ಸುರಪುರದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ : 28 ಕ್ಕೂ ಹೆಚ್ಚು ಮನೆಗಳು ಕುಸಿದು, ಬೆಳೆಗಳು ಜಲಾವೃತ
Sep 06 2024, 01:10 AM ISTಸುರಪುರ ತಾಲೂಕಿನಲ್ಲಿ ಭಾರಿ ಬಿರುಗಾಳಿ ಸಹಿತ ಸುರಿದ ಮಳೆಗೆ 28 ಕ್ಕೂ ಹೆಚ್ಚು ಮನೆಗಳು ಕುಸಿದು ಬಿದ್ದಿದ್ದು, 57.4 ಮಿ.ಮೀ ಮಳೆ ದಾಖಲಾಗಿದೆ. ಹತ್ತಿ, ಭತ್ತ, ತೊಗರಿ, ಶೇಂಗಾ ಸೇರಿದಂತೆ ವಿವಿಧ ಬೆಳೆಗಳು ಜಲಾವೃತಗೊಂಡು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.