ಮಳೆ ಹಿನ್ನೆಲೆ ಕಟ್ಟೆಚ್ಚೆರ ವಹಿಸಿ: ಕೃಷ್ಣಬೈರೇಗೌಡ
Jul 20 2024, 12:47 AM ISTರಾಜ್ಯದ ಪಶ್ಚಿಮಘಟ್ಟ ಪ್ರದೇಶ ಸೇರಿದಂತೆ ಮಲೆನಾಡು, ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿದೆ. ಇದರಿಂದ ಉಂಟಾದ ರಸ್ತೆ ಸಂಪರ್ಕ ಕಡಿತ, ಶಾಲೆ ಹಾಗೂ ಅಂಗನವಾಡಿ ಕೇಂದ್ರಗಳಲ್ಲಿ ಸೋರಿಕೆ ಮತ್ತು ವಿದ್ಯುತ್ ಸಂಪರ್ಕ ಕಡಿತದ ದುರಸ್ತಿ ತಕ್ಷಣವೇ ಕೈಗೊಳ್ಳುವ ಮೂಲಕ ಯಥಾಸ್ಥಿತಿಯಂತೆ ನಿರ್ವಹಣೆ ಮಾಡಲು ಮುಂದಿನ ಮೂರು ದಿನಗಳ ಕಾಲ ಕಟ್ಟೆಚ್ಚರ ವಹಿಸಬೇಕು ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಸೂಚಿಸಿದ್ದಾರೆ.