ಹಾವೇರಿ ಜಿಲ್ಲೆಯ ವಿವಿಧೆಡೆ ಭರ್ಜರಿ ಮಳೆ
Jun 07 2024, 12:31 AM ISTಹಾವೇರಿ ಜಿಲ್ಲೆಯ ರಾಣಿಬೆನ್ನೂರು, ಬ್ಯಾಡಗಿ ಸೇರಿದಂತೆ ವಿವಿಧೆಡೆ ಗುರುವಾರ ಮಧ್ಯಾಹ್ನ ಭರ್ಜರಿ ಮಳೆ ಸುರಿದಿದೆ. ರಾಣಿಬೆನ್ನೂರು ನಗರದಲ್ಲಿ ಮಳೆ ನೀರು ಚರಂಡಿ ತುಂಬಿ ರಸ್ತೆ ಮೇಲೆಯೇ ಹರಿದಿದೆ. ಕೆಲವೆಡೆ ರಸ್ತೆ ಸಂಚಾರ ಸ್ಥಗಿತವಾಗಿತ್ತು.