ಮಳೆ ನಡುವೆಯೂ ಕುಂದದ ಕಲಾವಿದರ ಉತ್ಸಾಹ- ನಾಡಿನ ಸಾಂಸ್ಕೃತಿಕ, ಕಲೆಗಳ ಪ್ರದರ್ಶನ
Oct 13 2024, 01:05 AM ISTಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಗೊರ್ಲೆಕೊಪ್ಪದ ಶ್ರೀ ಕಟ್ಟಿ ಬಸವಲಿಂಗೇಶ್ವರ ಜಾನಪದ ಕಲಾ ಸಂಘದಿಂದ ಕರಡೆ ಮಜಲು, ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕೆಂಪಿಸಿದ್ದನಹುಂಡಿಯ ಶ್ರೀ ಮಲೈ ಮಹದೇಶ್ವರ ಕಂಸಾಳೆ ಕಲಾವಿದರ ಸಂಘ, ವಿದ್ಯಾರಣ್ಯಪುರಂನ ಕಂಸಾಳೆ ಮಹದೇವಯ್ಯ ಕಲಾ ಸಂಘದಿಂದ ಬೀಸು ಕಂಸಾಳೆ, ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ನೀರಮಾನ್ವಿಯ ಲಿಂಗರಾಜು ಡೊಳ್ಳು ಕುರಿತ ಕಲಾವಿದರ ಸಂಘದಿಂದ ಡೊಳ್ಳು ಕುಣಿತ ಕಣ್ಮನ ಸೆಳೆಯಿತು.