• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಳೆ ಇಳಿಕೆ, ಕೆಲವೆಡೆ ಪ್ರವಾಹ ಭೀತಿ

Aug 05 2024, 12:35 AM IST
ಜಿಲ್ಲೆಯಲ್ಲಿ ಭಾನುವಾರ 1 ಮನೆಗೆ ಭಾಗಶಃ ಹಾನಿಯಾಗಿದ್ದು, ಕಾರವಾರದ 2, ಅಂಕೋಲಾದ 1, ಹೊನ್ನಾವರದ 7 ಮತ್ತು ಕುಮಟಾದ 2 ಸೇರಿದಂತೆ ಒಟ್ಟು 12 ಕಾಳಜಿ ಕೇಂದ್ರಗಳಲ್ಲಿ 514 ಮಂದಿಗೆ ಆಶ್ರಯ ಕಲ್ಪಿಸಲಾಗಿದೆ.

ಭಾರಿ ಮಳೆ ಹಿನ್ನೆಲೆ ಸಾಗಾಣಿಕೆ ಸಮಸ್ಯೆ- ವರ್ತಕರಿಂದ ಬೇಡಿಕೆ ಇಳಿಕೆ : ದಿಢೀರ್ ಟೊಮೆಟೋ ದರ ಕುಸಿತ

Aug 05 2024, 12:34 AM IST
ಕರಾವಳಿ, ಮಲೆನಾಡು, ಉತ್ತರ ಕರ್ನಾಟಕ ಹಾಗೂ ಹಳೆ ಮೈಸೂರು ಭಾಗದ ಕೆಲವೆಡೆ ಭಾರಿ ಮಳೆಯಾಗುತ್ತಿದೆ. ಇದಲ್ಲದೇ, ನವದೆಹಲಿ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲೂ ಮಳೆ ಅಬ್ಬರಿಸುತ್ತಿದೆ. ಹೀಗಾಗಿ, ಆ ಭಾಗದ ವರ್ತಕರಿಂದ ಟೊಮೆಟೊಗೆ ಬೇಡಿಕೆ ಕಡಿಮೆಯಾಗಿದೆ

ತಗ್ಗಿದ ಮಳೆ: ಅಲ್ಲಲ್ಲಿ ಹಾನಿ, ಬೆಳೆ ನಿರುಪಾಲು

Aug 04 2024, 01:27 AM IST
ಆನಂದಪುರ ಸಮೀಪದ ಲಕ್ಕವಳ್ಳಿ ಗ್ರಾಮದಲ್ಲಿ ಮಳೆಯಿಂದ ದೇವೇಂದ್ರ ಎಂಬುವರ ವಾಸದ ಮನೆಯ ಗೋಡೆ ಕುಸಿದಿದ್ದು, ನಿರಂತರ ಮಳೆ ಜಿಲ್ಲೆಯ ಅಲ್ಲಲ್ಲಿ ಹಾನಿ ತಂದೊಡ್ಡಿದೆ.

ಮಳೆ ಇಳಿಮುಖ: ಕಾಳಜಿ ಕೇಂದ್ರದಿಂದ ಮರಳಿದ ಸಂತ್ರಸ್ತರು

Aug 04 2024, 01:24 AM IST
ಕೊಡಗು ಜಿಲ್ಲೆಯಲ್ಲಿ ಶನಿವಾರ ಮಳೆ ಬಹುತೇಕ ಕಡಿಮೆಯಾಗಿದೆ. ಕಾಳಜಿ ಕೇಂದ್ರಗಳಲ್ಲಿದ್ದ ಸಂತ್ರಸ್ತರು ಮನೆಗಳಿಗೆ ತೆರಳಿದರು.

ಮಳೆ: ಈರುಳ್ಳಿ ಅಭಾವ ಸಾಧ್ಯತೆ, ಅಧ್ಯಯನ ನಡೆಸಿದ ಕೇಂದ್ರ ತಂಡ

Aug 04 2024, 01:24 AM IST
ಕೇಂದ್ರ ಅಧ್ಯಯನ ತಂಡದ ಅಧಿಕಾರಿ ವರ್ಗ, ಮಹಾರಾಷ್ಟ್ರ ಸೇರಿದಂತೆ ವಿವಿಧೆಡೆ ಅತಿವೃಷ್ಟಿಯಿಂದ ಈರುಳ್ಳಿ ಬೆಳೆ ನೀರಲ್ಲಿ ಮುಳುಗಿ ಕೊಳೆತು ಹೋಗುತ್ತಿದೆ. ಇದರಿಂದಾಗಿ ಈರುಳ್ಳಿ ಅಭಾವ ಸೃಷ್ಟಿಯಾಗುವ ಸಾಧ್ಯತೆ ಇದೆ. ಆದಕಾರಣ ಈರುಳ್ಳಿ ಬೆಳೆ ಬೆಳೆದ ಪ್ರದೇಶಗಳಿಗೆ ತೆರಳಲಾಗುತ್ತಿದೆ.

ಮಳೆ ಹಾನಿ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಭೇಟಿ

Aug 04 2024, 01:23 AM IST
ಹಾನಿ ಪ್ರದೇಶದ ಗ್ರಾಮಸ್ಥರ ಜತೆ ಜಿಲ್ಲಾಡಳಿತ ನಿರಂತರ ಸಂಪರ್ಕದಲ್ಲಿದ್ದು ವಾಸ್ತವ ಸ್ಥಿತಿ ಅರಿಯಲಿದೆ

ಮಳೆ, ಪ್ರವಾಹವನ್ನು ಗಂಭೀರವಾಗಿ ಪರಿಗಣಿಸಿ

Aug 04 2024, 01:22 AM IST
ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ಮಳೆ ಆಗಬಹುದು, ಆದ್ದರಿಂದ ಅಧಿಕಾರಿಗಳು ನಮ್ಮ ತಾಲೂಕಿನಲ್ಲಿ ಮಳೆ ಕಡಿಮೆಯಿದೆ ಎಂದು ನಿರ್ಲಕ್ಷ್ಯ ಮಾಡಬೇಡಿ

ಮಳೆ ಹಾನಿ: ತಕ್ಷಣ ಪರಿಹಾರಕ್ಕೆ ಜಿಲ್ಲಾಧಿಕಾರಿಗೆ ಸಚಿವ ಖಂಡ್ರೆ ಸೂಚನೆ

Aug 04 2024, 01:22 AM IST
ಮಳೆಯಿಂದ ಕುಸಿದ ಮನೆಗಳ ರಿಪೇರಿಗೆ ತಕ್ಷಣಕ್ಕೆ 50ಸಾವಿರ ರು. ಬಿಡುಗಡೆ ಮಾಡಬೇಕು. ಕಳೆದ ಮುಂಗಾರು ಅತಿವೃಷ್ಟಿಯಲ್ಲಿ ಹಾನಿ, ಸಾವಿರಾರು ರೈತರಿಗೆ ಪರಿಹಾರ ಸಿಕ್ಕಿಲ್ಲಗಿದನ್ನು ಪರಿಹರಿಸಬೇಕು ಎಂದು ಬೀದರ್‌ನಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆಯಲ್ಲಿ ಉಸ್ತುವಾರಿ ಸಚಿವ ಖಂಡ್ರೆ ಸೂಚನೆ ನೀಡಿದರು.

ಮುಂಗಾರು ಮಳೆ ಜೋರು ಬಿತ್ತನೆ ಕಾರ್ಯ ಚುರುಕು

Aug 04 2024, 01:22 AM IST
ಫಸಲ್ ಭೀಮಾ ಯೋಜನೆಯಡಿ ಈಗಾಗಲೇ ೨೦೨೪-೨೫ನೇ ಸಾಲಿನಲ್ಲಿ ೧೦೩೮೦ ರೈತರು ಶೇಂಗಾ, ಮುಸುಕಿನ ಜೋಳ, ರಾಗಿ ಸೇರಿದಂತೆ ವಿವಿಧ ಬೆಳೆಗಳಿಗೆ ವಿಮೆಯನ್ನು ಮಾಡಿಸಿದ್ದಾರೆ. ಬೆಳೆ ವಿಮೆ ಮಾಡಿಸಲು ಇಚ್ಛಿಸುವ ರೈತರು ಆ.೧೬ ಕೊನೆಯ ದಿನವಾಗಿದ್ದು ಸರ್ಕಾರದ ಸೌಲಭ್ಯವನ್ನು ಪಡೆಯಲು ರೈತರು ಮುಂದಾಗಬೇಕು.

ಮಳೆ ಕೊರತೆ, ಬಾಡುತ್ತಿರುವ ಬೆಳೆ

Aug 04 2024, 01:20 AM IST
ರಾಜ್ಯದಲ್ಲಿ ನಿರಂತರ ಮಳೆಯಾಗುತ್ತಿದೆ. ಪಕ್ಕದಲ್ಲೇ ತುಂಗಭದ್ರಾ ಅಣೆಕಟ್ಟೆ ತುಂಬಿ, ಹೊಳೆಗೆ ನೀರು ಹರಿಸಲಾಗುತ್ತಿದೆ. ಆದರೆ ಕನಕಗಿರಿ ವ್ಯಾಪ್ತಿಯಲ್ಲಿ ಮಳೆ ಕೊರತೆಯಿಂದ ರೈತರು ಬೆಳೆದ ಬೆಳೆ ಈಗ ಬಾಡುತ್ತಿವೆ. ಇದರಿಂದಾಗಿ ರೈತರು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಹೆಚ್ಚಾಗಿದೆ.
  • < previous
  • 1
  • ...
  • 63
  • 64
  • 65
  • 66
  • 67
  • 68
  • 69
  • 70
  • 71
  • ...
  • 132
  • next >

More Trending News

Top Stories
ಸಮೀಕ್ಷೆಗೆ ಮನೆಗೆ ಬರ್ತಾರೆ, 60 ಪ್ರಶ್ನೆ ಕೇಳ್ತಾರೆ
ಸುಬ್ರಹ್ಮಣ್ಯ ಸೇರಿ 14 ದೇಗುಲ ಸೇವಾ ಶುಲ್ಕ ಏರಿಕೆ
ಮುಂದೂಡಿಕೆ ಇಲ್ವೇ ಇಲ್ಲ, ನಾಡಿದ್ದಿಂದ್ಲೇ ಜಾತಿ ಗಣತಿ
46 ಜಾತಿ ಜತೆ ಕ್ರಿಶ್ಚಿಯನ್‌ ನಂಟು ಈಗಲೂ ಕಗ್ಗಂಟು
ಮಹಿಳೆಯರು ಬರೆದ ಪುಸ್ತಕ ಬೋಧನೆಗೆ ತಾಲಿಬಾನ್‌ ಬ್ಯಾನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved