ಮಳೆ ನಿಂತ್ರೂ ಹೊನ್ನಾಳಿ, ಹರಿಹರದಲ್ಲಿ ನಿಲ್ಲದ ನೆರೆ
Aug 02 2024, 12:48 AM ISTಮಲೆನಾಡು ಭಾಗದಲ್ಲಿ ವ್ಯಾಪಕ ಮಳೆಯಿಂದಾಗಿ ಮಧ್ಯ ಕರ್ನಾಟಕದ ಜೀವನದಿ ತುಂಗಭದ್ರಾ ನದಿ ನೆರೆ ಬಂದಿದ್ದು, ಜಿಲ್ಲೆಯಲ್ಲಿ ನದಿ ಹಾದು ಹೋಗಿರುವ ತಗ್ಗು ಪ್ರದೇಶಗಳು, ರಸ್ತೆಗಳು, ನದಿ ದಂಡೆ ಗ್ರಾಮಗಳವರೆಗೂ ತುಂಗಭದ್ರೆ ಚಾಚಿಕೊಂಡಿದ್ದಳು.