ಚಿಕ್ಕಬಳ್ಳಾಪುರ: ಮಳೆ ಅಬ್ಬರಕ್ಕೆ ಜನಜೀವನ ಅಸ್ತವ್ಯಸ್ತ
Oct 16 2024, 12:46 AM ISTಚಿಕ್ಕಬಳ್ಳಾಪುರ ನಗರದಲ್ಲಿ ಮಳೆ ನೀರು ಚರಂಡಿಗಳಲ್ಲಿ ಸರಾಗವಾಗಿ ಹರಿಯದೆ ರಸ್ತೆಯಲ್ಲೇ ನಿಂತಿದೆ. ನಗರದ ಬಜಾರ್ ರಸ್ತೆ,ಎಂಜಿ ರಸ್ತೆ, ಬಿ.ಬಿ.ರಸ್ತೆ ಸೇರಿದಂತೆ ರಾಷ್ಟ್ರೀಯ ಹೆದ್ದಾರಿ 44 ಮತ್ತು 69 ರಲ್ಲಿ ರಸ್ತೆಗಳು ಕೆರೆ ಮತ್ತು ನದಿಗಳಾಗಿ ಮಾರ್ಪಟ್ಟಿದ್ದವು. ಎಂಜಿ ರಸ್ತೆಯಲ್ಲಿ ಕಟ್ಟಡಗಳ ತೆರವು ಮಾಡುತ್ತಿರುವುದರಿಂದ ರಸ್ತೆ ಕೆಸರು ಗದ್ದೆಯಾಗಿದೆ.