• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉತ್ತಮ ಮಳೆ, ಭರದಿಂದ ಸಾಗಿದೆ ಭತ್ತ ನಾಟಿ ಕಾರ್ಯ

Aug 08 2024, 01:38 AM IST
ತಾಲೂಕಿನ ೧೦ ಸಾವಿರ ಹೆಕ್ಟೇರ್ ಕೃಷಿ ಭೂಮಿಯಲ್ಲಿ ಭತ್ತದ ನಾಟಿ ಕಾರ್ಯ ಭರದಿಂದ ನಡೆಯುತ್ತಿದೆ. ಭತ್ತದ ಕಣಜವಾಗಿದ್ದ ಹಾನಗಲ್ಲ ತಾಲೂಕಿನಲ್ಲಿ ಗೋವಿನ ಜೋಳ ಮುನ್ನಡೆ ಸಾಧಿಸಿದ್ದರೂ ಒಂದೂವರೆ ತಿಂಗಳ ಮಳೆಗೆ ಜೌಗು ಹಿಡಿದು ಚೇತರಿಸಿಕೊಳ್ಳದ ಸ್ಥಿತಿಯಲ್ಲಿದೆ. ಇಲ್ಲಿ ಜುಲೈ ತಿಂಗಳಿನ ವಾಡಿಕೆ ಮಳೆ ೨೯೯ ಮಿಮೀ, ಆದರೆ ಬಿದ್ದ ಮಳೆ ೫೦೪ ಮಿಮೀ, ಸರಾಸರಿ ೧೬೮ ಮಿಮೀ ಆಗಿದೆ.

ಉಡುಪಿ: ಸತತ ಮೂರನೇ ದಿನವೂ ಮಳೆ ಕ್ಷೀಣ

Aug 08 2024, 01:31 AM IST
ಸತತ ಮೂರನೇ ದಿನವೂ ಮಳೆ ಕ್ಷೀಣವಾಗಿತ್ತು. ಮೋಡ ಕವಿದ ವಾತಾವರಣವಿದ್ದು ಒಂದೆರಡು ಭಾರಿ ಲಘ ಮಳೆಯಾಗಿದೆ.

ಕುಮಟಾ, ಅಂಕೋಲಾ, ಕಾರವಾರದಲ್ಲಿ ಭಾರಿ ಮಳೆ

Aug 07 2024, 01:02 AM IST
ಅಂಕೋಲಾದಲ್ಲಿ ಭಾರಿ ಮಳೆಯಿಂದ ಮನೆಯೊಂದು ಕುಸಿದಿದೆ. ಕಾರವಾರದಲ್ಲೂ ಸುಮಾರು 3 ಗಂಟೆಗಳ ಕಾಲ ಭರ್ಜರಿ ಮಳೆ ಸುರಿಯಿತು.

ಸತತ 2 ಗಂಟೆಗೂ ಹೆಚ್ಚಿನ ಕಾಲ ಭಾರೀ ಪ್ರಮಾಣದಲ್ಲಿ ಮಳೆ : ಜಲಾವೃತವಾದ ಬೆಂಗಳೂರು ರಸ್ತೆಗಳು :

Aug 06 2024, 01:32 AM IST
ಬೆಂಗಳೂರಿನಲ್ಲಿ ಭಾರೀ ಮಳೆ ಸುರಿದಿದೆ. ಇದರಿಂದ ನಗರದ ರಸ್ತೆಗಳು ಜಲಾವೃತಗೊಂಡಿದ್ದವು. ವಾಹನ ಚಲಾಯಿಸಲು ತೀವ್ರ ಸಮಸ್ಯೆ ಎದುರಾಯಿತು.

ಮಳೆ ಇಳಿಮುಖ, ಪ್ರವಾಹ ಭೀತಿ ದೂರ : ತಿಂಗಳ ಕಾಲ ಮಳೆಯಿಂದ ಕಂಗೆಟ್ಟಿದ್ದ ಉತ್ತರ ಕನ್ನಡಕ್ಕೆ ಬಿಸಿಲಿನ ದರ್ಶನ

Aug 06 2024, 12:42 AM IST
ಜಿಲ್ಲಾದ್ಯಂತ ಮಳೆ ಇಳಿಮುಖವಾಗಿ, ಆಗಾಗ ಬಿಸಿಲಿನ ದರ್ಶನವಾಗಿದೆ. ನಿರಂತರ ಮಳೆಯಿಂದ ಚಿಂತಿತರಾಗಿದ್ದ ಜನತೆ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ಮಹಾರಾಷ್ಟ್ರ ರಾಜ್ಯದಲ್ಲಿರುವ ಜಲಾನಯನ ಪ್ರದೇಶದಲ್ಲಿ ಒಂದೇ ಸವನೆ ಬಿರುಸಿನ ಮಳೆ : ಕಲಬುರಗಿಯ 158 ಹಳ್ಳಿಗಳಿಗೆ ನೆರೆ ಆತಂಕ

Aug 06 2024, 12:39 AM IST
ಮಹಾರಾಷ್ಟ್ರ ರಾಜ್ಯದಲ್ಲಿರುವ ಜಲಾನಯನ ಪ್ರದೇಶದಲ್ಲಿ ಒಂದೇ ಸವನೆ ಬಿರುಸಿನ ಮಳೆ ಸುರಿಯುತ್ತಿರುವುದರಿಂದ ಜಿಲ್ಲೆಯ ಜೀವನದಿ ಭೀಮೆಗೆ ಹರಿದು ಬರುತ್ತಿರುವ ನೀರಿನ ಒಳ ಹರಿವು ಏಕಾಏಕಿ ಹೆಚ್ಚಾಗಿರೋದರಿಂದ ನದಿ ತೀರದಲ್ಲಿ ಪ್ರವಾಹದ ಆತಂಕ ಎದುರಾಗಿದೆ.

ಕಲಬುರಗಿ ಜಿಲ್ಲೆಯಲ್ಲಿ ಅತೀ ಮಳೆ ಸುರಿದರೂ ಮನೆ ಬಿದ್ದಿಲ್ಲವೆ?

Aug 06 2024, 12:39 AM IST
ಮಳೆಗಾಲ ಆರಂಭವಾಗಿ ಅತೀ ಮಳೆ ಸುರಿಯುತ್ತಿದ್ದರೂ ಈವರೆಗೆ ಯಾವುದೇ ಇಲಾಖೆಯಿಂದ ಮಳೆಯಿಂದ ಹಾನಿಯಾದ ರಸ್ತೆ, ಅಂಗನವಾಡಿ, ಶಾಲಾ, ವಿದ್ಯುತ್ ಕಂಬಗಳ ದುರಸ್ತಿ ಬಗ್ಗೆ ಪ್ರಸ್ತಾವನೆ ಬಂದಿಲ್ಲ. ಹಾಗಾದರೆ ಜಿಲ್ಲೆಯಲ್ಲಿ ಎಲ್ಲಿಯೂ ಏನು ಸಮಸ್ಯೆ ಇಲ್ಲವಾ ಎಂದು ಅಧಿಕಾರಿಗಳಿಗೆ ಡಿಸಿ. ಬಿ. ಫೌಜಿಯಾ ತರನ್ನುಮ್ ಅವರು ಖಾರವಗಿಯೇ ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡ ಪ್ರಸಂಗ ವಿಪತ್ತು ನಿರ್ವಹಣಾ ಸಭೆಯಲ್ಲಿ ನಡೆಯಿತು.

ಹಾರಂಗಿ ಮಳೆ ಹಾನಿ ಪ್ರದೇಶಗಳಲ್ಲಿ ತಕ್ಷಣ ಕಾಮಗಾರಿಗೆ ಶಾಸಕ ಸೂಚನೆ

Aug 06 2024, 12:36 AM IST
ಮಳೆ ಹಾನಿ ಆಗಿರುವ ಪ್ರದೇಶಗಳಲ್ಲಿ ತಕ್ಷಣ ಕಾಮಗಾರಿ ಕೈಗೆತ್ತಿಕೊಂಡು ಸರಿಪಡಿಸುವಂತೆ ಮಡಿಕೇರಿ ಶಾಸಕ ಡಾ. ಮಂತರ್‌ಗೌಡ ಸೂಚನೆ ನೀಡಿದರು.

ಮಳೆ ಇಳಿಮುಖ; ನಾಲ್ಕು ಜಾನುವಾರುಗಳ ಸಾವು

Aug 05 2024, 12:40 AM IST
ಜಿಲ್ಲೆಯಲ್ಲಿ ಮಳೆ ಭಾನುವಾರ ಬಹುತೇಕ ಇಳಿಮುಖಗೊಂಡಿದೆ. ಮಡಿಕೇರಿ ಸೇರಿದಂತೆ ಹಲವು ಕಡೆ ಸಾಧಾರಣ ಮಳೆ ಸುರಿದಿದೆ.

ಉತ್ತಮ ಮಳೆ ಬಿದ್ದರೂ ತಾಂಡಾದಲ್ಲಿ ತಪ್ಪದ ಗುಳೆ

Aug 05 2024, 12:36 AM IST
ಕಬ್ಬು ಕಟಾವು, ಕಾಫಿ ಸೀಮೆಗಳಿಗೆ ತಾಂಡಾ ಜನರು ಕೆಲಸ ಅರಸಿ ತೆರಳುತ್ತಿದ್ದಾರೆ.
  • < previous
  • 1
  • ...
  • 62
  • 63
  • 64
  • 65
  • 66
  • 67
  • 68
  • 69
  • 70
  • ...
  • 132
  • next >

More Trending News

Top Stories
ಸಮೀಕ್ಷೆಗೆ ಮನೆಗೆ ಬರ್ತಾರೆ, 60 ಪ್ರಶ್ನೆ ಕೇಳ್ತಾರೆ
ಸುಬ್ರಹ್ಮಣ್ಯ ಸೇರಿ 14 ದೇಗುಲ ಸೇವಾ ಶುಲ್ಕ ಏರಿಕೆ
ಮುಂದೂಡಿಕೆ ಇಲ್ವೇ ಇಲ್ಲ, ನಾಡಿದ್ದಿಂದ್ಲೇ ಜಾತಿ ಗಣತಿ
46 ಜಾತಿ ಜತೆ ಕ್ರಿಶ್ಚಿಯನ್‌ ನಂಟು ಈಗಲೂ ಕಗ್ಗಂಟು
ಮಹಿಳೆಯರು ಬರೆದ ಪುಸ್ತಕ ಬೋಧನೆಗೆ ತಾಲಿಬಾನ್‌ ಬ್ಯಾನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved