

ಬೆಂಗಳೂರು ಮಳೆ : ಪ್ರವಾಹ ಸ್ಥಿತಿ ತಡೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಮಹತ್ವದ ಸೂಚನೆ

Aug 17 2024, 10:18 AM IST

ಬೆಂಗಳೂರಿನಲ್ಲಿ ಮಳೆಯಿಂದಾಗಿ ಪ್ರವಾಹ ಸ್ಥಿತಿ ಉಂಟಾಗದಂತೆ ಎಲ್ಲಾ ರಾಜಕಾಲುವೆ ಒತ್ತುವರಿ ತೆರವುಗೊಳಿಸಲು ಮತ್ತು ಕೆರೆಗಳಿಗೆ ಕೋಡಿ ಗೇಟ್ ಅಳವಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. 

ಇಂದು, ನಾಳೆ ರಾಜ್ಯದ 14 ಜಿಲ್ಲೆಗಳಲ್ಲಿ ಭಾರಿ ಮಳೆ? ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ನ ಎಚ್ಚರಿಕೆ

Aug 17 2024, 06:53 AM IST

ಮುಂದಿನ 48 ಗಂಟೆಯಲ್ಲಿ ರಾಜ್ಯದ 14 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ನ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

ರಾಜಧಾನಿ ಬೆಂಗಳೂರಿನಲ್ಲಿ ಭಾರೀ ಮಳೆ : ಬೃಹತ್‌ ಗಾತ್ರದ ಮರ ಬಿದ್ದು ಆಟೋ ಚಾಲಕನಿಗೆ ಗಂಭೀರ

Aug 17 2024, 01:48 AM IST
ನಗರದ ಎಂ.ಸಿ.ಲೇಔಟ್‌ನಲ್ಲಿ ಬೃಹತ್‌ ಮರ ಬಿದ್ದು ಆಟೋ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ನಡೆಸಿದೆ. ಮಳೆಯಿಂದಾಗಿ ಮರ ಬಿದ್ದಿದೆ.

ಅಳ್ನಾವರ: ಮನೆಗಳಿಗೆ ನುಗ್ಗಿದ ಮಳೆ ನೀರು

Aug 17 2024, 12:47 AM IST
ಇಂದಿರಾನಗರ ಮತ್ತು ನೆಹರುನಗರ ಬಡಾವಣೆಗಳ ಬಹುತೇಕ ಮಳೆಯ ನೀರು ಈ ಶಾಲಾ ಮೈದಾನದ ಮೂಲಕ ಹರಿದು ಹಳ್ಳ ಸೇರುತ್ತದೆ. ಈ ನೀರು ಹರಿದು ಹೋಗಲು ಮೈದಾನದ ಮಧ್ಯದಲ್ಲಿ ನಿರ್ಮಿಸಿದ ಚರಂಡಿ ಅವೈಜ್ಞಾನಿಕವಾಗಿದೆ.

ಚಳ್ಳಕೆರೆಯಲ್ಲಿ ಮಳೆ: ರೈತರ ಮುಖದಲ್ಲಿ ಕಳೆ

Aug 15 2024, 01:58 AM IST
ಆ.೧೪ರ ಬೆಳಗಿನ ಜಾವ ವರುಣ ಕೃಪೆತೋರಿದ್ದು ನಿರೀಕ್ಷೆಗೂ ಮೀರಿ ಉತ್ತಮ ಮಳೆಯಾಗಿದೆ. ಮಳೆಯಿಂದ ಯಾವುದೇ ಜೀವಹಾನಿ ಇಲ್ಲವಾದರೂ ಒಂದೆರಡು ಕಡೆ ಹಳೆ ಮಾಳಿಗೆ ಮನೆ ಕುಸಿದು ಬಿದ್ದಿವೆ.

ಭಾರಿ ಮಳೆ ಹಾಗೂ ವಯನಾಡು ದುರಂತ ಪರಿಣಾಮ : ಕೊಡಗಿಗೆ 2 ಲಕ್ಷಕ್ಕೂ ಅಧಿಕ ಪ್ರವಾಸಿಗರ ಸಂಖ್ಯೆ ಕೊರತೆ

Aug 15 2024, 01:50 AM IST

ಪ್ರವಾಸಿಗರನ್ನು ಸೆಳೆಯುವ ಪುಟ್ಟ ಜಿಲ್ಲೆ ಕೊಡಗಿನಲ್ಲಿ ಈ ಸಲ ಭಾರಿ ಮಳೆ ಹಾಗೂ ವಯನಾಡು ದುರಂತ ಪರಿಣಾಮ ಸುಮಾರು 2 ಲಕ್ಷಕ್ಕೂ ಅಧಿಕ ಪ್ರವಾಸಿಗರ ಸಂಖ್ಯೆ ಕೊರತೆ ಕಂಡುಬಂದಿದೆ.

ಧಾರಾಕಾರ ಮಳೆ: ಗಿರಿಯಪ್ಪ ಮನೆ ತಗ್ಗು ಪ್ರದೇಶ ಜಲಾವೃತ

Aug 15 2024, 01:49 AM IST
ಸುಂಟಿಕೊಪ್ಪ ವ್ಯಾಪ್ತಿಯಲ್ಲಿ ಮಂಗಳವಾರ ಸಂಜೆ ಭಾರಿ ಗುಡುಗು ಸಿಡಿಲು ಸಹಿತ ಒಂದು ಗಂಟೆ ಕಾಲ ಮಳೆ ಸುರಿದಿದ್ದು, ಗಿರಿಯಪ್ಪ ಮನೆಯ ತಗ್ಗು ಪ್ರದೇಶದ ನಿವಾಸಿಗಳ ಮನೆಗಳಿಗೆ ಮಳೆಯ ಕೊಳಚೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಯಿತು.

ಬೆಂಗಳೂರಿನಲ್ಲಿ ಮಳೆ ಬಂದಾಗ ಧರೆಗುರುಳುವ ಮರ ತೆರವಿಗೆ ಬಿಬಿಎಂಪಿ 13 ಕೋಟಿ ವೆಚ್ಚ !

Aug 15 2024, 01:49 AM IST
ಬೆಂಗಳೂರಿನಲ್ಲಿ ಮಳೆ ಬಂದಾಗ ಧರೆಗುರುಳುವ ಮರ ಹಾಗೂ ಮರದ ರೆಂಬೆ-ಕೊಂಬೆ ತೆರವುಗೊಳಿಸಲು ಬಿಬಿಎಂಪಿಯ ಅರಣ್ಯ ವಿಭಾಗವು ದಿನಕ್ಕೆ ₹3.5 ಲಕ್ಷ ನಂತೆ ವರ್ಷಕ್ಕೆ ಬರೋಬ್ಬರಿ ₹13 ಕೋಟಿ ವೆಚ್ಚ ಮಾಡುತ್ತಿದೆ.
  • < previous
  • 1
  • ...
  • 60
  • 61
  • 62
  • 63
  • 64
  • 65
  • 66
  • 67
  • 68
  • ...
  • 132
  • next >

More Trending News

Top Stories
ಸಮೀಕ್ಷೆಗೆ ಮನೆಗೆ ಬರ್ತಾರೆ, 60 ಪ್ರಶ್ನೆ ಕೇಳ್ತಾರೆ
ಸುಬ್ರಹ್ಮಣ್ಯ ಸೇರಿ 14 ದೇಗುಲ ಸೇವಾ ಶುಲ್ಕ ಏರಿಕೆ
ಮುಂದೂಡಿಕೆ ಇಲ್ವೇ ಇಲ್ಲ, ನಾಡಿದ್ದಿಂದ್ಲೇ ಜಾತಿ ಗಣತಿ
46 ಜಾತಿ ಜತೆ ಕ್ರಿಶ್ಚಿಯನ್‌ ನಂಟು ಈಗಲೂ ಕಗ್ಗಂಟು
ಮಹಿಳೆಯರು ಬರೆದ ಪುಸ್ತಕ ಬೋಧನೆಗೆ ತಾಲಿಬಾನ್‌ ಬ್ಯಾನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved