ಎಡಕುಮೇರಿ-ಕಡಗರವಳ್ಳಿ ಗುಡ್ಡ ಕುಸಿತ: ಭಾರಿ ಮಳೆ ನಡುವೆ ರೈಲ್ವೆ ಕಾಮಗಾರಿ
Jul 30 2024, 12:32 AM ISTಭೂಕುಸಿತಗೊಂಡು ರೈಲು ಸಂಚಾರ ಸ್ಥಗಿತಕ್ಕೆ ಕಾರಣವಾಗಿರುವ ಎಡಕುಮೇರಿ ಮತ್ತು ಕಡಗರವಳ್ಳಿ ನಡುವೆ ಭಾರಿ ಮಳೆಯ ನಡುವೆಯೂ ಕಾಮಗಾರಿ ಮುಂದುವರಿದಿದೆ. ಇದೇ ವೇಳೆ ನೈಋತ್ಯ ರೈಲ್ವೆ ಜನರಲ್ ಮೆನೇಜರ್ ಅರವಿಂದ ಶ್ರೀವಾಸ್ತವ್ ಸೋಮವಾರ ಸ್ಥಳಕ್ಕೆ ಧಾವಿಸಿದ್ದು, ಕಾಮಗಾರಿಯ ತಪಾಸಣೆ ನಡೆಸಿದ್ದಾರೆ.