• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲಿಂಗನಮಕ್ಕಿ ಅಣೆಕಟ್ಟಿನ ಪ್ರದೇಶದಲ್ಲಿ ಭಾರೀ ಮಳೆ : ಭರ್ತಿಗೆ ಬರೀ 3 ಅಡಿ ಬಾಕಿ -11 ಗೇಟ್ ಮೂಲಕ ನೀರು ಹೊರಗೆ

Aug 03 2024, 12:44 AM IST
ಲಿಂಗನಮಕ್ಕಿ ಅಣೆಕಟ್ಟಿನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಅಲ್ಲಿಂದ ಹೊನ್ನಾವರದ ವರೆಗೆ ಶರಾವತಿ ಸೇರುವ ಎಲ್ಲ ಹೊಳೆ, ಹಳ್ಳಗಳು ತುಂಬಿ ಹರಿಯುತ್ತಿದೆ.

ಬಂಟ್ವಾಳ: ಮಳೆ ಹಾನಿ, ನೆರೆಪೀಡಿತ ಪ್ರದೇಶಕ್ಕೆ ಉಸ್ತುವಾರಿ ಸಚಿವ ಭೇಟಿ

Aug 03 2024, 12:42 AM IST
ಸಚಿವರು ಭೇಟಿ ನೀಡಿದ ಸಂದರ್ಭದಲ್ಲಿ ಆಲಡ್ಕದಲ್ಲಿ ಸಂತ್ರಸ್ತರು ಶಾಶ್ವತವಾದ ಪರಿಹಾರಕ್ಕೆ ಒತ್ತಾಯ ಮಾಡಿದರು.

ಕೃಷ್ಣರಾಜಸಾಗರ ಜಲಾಶಯದಲ್ಲಿ ಹೆಚ್ಚಾದ ನೀರು : ಪಕ್ಕದಲ್ಲೇ ಮಳೆ ಕೊರತೆಯಿಂದ ಕೆರೆಗಳು ಖಾಲಿ ಖಾಲಿ..!

Aug 03 2024, 12:38 AM IST

ಜಿಲ್ಲಾಧಿಕಾರಿಗಳೂ ಸೇರಿದಂತೆ ಜನಪ್ರತಿನಿಧಿಗಳು ತಮಿಳುನಾಡಿಗೆ ಹರಿದುಹೋಗುವ ನೀರನ್ನು ವೀಕ್ಷಣೆ ಮಾಡಿಕೊಂಡು ಕುಳಿತಿದ್ದಾರೆಯೇ ವಿನಃ ಖಾಲಿ ಬಿದ್ದಿರುವ ಕೆರೆಗಳ ಕಡೆಗೆ ತಿರುಗಿಯೂ ನೋಡುತ್ತಿಲ್ಲ.  

ಸೋಮವಾರಪೇಟೆ, ಶನಿವಾರಸಂತೆ ಮಳೆ ಹಾನಿ ಪ್ರದೇಶಗಳಿಗೆ ಮಾಜಿ ಡಿಸಿಎಂ ಭೇಟಿ

Aug 03 2024, 12:36 AM IST
ಜಿಲ್ಲೆಯಲ್ಲಿಯೇ ಅತೀ ಹೆಚ್ಚು ಮಳೆಯಾಗಿರುವ ಶಾಂತಳ್ಳಿ ಹೋಬಳಿ ವ್ಯಾಪ್ತಿಯಲ್ಲಿ ಗುಡ್ಡ ಕುಸಿತ, ಮನೆ ಕುಸಿತ, ಕೊಳೆರೋಗಕ್ಕೆ ತುತ್ತಾಗಿರುವ ಕಾಫಿ ತೋಟವನ್ನು ಪರಿಶೀಲಿಸಿದ ಅಶ್ವಥ್ ನಾರಾಯಣ ಶನಿವಾರಸಂತೆ ವ್ಯಾಪ್ತಿಯಲ್ಲಿ ಹಾನಿಗೀಡಾಗಿರುವ ಮನೆಗಳನ್ನು ವೀಕ್ಷಿಸಿ, ಮಾಜಿ ಶಾಸಕ ಅಪ್ಪಚ್ಚು ರಂಜನ್ ಅವರ ಮೂಲಕ ಅಗತ್ಯ ದಿನಸಿ ಸಾಮಗ್ರಿಗಳನ್ನು ವಿತರಿಸಿದರು.

ಕರಾವಳಿಯಲ್ಲಿ ಮಳೆ, ಪ್ರವಾಹ ಕ್ಷೀಣ: ಅಲ್ಲಲ್ಲಿ ಹಾನಿ

Aug 03 2024, 12:36 AM IST
ನದಿಗಳ ಪ್ರವಾಹವೂ ಇಳಿಕೆಯಾಗಿದ್ದು, ಜನಜೀವನ ಸಹಜ ಸ್ಥಿತಿಗೆ ಮರಳುತ್ತಿದೆ. ಆದರೂ ಕೆಲವು ಕಡೆ ಸಣ್ಣಪುಟ್ಟ ಹಾನಿ ಸಂಭವಿಸಿದೆ.

ಉತ್ತರ ಕನ್ನಡ ಕರಾವಳಿಯಲ್ಲಿ ಮುಂದುವರಿದ ಮಳೆ ಆರ್ಭಟ, ಹಲವು ಡ್ಯಾಂಗಳಿಂದ ಭರ್ಜರಿ ನೀರು

Aug 03 2024, 12:34 AM IST
ಕೊಡಗು, ದಕ್ಷಿಣ ಕನ್ನಡ, ಮಲೆನಾಡು ಭಾಗದಲ್ಲಿ ಮಳೆ ಇಳಿಮುಖವಾಗಿದ್ದರೆ, ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಾದ್ಯಂತ ಭಾರೀ ಮಳೆ ಮುಂದುವರಿದಿದೆ.

ಮಳೆ ಹಾನಿ: ತುರ್ತು ದುರಸ್ತಿ ಕಾರ್ಯಕ್ಕೆ ಸಿಎಂ ಸೂಚನೆ

Aug 03 2024, 12:31 AM IST
ಪೊನ್ನಂಪೇಟೆ ತಾಲೂಕಿನ ಶ್ರೀಮಂಗಲ ಕುಟ್ಟದ ಗುಡ್ಡ ಕುಸಿತ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳು ಮತ್ತು ಸ್ಥಳೀಯರ ಜೊತೆ ಚರ್ಚಿಸಿದರು.

ಶಿವಮೊಗ್ಗದಲ್ಲಿ ಮಳೆ ತಗ್ಗಿದರೂ ನಿಲ್ಲದ ಹಾನಿ

Aug 02 2024, 01:03 AM IST
ಶಿವಮೊಗ್ಗ ಜಿಲ್ಲೆಯಲ್ಲಿ ಜುಲೈನಲ್ಲಿ ವಾಡಿಕೆಯೂ ಮೀರಿ ಸುರಿದ ಮಳೆಗೆ ಜಿಲ್ಲೆಯ ಪ್ರಮುಖ ಜಲಾಶಯಗಳಾದ ತುಂಗಾ, ಭದ್ರಾ, ಲಿಂಗನಮಕ್ಕಿ ಜಲಾಶಯಗಳು ಭರ್ತಿ ಯಾಗಿದ್ದು, ಜಲಾಶಯಗಳಿಂದ ಭಾರೀ ಪ್ರಮಾಣದ ನೀರನ್ನು ನದಿಗೆ ಹರಿಸಲಾಗುತ್ತಿದೆ.

ಮುಂದುವರಿದ ಮಳೆ ಆರ್ಭಟ: ಮತ್ತೆ ಕುಂದಾಪುರದ ತಗ್ಗು ಪ್ರದೇಶಗಳು ಜಲಾವೃತ

Aug 02 2024, 01:01 AM IST
ಸೌಪರ್ಣಿಕ ನದಿತೀರದ ನಾವುಂದದ ಕುದ್ರು, ಸಾಲ್ಬುಡ, ಬಡಾಕೆರೆ, ಚಿಕ್ಕಳ್ಳಿ, ಪಡುಕೋಣೆ, ಮರವಂತೆ ಭಾಗಗಗಲ್ಲಿನ ಮನೆಗಳು, ಕೃಷಿಗದ್ದೆ, ತೋಟಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ಹಾನಿ ಸಂಭವಿಸಿದೆ.

ಘಟಪ್ರಭಾ ನದಿಗೆ ಹೆಚ್ಚಿದ ಹರಿವು - ಜಲಾಶಯದ ಮೇಲ್ಭಾಗದಲ್ಲಿ ಮತ್ತೆ ಹೆಚ್ಚಾದ ಮಳೆ : ನದಿ ಪಾತ್ರದ ಜನರಲ್ಲಿ ಆತಂಕ

Aug 02 2024, 01:00 AM IST

66000 ಕ್ಯುಸೆಕ್‌ ನೀರನ್ನು ಘಟಪ್ರಭಾ ನದಿಗೆ ಹರಿಬಿಟ್ಟಿರುವುದರಿಂದ ಮತ್ತೆ ಘಟಪ್ರಭ ನದಿಗೆ ಪ್ರವಾಹ ಹೆಚ್ಚಳವಾಗಿದೆ. ಹೀಗಾಗಿ ನದಿ ಪಾತ್ರದ ಜನರು ಆತಂಕ ಪಡುವಂತಾಗಿದೆ.

  • < previous
  • 1
  • ...
  • 34
  • 35
  • 36
  • 37
  • 38
  • 39
  • 40
  • 41
  • 42
  • ...
  • 102
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved