• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಡೆಯ ದಿನವೂ ಅಬ್ಬರಿಸಿದ ಪುನರ್ವಸು ಮಳೆ

Jul 19 2024, 12:50 AM IST
ಬಾಳೆಹೊನ್ನೂರು, ಕಳೆದ ಐದು ದಿನಗಳಿಂದ ಬಾಳೆಹೊನ್ನೂರು ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸುರಿಯುತ್ತಿರುವ ಪುನರ್ವಸು ಮಳೆ ಅಬ್ಬರ ಗುರುವಾರ ಪುನಃ ಜೋರಾಗಿದ್ದು, ಜನಜೀವನ ಅಸ್ತವ್ಯಸ್ತಗೊಳಿಸಿದೆ.

ಕರಾವಳಿಯ ವಿವಿಧೆಡೆ ಮುಂದುವರಿದ ಭಾರೀ ಮಳೆ , ಇನ್ನೂ ಎರಡು ದಿನಗಳ ವರೆಗೆ ರೆಡ್‌ ಅಲರ್ಟ್‌

Jul 19 2024, 12:49 AM IST
ಗುರುವಾರ ಸಂಜೆ ವೇಳೆಗೆ ಮಂಗಳೂರಲ್ಲಿ ಮಳೆ ತುಸು ಕಡಿಮೆಯಾದರೂ ಗ್ರಾಮೀಣ ಭಾಗದಲ್ಲಿ ನಿರಂತರ ಮಳೆಯಾಗಿದೆ. ಭಾರಿ ಮಳೆಗೆ ಹೆದ್ದಾರಿ ಸೇರಿದಂತೆ ಪ್ರಮುಖ ರಸ್ತೆಗಳು ಕೆಟ್ಟು ಹೋಗಿದ್ದು, ಗಂಟೆಗಟ್ಟಲೆ ಟ್ರಾಫಿಕ್ ಜಾಮ್‌ ಉಂಟಾಗುತ್ತಿದೆ.

ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕಲ್ಲಿ ಅಬ್ಬರದ ಮಳೆ

Jul 19 2024, 12:49 AM IST
ದಿನೇ ದಿನೇ ನದಿ ನೀರಿನಮಟ್ಟ ಏರಿಕೆಯಾಗುತ್ತಿರುವ ಹಿನ್ನೆಲೆ ಜನ ಜಾನುವಾರುಗಳು ಯಾವುದೇ ಕಾರಣಕ್ಕೂ ನದಿಗೆ ಇಳಿಯಬಾರದು. ನದಿ ಪಾತ್ರದಲ್ಲಿರುವ ಸಾರ್ವಜನಿಕರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಈಗಾಗಲೇ ಉಪವಿಭಾಗಾಧಿಕಾರಿ ವಿ.ಅಭಿಷೇಕ್ ಸೂಚನೆ

ಹಾಸನದಲ್ಲಿ ಆರ್ಭಟಿಸಿದ ಪುನರ್ವಸು ಮಳೆ

Jul 19 2024, 12:48 AM IST
ಈ ಹಿಂದಿನ ಯಾವ ಆಷಾಢದಲ್ಲೂ ಹಾಸನ ನಗರದಲ್ಲಿ ಈ ರೀತಿಯ ಸೋನೆ ಮಳೆ ಸುರಿದಿರಲಿಲ್ಲ. ಕಳೆದ ವರ್ಷವಂತೂ ಇದೀಗ ಬರುತ್ತಿರುವ ಮಳೆಯ ಅರ್ಧ ಭಾಗವೂ ಬರಲಿಲ್ಲ. ಆದರೆ ಈ ಬಾರಿ ಮಳೆಯ ಜತೆಗೆ ಸಂಪೂರ್ಣ ಮೋಡ ಮುಸುಕಿದ ವಾತಾವರಣ. ಆದರೆ ಚಳಿ ಇಲ್ಲ. ಇಂತಹ ವಾತಾವರಣ ಸಕಲೇಶಪುರ, ಚಿಕ್ಕಮಗಳೂರು, ಮಡಿಕೇರಿಗಳಲ್ಲಿ ಕಾಣಸಿಗುತ್ತಿತ್ತು. ಅದನ್ನು ನೋಡಲೆಂದೇ ಇಲ್ಲಿನ ಜನರು ಅಲ್ಲಿಗೆ ಹೋಗುತ್ತಿದ್ದರು. ಆದರೆ, ಮಲೆನಾಡ ಅನುಭವವನ್ನು ಈ ಬಾರಿ ಇಲ್ಲಿಯೇ ಅನುಭವಿಸುವಂತಾಗಿದೆ.

ಶೃಂಗೇರಿಯಲ್ಲಿ ಬಿಡದ ಮಳೆ, ಅಲ್ಲಲ್ಲಿ ಭೂಕುಸಿತ

Jul 19 2024, 12:48 AM IST
ಶೃಂಗೇರಿ, ತಾಲೂಕಿನಾದ್ಯಂತ ಮಳೆಯ ಆರ್ಭಟ ಗುರುವಾರವೂ ಮುಂದುವರಿದು ಬುಧವಾರ ರಾತ್ರಿಯಿಡೀ ಸುರಿದ ಮಳೆಯಿಂದ ರಸ್ತೆ ಸಂಪರ್ಕಗಳು ಕಡಿತ, ಗುಡ್ಡ ಕುಸಿತ, ಮರ ಬಿದ್ದ ಘಟನೆಗಳು ಹೆಚ್ಚಾಗಿ ವರದಿಯಾಗಿದೆ.

ಬಂಟ್ವಾಳದಲ್ಲಿ ವ್ಯಾಪಕ ಮಳೆ; ಅಪಾಯಮಟ್ಟದಲ್ಲಿ ನೇತ್ರಾವತಿ

Jul 19 2024, 12:48 AM IST
ಬಂಟ್ವಾಳ ತಹಸೀಲ್ದಾರ್‌ ಅರ್ಚನಾ ಭಟ್ ನೇತೃತ್ವದಲ್ಲಿ ಪರಿಹಾರ ಕಾರ್ಯಾಚರಣೆಯು ನಡೆಯುತ್ತಿದ್ದು, ಅಗ್ನಿಶಾಮಕ ದಳ, ಈಜುಪಟುಗಳ ತಂಡ ಹಾಗೂ ಪೊಲೀಸರು ವಿಶೇಷ ನಿಗವಹಿಸಿದ್ದಾರೆ.

ಮಳೆ ಅಭಾವ: ಕಾಯಿ ಕಟ್ಟದ ಹೆಸರು ಬೆಳೆ, ರೈತರಲ್ಲಿ ನಿರಾಸೆ

Jul 19 2024, 12:47 AM IST
ಹೆಸರು ಬೆಳೆ ಅತೀ ಹೆಚ್ಚಿನ ಪ್ರಮಾಣದಲ್ಲಿ ತಾಲೂಕಿನಾದ್ಯಂತ ಬಿತ್ತನೆ ಆಗಿತ್ತು. ಆದರೆ ಸಕಾಲದಲ್ಲಿ ಮಳೆ ಕೊರತೆಯಿಂದ ಹೆಸರು ಬೆಳೆ ಹಸನಾಗಿ ಬೆಳೆದಿದ್ದರೂ ಸಹ ಕಾಯಿ ಕಟ್ಟಿಲ್ಲ. ಇದರಿಂದ ರೈತರಲ್ಲಿ ನಿರಾಸೆ ಭಾವ ಮೂಡಿದೆ.

ಕಳೆದ ಮೂರು ದಿನಗಳಿಂದ ಅರ್ಭಟಿಸುತ್ತಿರುವ ಮಳೆ: ಶಿರಾಡಿ ಘಾಟ್‌ನಲ್ಲಿ ವಾಹನ ಸಂಚಾರ ಬಂದ್‌

Jul 19 2024, 12:46 AM IST

ಕಳೆದ ಮೂರು ದಿನಗಳಿಂದ ಅರ್ಭಟಿಸುತ್ತಿರುವ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ 75 ರ ದೋಣಿಗಾಲ್ ಗ್ರಾಮದಿಂದ ಮಾರನಹಳ್ಳಿ ಗ್ರಾಮದವರಗಿನ 7 ಕಿ.ಮೀ. ರಸ್ತೆ ನರಕ ಸದೃಶವಾಗಿ ಬದಲಾಗಿದೆ.  

ಪುನರ್ವಸು ಮಳೆ ಅಬ್ಬರ : ಶಿವಮೊಗ್ಗ ನಗರದಲ್ಲಿ ಮೈದುಂಬಿ ಹರಿಯುತ್ತಿರುವ ತುಂಗಾ ನದಿ

Jul 18 2024, 01:43 AM IST
ಶಿವಮೊಗ್ಗ ನಗರದಲ್ಲಿ ಮೈದುಂಬಿ ಹರಿಯುತ್ತಿರುವ ತುಂಗಾ ನದಿಗೆ ಶಾಸಕ ಎಸ್.ಎನ್. ಚನ್ನಬಸಪ್ಪ ಬುಧವಾರ ಕೋರ್ಪಲಯ್ಯ ಛತ್ರ ಮಂಟಪದ ಬಳಿ ತುಂಗೆಗೆ ಬಾಗೀನ ಅರ್ಪಿಸಿದರು.

ಶೃಂಗೇರಿ ತಾಲೂಕಿನಲ್ಲಿ ನಿಲ್ಲದ ಮಳೆ ಆರ್ಭಟ: ಏರಿಳಿತ ಸ್ಥಿತಿಯಲ್ಲಿ ತುಂಗೆ ಪ್ರವಾಹ

Jul 18 2024, 01:38 AM IST
ಶೃಂಗೇರಿ, ತಾಲೂಕಿನಾದ್ಯಂತ ಮಳೆಯ ಆರ್ಭಟ ಮುಂದುವರಿದಿದ್ದು ಬುಧವಾರವೂ ಗಾಳಿ ಸಹಿತ ಭಾರಿ ಮಳೆ ಸುರಿಯಿತು. ಮಂಗಳವಾರ ಸಂಜೆ ಮಳೆ ಕೊಂಚ ಕಡಿಮೆಯಾಗಿದ್ದರೂ ತುಂಗಾ ನದಿಯಲ್ಲಿ ಉಂಟಾದ ಪ್ರವಾಹ ಬುಧವಾರ ಬೆಳಿಗ್ಗೆ ಇಳಿಮುಖ ಕಂಡಿತು. ಮಂಗಳೂರು ಶೃಂಗೇರಿ ಸಂಪರ್ಕ ನೆಮ್ಮಾರು ಬಳಿ ರಸ್ತೆಯಿಂದ ಪ್ರವಾಹ ಇಳಿಮುಖವಾಗಿ ಸಹಜ ಸ್ಥಿತಿಗೆ ಬಂದಿತ್ತು.
  • < previous
  • 1
  • ...
  • 78
  • 79
  • 80
  • 81
  • 82
  • 83
  • 84
  • 85
  • 86
  • ...
  • 132
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved