ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕುಕ್ಕೆ ಸುಬ್ರಹ್ಮಣ್ಯ: ಗುಡುಗು ಸಹಿತ ಗಾಳಿ, ಮಳೆ
Oct 24 2024, 12:51 AM IST
ಕಡಬ, ನೆಟ್ಟಣ, ಬಿಳಿನೆಲೆ, ಸುಬ್ರಹ್ಮಣ್ಯ, ಬಳ್ಪ, ಕೊಲ್ಲಮೊಗ್ರು, ಹರಿಹರ ಪಳ್ಳತ್ತಡ್ಕ, ಗುತ್ತಿಗಾರು ಸೇರಿದಂತೆ ವಿವಿಧೆಡೆ ಬುಧವಾರ ಸಂಜೆ ಮಳೆಯಾಗಿತ್ತು.
ಕಡಬ ತಾಲೂಕಿನಲ್ಲಿ ಗುಡುಗು ಸಹಿತ ಧಾರಾಕಾರ ಮಳೆ
Oct 24 2024, 12:38 AM IST
ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಧಾರಾಕಾರ ಸುರಿದ ಮಳೆಯಿಂದ ಈ ಸಮಸ್ಯೆ ಉಂಟಾಗಿದೆ. ಪರಿಸರದ ಗ್ರಾಮೀಣ ಭಾಗದಲ್ಲೂ ಅಲ್ಲಲ್ಲಿ ಕೃಷಿ ತೋಟದ ಪಕ್ಕದ ತೋಡುಗಳು ಉಕ್ಕಿ ಹರಿದು ಕೃಷಿ ಪ್ರದೇಶಗಳಿಗೆ ನೀರು ನುಗ್ಗಿ ಹಾನಿ ಸಂಭವಿಸಿದೆ.
ನಿರಂತರ ಮಳೆ ಹೇಮಾವತಿ ಜಲಾಶಯದಿಂದ ಹೆಚ್ಚಿನ ನೀರು ಬಿಡುಗಡೆ
Oct 24 2024, 12:38 AM IST
ತಾಲೂಕಿನ ಬೆಳ್ಳೂರು ಪಟ್ಟಣಕ್ಕೆ ಕುಡಿಯುವ ನೀರು ಪೂರೈಸುವ 800 ಎಕರೆಗೂ ಹೆಚ್ಚು ವಿಸ್ತೀರ್ಣವಿರುವ ದಾಸನಕೆರೆ ಪೂರ್ಣಪ್ರಮಾಣದಲ್ಲಿ ಭರ್ತಿಯಾಗಿ ಬುಧವಾರ ಬೆಳಗ್ಗೆ ಕೋಡಿ ಬಿದ್ದಿದೆ.
ಸತತ ಮಳೆ, ಕೃಷಿ ಮುಂಜಾಗ್ರತೆ ಕ್ರಮಕೈಗೊಳ್ಳಲು ಸೂಚನೆ
Oct 24 2024, 12:38 AM IST
ಜಿಲ್ಲೆಯ ಹಲವೆಡೆ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯಾಗಿದ್ದು, ಇನ್ನೂ ಎರಡು ದಿನ ಮುಂದುವರಿಯುವ ಸಾಧ್ಯತೆ ಇದೆ. ರೈತರು ಕೃಷಿ ಚಟುವಟಿಕೆಯಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು.
ಮಾಗಡಿಯಲ್ಲಿ ಭಾರಿ ಮಳೆ: ತಗ್ಗು ಪ್ರದೇಶಗಳಿಗೆ ನೀರು
Oct 23 2024, 01:46 AM IST
ಮಾಗಡಿ: ಒಂದು ವಾರದಿಂದ ನಿರಂತರ ಸುರಿಯುತ್ತಿರುವ ಮಳೆಗೆ ಸಾಕಷ್ಟು ಹಾನಿ ಉಂಟಾಗಿದ್ದು, ತಾಲೂಕು ಆಡಳಿತ ಮಳೆ ಹಾನಿ ಹಿನ್ನೆಲೆಯಲ್ಲಿ ವಾರ್ ರೂಂ ತೆರೆದಿದೆ. ಸಾರ್ವಜನಿಕರು ಮಳೆ ಹಾನಿಗೆ ದೂ: 9164970009 ಇಲ್ಲಿಗೆ ಕರೆ ಮಾಡಿ ಸಮಸ್ಯೆ ಹೇಳಿಕೊಳ್ಳಬಹುದು ಎಂದು ತಹಸೀಲ್ದಾರ್ ಶರತ್ ಕುಮಾರ್ ತಿಳಿಸಿದರು.
ಭಾರೀ ಮಳೆ : ರೈತರ, ಕಾಫಿ ಬೆಳೆಗಾರರ ನೆರವಿಗೆ ದೇವರಾಜ್ ಆಗ್ರಹ
Oct 23 2024, 12:51 AM IST
ಚಿಕ್ಕಮಗಳೂರು, ಕೇಂದ್ರ ಸರ್ಕಾರಕ್ಕೆ ಅತೀ ಹೆಚ್ಚು ವಿದೇಶಿ ವಿನಿಮಯ ತಂದುಕೊಡುತ್ತಿರುವ ಕಾಫಿ ಉದ್ಯಮ ಅತೀವೃಷ್ಟಿ ಹಾನಿಯಿಂದಾಗಿ ಸಂಕಷ್ಟದಲ್ಲಿದೆ. ಕೂಡಲೇ ರೈತರು ಮತ್ತು ಕಾಫಿ ಬೆಳೆಗಾರರ ನೆರವಿಗೆ ಧಾವಿಸಬೇಕೆಂದು ಕೆಪಿಸಿಸಿ ವಕ್ತಾರ ಎಚ್.ಎಚ್. ದೇವರಾಜ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಶೃಂಗೇರಿಯಲ್ಲಿ ನಿಲ್ಲದ ಮಳೆ: ಜನಜೀವನ ಅಸ್ತವ್ಯಸ್ತ
Oct 23 2024, 12:47 AM IST
ಶೃಂಗೇರಿ: ತಾಲೂಕಿನಾದ್ಯಂತ ಮಂಗಳವಾರವೂ ಮುಂದುವರಿದ ವರುಣನ ಆರ್ಭಟಕ್ಕೆ ರಸ್ತೆ ಚರಂಡಿಗಳೆಲ್ಲಾ ತುಂಬಿ ಹರಿದು, ಜನಜಿವನ ಅಸ್ತವ್ಯಸ್ತವಾಯಿತು.
ಹಾಸನ ಸೇರಿದಂತೆ ಸುತ್ತಮುತ್ತ ಭಾರೀ ಮಳೆ
Oct 23 2024, 12:41 AM IST
ಹಾಸನದಲ್ಲಿ ಭಾರಿ ಮಳೆಯಾಗುತ್ತಿದೆ. ಮಹಾಲಕ್ಷ್ಮಿ ಲೇಔಟ್, ಹಾಸನಾಂಬ ಬಡಾವಣೆ, ಉದ್ದೂರು ಹೀಗೆ ಹಲವು ಬಡಾವಣೆಗಳಲ್ಲಿ ನೀರು ತುಂಬಿ ಜಲಾವೃತಗೊಂಡಿದ್ದು, ಇದರಿಂದ ಬಡಾವಣೆ ನಿವಾಸಿಗಳು ಹೊರಬರಲಾರದೆ ಪರದಾಡುವಂತಾಗಿದೆ. ಅಲ್ಲದೆ ರಸ್ತೆಗಳು ಕೂಡ ಸಂಪೂರ್ಣವಾಗಿ ಜಲಾವೃತವಾಗಿ ವಿವಿಧಡೆ ಸಂಪರ್ಕ ಕಡಿತಗೊಂಡಿದೆ ಎಂದು ತಿಳಿಸಿದರು. ರಾಜಕಾಲುವೆ ಒತ್ತುವರಿ ಹಾಗೂ ಅವೈಜ್ಞಾನಿಕ ಬಡಾವಣೆಗಳ ನಿರ್ಮಾಣವೇ ಇದಕ್ಕೆಲ್ಲ ಕಾರಣ ಎಂಬುದು ಸ್ಥಳೀಯರ ಆರೋಪವಾಗಿದೆ.
ಮೊಳಕಾಲ್ಮುರಲ್ಲಿ ಮಳೆ ಜೋರು; ಎಲ್ಲೆಲ್ಲೂ ನೀರೋ ನೀರು!
Oct 23 2024, 12:41 AM IST
ಕಳೆದೊಂದು ವಾರದಿಂದ ಅಬ್ಬರಿಸಿದ ಮಳೆ ತಾಲೂಕಿನ ಚಿತ್ರಣವನ್ನೇ ಬದಲಾಯಿಸಿದ್ದು, ಕೆರೆಕಟ್ಟೆಗಳು ಭರ್ತಿಯಾಗಿ ಕೋಡಿ ಬಿದ್ದಿವೆ. ನೂರಾರು ಹೆಕ್ಟೇರ್ ಬೆಳೆ ಹಾನಿಯಾಗಿದ್ದು, ಒಟ್ಟು ಹದಿನಾಲ್ಕು ಮನೆಗಳು ಭಾಗಶಃ ಕುಸಿದಿವೆ. ಲಕ್ಷಾಂತರ ರು. ನಷ್ಟ ಸಂಭವಿಸಿದೆ.
ಮಳೆ ಅಬ್ಬರಕ್ಕೆ ನಲುಗಿದ ನಾಯಕನಹಟ್ಟಿ
Oct 23 2024, 12:41 AM IST
ನಾಯಕನಹಟ್ಟಿ: ಮಳೆ ಅಬ್ಬರಕ್ಕೆ ನಾಯಕನಹಟ್ಟಿ ಅಕ್ಷರಶಃ ನಲುಗಿಹೋಗಿದೆ. ಸೋಮವಾರ ರಾತ್ರಿ ಎಡೆಬಿಡದೇ ಸುರಿದ ಮಳೆ ಪ್ರವಾಹ ಸೃಷ್ಟಿಸಿದ್ದು, ಎಂಟು ದಿಕ್ಕುಗಳಿಂದಲೂ ಸಾರಿಗೆ ಸಂಪರ್ಕ ಕಡಿತಗೊಂಡು ಒಂದು ರೀತಿಯಲ್ಲಿ ಜಲದಿಗ್ಬಂಧನಕ್ಕೆ ಒಳಗಾಗಿದೆ.
< previous
1
...
12
13
14
15
16
17
18
19
20
...
101
next >
More Trending News
Top Stories
ಉಗ್ರ ಪಾಕ್ಗೆ ಮತ್ತೆ ಭಾರತ 3 ನಿರ್ಬಂಧ
ಯತ್ನಾಳ್ ಸವಾಲು ಒಪ್ಪಿ ಶಿವಾನಂದ ರಾಜೀನಾಮೆ
ಸೋನು ನಿಗಮ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
ಮೋದಿ, ಶಾ ಅವಕಾಶ ಕೊಟ್ರೆ ಪಾಕ್ ವಿರುದ್ಧ ಯುದ್ಧಕ್ಕೆ ಹೋಗುವೆ : ಜಮೀರ್
ರಾಜ್ಯದ 5-6 ಜಿಲ್ಲೆಯಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆ