ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಹೂವಿನಹಡಗಲಿಯಲ್ಲಿ ಭರ್ಜರಿ ಮಳೆ: ಚೆಕ್‌ಡ್ಯಾಂ ಭರ್ತಿ
Jun 08 2024, 12:33 AM IST
ನರೇಗಾ ಯೋಜನೆಯಡಿ 26 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿನ ಕೆರೆ ಕಟ್ಟೆ ಅಭಿವೃದ್ಧಿ, ಹಾಗೂ ನಾಲಾ ಪುನಶ್ಚೇತನ ಕಾಮಗಾರಿ ನರೇಗಾ ಕೂಲಿ ಕಾರ್ಮಿಕರಿಂದ ನಿರ್ಮಾಣ ಮಾಡಲಾಗಿತ್ತು.
ಮಳೆ ಅವಾಂತರ: ಮನೆಗಳಿಗೆ ನೀರು ನುಗ್ಗಿ ಅಪಾರ ಹಾನಿ
Jun 08 2024, 12:33 AM IST
ಪೋಟೋ 7ಸಿಎಲ್‌ಕೆ5ಎಚಳ್ಳಕೆರೆ ತಾಲೂಕಿನ ಗರ‍್ಲಕಟ್ಟೆ ಗ್ರಾಮದ ಮಧುರೆ ನಿಂಗಪ್ಪ ಎಂಬುವವರ ಟೊಮೆಟೊ ಬೆಳೆ ಸಂಪೂರ್ಣ ಜಲಾವೃತ್ತಗೊಂಡಿರುವುದು.
ಜಿಲ್ಲಾಧ್ಯಂತ ಭಾರಿ ಮಳೆ: ತುಂಬಿ ಹರಿಯುತ್ತಿರುವ ಹಳ್ಳಕೊಳ್ಳಗಳು
Jun 08 2024, 12:33 AM IST
ಕೊಪ್ಪಳ ತಾಲೂಕಿನ ಕೊಪ್ಪಳ, ಕಾತರಕಿ, ಮುದ್ದಾಬಳ್ಳಿ, ಗುಡ್ಲಾನೂರು, ಬೆಳೂರು ಸೇರಿದಂತೆ ಹಲವೆಡೆ ಗಂಟೆಗಟ್ಟಲೇ ಮಳೆ ಸುರಿದಿದೆ. ವಿಪರೀತ ಮಳೆಯಿಂದಾಗಿ ಹೊಲದ ಒಡ್ಡುಗಳು ಕೆರೆಯಂತೆ ತುಂಬಿಕೊಂಡು ನಿಂತಿವೆ.
ಎರಡು ದಿನಗಳಿಂದ ಯಲಬುರ್ಗಾ ತಾಲೂಕಿನಾದ್ಯಂತ ಉತ್ತಮ ಮಳೆ
Jun 08 2024, 12:32 AM IST
ಯಲಬುರ್ಗಾ ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಗುರುವಾರ ರಾತ್ರಿ, ಶುಕ್ರವಾರ ಮಧ್ಯಾಹ್ನ ಉತ್ತಮ ಮಳೆ ಸುರಿದಿದೆ. ಕಳೆದ ಎರಡ್ಮೂರು ತಿಂಗಳಿಂದ ಉರಿಸಿಬಿಲಿನ ತಾಪಮಾನಕ್ಕೆ ಬೇಸತ್ತಿದ ಜನತೆ ನಿಟ್ಟುಸಿರು ಬಿಡುವಂತಾಗಿದೆ.
ತಾಲೂಕಿನಾದ್ಯಂತ ಉತ್ತಮ ಮಳೆ
Jun 08 2024, 12:31 AM IST
ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಗುರುವಾರ ರಾತ್ರಿ ಉತ್ತಮ ಮಳೆಯಾಗಿದೆ. ಹೀಗಾಗಿ ರೈತರ ಮುಖದಲ್ಲಿ ಮಂದಹಾಸ ಮೂಡಿದೆ. ಪಟ್ಟಣದ ಹಿರಿಯರಾದ ಬಸವರಾಜ ಹಾರಿವಾಳ ಅವರನ್ನು ಮಾತನಾಡಿಸಿದಾಗ, ನಿನ್ನೆ ರಾತ್ರಿ ಸುರಿದ ರೋಹಿಣಿ ಮಳೆಯು ಉತ್ತಮವಾಗಿದೆ. ಇದು ಬಿತ್ತನೆ ಮಾಡಲು ಬೇಕಾದ ಮಳೆ ನೀಡಿದೆ. ಇಂದು ಜೂ.೭ ರಂದು ಮೃಗಾ ಮಳೆ ಕೂಡುತ್ತದೆ. ಗುರುವಾರ ಮಧ್ಯಾಹ್ನವೂ ಪಟ್ಟಣ ಹೊರವಲಯದ ಸುತ್ತಮುತ್ತ ಮೃಗಾ ಮಳೆಯು ಆಗಿದೆ. ಇದರಿಂದಾಗಿ ಬಿತ್ತನೆ ಮಾಡಲು ಅಗತ್ಯ ತಯಾರಿ ಮಾಡಿಕೊಳ್ಳಲಾಗುವುದು ಎಂದರು.
ಹಿಂಗಾರು-ಮುಂಗಾರು ಮಳೆ ಉತ್ತಮ
Jun 08 2024, 12:30 AM IST
ಹಿಂಗಾರು-ಮುಂಗಾರು ಮಳೆ ಉತ್ತಮ. ಹತ್ತಿ, ತೊಗರಿ ಬೆಳೆ ಉತ್ತಮವಾಗಿ ಬೆಳೆಯುತ್ತದೆ. ಹಿಂಗಾರಿನಲ್ಲಿ ಜೋಳ ಮುಂದಾಗುತ್ತದೆ ಎಂದು ಇವಣಗಿ ಗ್ರಾಮದ ಆರಾಧ್ಯದೈವ ವರದಾನಿ ಲಕ್ಕಮ್ಮದೇವಿ ಜಾತ್ರಾಮಹೋತ್ಸವದಲ್ಲಿ ಪೂಜಾರಿಗಳು ಶಿವವಾಣಿ ನುಡಿದರು.
ಗಂಗಾವತಿಯಲ್ಲಿ ಧಾರಾಕಾರ ಮಳೆ: ಸಂಚಾರ ಅಸ್ತವ್ಯಸ್ತ
Jun 08 2024, 12:30 AM IST
ಗಂಗಾವತಿ ತಾಲೂಕಿನಾದ್ಯಂತ ಶುಕ್ರವಾರ ಧಾರಾಕಾರ ಮಳೆ ಸುರಿದಿದೆ. ಒಂದು ಗಂಟೆಗೂ ಹೆಚ್ಚು ಕಾಲ ಸುರಿದ ಮಳೆಯಿಂದಾಗಿ ಚರಂಡಿಗಳು ತುಂಬಿ ರಸ್ತೆ ಮೇಲೆ ನೀರು ಹರಿದಿವೆ.
ಮಳೆ: ಹಳಿಗಳ ಪರಿಶೀಲನೆ, ದುರಸ್ತಿ ಆರಂಭಿಸಿದ ನೈಋತ್ಯ ರೈಲ್ವೆ
Jun 08 2024, 12:30 AM IST
ರೈಲ್ವೆ ಅಧಿಕಾರಿಗಳು, ರಾಜ್ಯ ಸರ್ಕಾರದೊಂದಿಗೆ ಸಮನ್ವಯ ಸಾಧಿಸಲು ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು ಪ್ರವಾಹ ಪೀಡಿತ ವೇಳೆ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಚರ್ಚಿಸಲಾಗಿದೆ.
ಇಡೀ ರಾಜ್ಯ ವ್ಯಾಪಿಸಿದ ಮುಂಗಾರು: ಇಂದು ಭಾರೀ ಮಳೆ
Jun 07 2024, 11:23 AM IST
ವಾಡಿಕೆಗಿಂತ ನಾಲ್ಕು ದಿನ ಮೊದಲೇ ಇಡೀ ರಾಜ್ಯವನ್ನು ಮುಂಗಾರು ವ್ಯಾಪಿಸಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಸುಮಾರು ಎರಡು ಗಂಟೆಗಳ ಕಾಲ ಸುರಿದ ಮಳೆ
Jun 07 2024, 12:31 AM IST
ಬೈಲಹೊಂಗಲ ಪಟ್ಟಣ ಸೇರಿದಂತೆ ತಾಲೂಕಿನ ಹಲವೆಡೆ ಗುರುವಾರ ಎರಡು ಗಂಟೆಗಳ ಕಾಲ ಮಳೆ ಸುರಿಯಿತು.
< previous
1
...
93
94
95
96
97
98
99
100
101
...
132
next >
More Trending News
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?