ಮಾಯದಂತ ಮಳೆ ಬಂತಣ್ಣ ಮದಗಾದ ಕೆರೆಗೆ: ರೈತರ ಮೊಗದಲ್ಲಿ ಸಂಭ್ರಮ
Jul 26 2024, 01:38 AM ISTಬೀರೂರು, ಕಡೂರು ತಾಲೂಕಿನ ರೈತರ ಜೀವನಾಡಿ ಮದಗದಕೆರೆಗೆ ಜೀವಕಳೆ ಬಂದಿದ್ದು, ಮಳೆ ಮುಂದುವರಿದರೆ ಕೆಲವೇ ದಿನಗಳಲ್ಲಿ ಭರ್ತಿಯಾಗಿ ಶುಕ್ರವಾರ ಕೋಡಿ ಬೀಳುವ ಸಾಧ್ಯತೆಗಳಿವೆ. ಕಳೆದೊಂದು ವಾರದಿಂದ ಧಾರಾಕಾರವಾಗಿ ಸುರಿದ ಮಳೆಗೆ ಕೆರೆ ಒಡಲು ಸಂಪೂರ್ಣ ತುಂಬಿ ಕೋಡಿ ಬೀಳುವ ಸಾಧ್ಯತೆ ಹಿನ್ನಲೆಯಲ್ಲಿ ರೈತರ ಮೊಗದಲ್ಲಿ ಸಂಭ್ರಮ ಮೂಡಿಸಿದೆ.