ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಹಾವೇರಿ ಜಿಲ್ಲೆಯಲ್ಲಿ ತಗ್ಗಿದ ಮಳೆ-ಮುಂದುವರಿದ ಮನೆ, ಬೆಳೆ ಹಾನಿ
Jul 24 2024, 12:15 AM IST
ಕಳೆದ ಕೆಲವು ದಿನಗಳಿಂದ ಜಿಲ್ಲೆಯಲ್ಲಿ ಹಿಡಿದಿದ್ದ ಜಿಟಿಜಿಟಿ ಮಳೆ ಮಂಗಳವಾರ ತಗ್ಗಿದೆ. ಆದರೆ, ಮಲೆನಾಡು ಭಾಗದಲ್ಲಿ ಮಳೆ ಸುರಿಯುತ್ತಿರುವ ಪರಿಣಾಮ ಜಿಲ್ಲೆಯಲ್ಲಿ ಹರಿದಿರುವ ನದಿಗಳ ಪ್ರವಾಹ ಪರಿಸ್ಥಿತಿ ಮುಂದುವರೆದಿದೆ.
ಹಾಸನದಲ್ಲಿ ಕೊಂಚ ತಗ್ಗಿದ ಮಳೆ
Jul 23 2024, 12:40 AM IST
ಕಳೆದ ಹದಿನೈದು ದಿನಗಳ ಹಿಂದಿದ್ದ ವಾತಾವರಣ ಈಗಿಲ್ಲ. ಮಳೆ ಈಗ ಕೊಂಚ ಬಿಡುವು ನೀಡಿದೆ. ಆದರೆ ಹದಿನೈದು ದಿನಗಳಲ್ಲಿ ಎಡೆಬಿಡದೆ ಸುರಿದ ಮಳೆಯಿಂದಾಗಿ ಮುಸುಕಿನ ಜೋಳ, ಶುಂಠಿ, ಆಲೂಗಡ್ಡೆ ಬೆಳೆಗಳು ಹಲವು ರೋಗಗಳಿಗೆ ಸಿಲುಕಿ ಬಹುತೇಕ ಹಾನಿಗೀಡಾಗಿವೆ. ಇದರೊಂದಿಗೆ ಪುರ್ನವಸು ಮಳೆ ರೈತರ ತಲೆ ಮೇಲೆ ಚಪ್ಪಡಿ ಎಳೆದಿದೆ.
ಮಳೆ: ಜಿಲ್ಲೆಯಲ್ಲಿ ₹100 ಕೋಟಿಗೂ ಹೆಚ್ಚು ನಷ್ಟ
Jul 23 2024, 12:39 AM IST
ಚಿಕ್ಕಮಗಳೂರು, ಜಿಲ್ಲೆಯಲ್ಲಿ ಈ ಬಾರಿ ವಾಡಿಕೆಗೂ ಮೀರಿ ಮಳೆ ಬಂದಿದೆ. ಮಳೆಯಿಂದ ಈವರೆಗೆ ಸುಮಾರು 100 ಕೋಟಿ ರು. ನಷ್ಟವಾಗಿದೆ. ತುರ್ತು ಕಾಮಗಾರಿ ಕೈಗೆತ್ತಿಕೊಳ್ಳಲು ಹಣದ ಕೊರತೆ ಇಲ್ಲ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದರು.
ಬಿಡುವು ನೀಡಿ ಸುರಿದ ಮಳೆ, ಗಾಳಿ ಹೆಚ್ಚು: ನಿಲ್ಲದ ಹಾನಿ
Jul 23 2024, 12:38 AM IST
ಜಿಲ್ಲೆಯಲ್ಲಿ ಸೋಮವಾರ ಮಳೆ ಪ್ರಮಾಣ ಇಳಿಮುಖವಾಗಿದೆ. ಮಳೆ ಕಡಿಮೆಯಾದ ಹಿನ್ನೆಲೆಯಲ್ಲಿ ಪ್ರವಾಹ ಕೂಡ ಇಳಿಕೆಯಾಗಿದೆ.
ಮುಂದುವರಿದ ಮಳೆ ಅನಾಹುತ, ಮರ ಉರುಳಿ ಬೈಕ್ ಸವಾರರಿಬ್ಬರು ಸಾವು
Jul 23 2024, 12:36 AM IST
ಜಿಲ್ಲೆಯಲ್ಲಿ ಮಳೆ ತಗ್ಗಿದ್ದರೂ ಅನಾಹುತ ಮುಂದುವರಿದಿದೆ. ಬೈಕ್‌ನಲ್ಲಿ ಹೋಗುತ್ತಿದ್ದ ವೇಳೆ ಬೃಹತ್ ಮರವೊಂದು ಉರುಳಿಬಿದ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹಿರೇಕೆರೂರಿನಲ್ಲಿ ಸಂಭವಿಸಿದೆ. ವರದಾ ನದಿ ಪ್ರವಾಹದಿಂದ ತಾಲೂಕಿನ ಹೊಸರಿತ್ತಿಯ ಮಂತ್ರಾಲಯ ರಾಘವೇಂದ್ರ ಮೂಲ ಸಂಸ್ಥಾನ ಮಠ ಜಲಾವೃತಗೊಂಡಿದೆ. ನದಿ ತೀರದ ಸಾವಿರಾರು ಎಕರೆ ಜಮೀನು ಮುಳುಗಡೆಯಾಗಿದೆ.
ಜಿಲ್ಲೆಯಲ್ಲಿ ಶೇ.57ರಷ್ಟು ಹೆಚ್ಚು ಮಳೆ: 3 ಸಾವು
Jul 23 2024, 12:33 AM IST
ವಾರಗಟ್ಟಲೇ ನಿರಂತರವಾಗಿ ಸುರಿದ ಮಳೆಗೆ ಮೂರು ಮಂದಿ, 6 ಜಾನುವಾರು ಸಾವನ್ನಪ್ಪಿದ್ದರೆ, 7 ಮನೆ ಪೂರ್ಣ ಹಾನಿ, 130 ಮನೆ ಭಾಗಶಃ ಹಾನಿಯಾಗಿವೆ. 610 ಹೇಕ್ಟೆರ್ ಪ್ರದೇಶದಲ್ಲಿ ಬೆಳೆದಿದ್ದ ಬೆಳೆ ಜಲಾವೃತವಾಗಿದೆ.
ನಿರಂತರ ಸುರಿಯುತ್ತಿರುವ ಮಳೆ ಹಾನಿಗೆ ಪರಿಹಾರ ನೀಡಲು ಆಗ್ರಹ
Jul 23 2024, 12:32 AM IST
ಕಳೆದ ಒಂದು ವಾರದಿಂದ ಎಡಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ರೈತರಿಗೆ ಹಾಗೂ ಸಾರ್ವಜನಿಕರಿಗೆ ಆಗಿರುವ ಹಾನಿಗೆ ಪರಿಹಾರ ನೀಡುವಂತೆ ಆಗ್ರಹಿಸಿ ರೈತ ಸಂಘಟನೆ ಹಾಗೂ ಆಮ್ ಆದ್ಮಿ ಪಕ್ಷದ ವತಿಯಿಂದ ಉಪ ತಹಸೀಲ್ದಾರ್ ಎಸ್.ಟಿ. ದೊಡ್ಮನಿ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಮಳೆ ಹಾನಿ ಪ್ರದೇಶಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಿಂಚಿನ ಸಂಚಾರ
Jul 22 2024, 01:24 AM IST
ಭಾರಿ ಮಳೆಯಿಂದಾಗಿ ಹಾನಿಗೊಳಗಾದ ಉಡುಪಿ ಜಿಲ್ಲೆಯ ಕೆಲವು ಪ್ರದೇಶಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭಾನುವಾರ ಮಿಂಚಿನ ಭೇಟಿ ನೀಡಿ ನೀಡಿ, ಪರಿಶೀಲನೆ ನಡೆಸಿದರು.
ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆ: ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ರಾಜ್ಯದ ನದಿಗಳು
Jul 22 2024, 01:24 AM IST
ಮಹಾರಾಷ್ಟ್ರದ ಜಲಾನಯನ ಪ್ರದೇಶಗಳಲ್ಲಿ ಧಾರಾಕಾರ ಮಳೆ ಮುಂದುವರೆದಿರುವುದರಿಂದ ಚಿಕ್ಕೋಡಿ ಮತ್ತು ನಿಪ್ಪಾಣಿ ತಾಲೂಕಿನಲ್ಲಿನ ಪಂಚ ನದಿಗಳಿಗೆ 1,05,723 ಕ್ಯುಸೆಕ್ ನೀರು ಹರಿದು ಬರುತ್ತಿದೆ.
ಮೂಡುಬಿದಿರೆ: ಭಾರಿ ಗಾಳಿ ಮಳೆ ಮನೆಗಳಿಗೆ ಹಾನಿ
Jul 22 2024, 01:23 AM IST
ಮನೆ ಛಾವಣಿ ಹಾನಿಗೊಂಡಿರುವ ಸಂತ್ರಸ್ತರಿಗೆ ಸಮಾಜ ಮಂದಿರದಲ್ಲಿ ತಾತ್ಕಾಲಿಕ ವಾಸ್ತವ್ಯ, ಆಹಾರದ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಮಾಜಿ ಸಚಿವ ಅಭಯಚಂದ್ರ ಜೈನ್ ತಿಳಿಸಿದ್ದಾರೆ.
< previous
1
...
74
75
76
77
78
79
80
81
82
...
132
next >
More Trending News
Top Stories
ಮಹಿಳೆಯರು ಬರೆದ ಪುಸ್ತಕ ಬೋಧನೆಗೆ ತಾಲಿಬಾನ್ ಬ್ಯಾನ್
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!