ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕೊಡಗಿನಲ್ಲಿ ಮಳೆ ಆರ್ಭಟ: ನದಿ ದಡದ ನಿವಾಸಿಗಳಿಗೆ ಪ್ರವಾಹ ಭೀತಿ
Jul 18 2024, 01:32 AM IST
ಜಿಲ್ಲೆಯ ನಾಪೋಕ್ಲು ಸಮೀಪದ ಚೆರಿಯಪರಂಬುವಿನಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಇನ್ನೂ ಭಾರಿ ಮಳೆಯಾಗುವ ಸಂಭವವಿದ್ದು, ಜಿಲ್ಲೆಯಲ್ಲಿ ಎರಡು ದಿನ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಗುರುವಾರ ಜಿಲ್ಲೆಯ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಉಡುಪಿ ಜಿಲ್ಲೆ: ಮಳೆ, ಪ್ರವಾಹ ಹಿಮ್ಮುಖ
Jul 18 2024, 01:30 AM IST
ಜಿಲ್ಲೆಯಾದ್ಯಂತ ಬುಧವಾರ ಮಳೆ ಮುಂದುವರೆದಿದೆ. ಸರಾಸರಿ 93 ಮಿ. ಮೀ. ಮಳೆಯಾಗಿದೆ. ತುಂಬಿ ಹರಿಯುತ್ತಿದ್ದ ನದಿಗಳಲ್ಲಿ ಪ್ರವಾಹ ಇಳಿಮುಖವಾಗಿದೆ.
ಉಡುಪಿ ಜಿಲ್ಲಾದ್ಯಂತ ಧಾರಾಕಾರ ಮಳೆ: ಕೃಷಿ ಭೂಮಿ ಜಲಾವೃತ
Jul 17 2024, 12:55 AM IST
ಬೈಂದೂರಿನ ಸೌಪರ್ಣಿಕ ನದಿ ಉಕ್ಕಿ ಹರಿದು, ನಾವುಂದ, ಸಾಲ್ಬುಡ, ಬಡಾಕೆರೆಯ ಹತ್ತಾರು ಮನೆಗಳು ಮತ್ತು ಗದ್ದೆಗಳು ಜಲದಿಗ್ಭಂಧನಕ್ಕೊಳಗಾಗಿದ್ದವು. ಇಲ್ಲಿನ ಜನರ ಸಂಚಾರಕ್ಕೆ ದೋಣಿಯ ವ್ಯವಸ್ಥೆ ಮಾಡಲಾಗಿತ್ತು.
ಮುಂದುವರೆದ ಮಳೆ: ಬಾಸಾಪುರದಲ್ಲಿ ರಸ್ತೆ ಸಂಪರ್ಕ ಕಡಿತ
Jul 17 2024, 12:50 AM IST
ಬಾಳೆಹೊನ್ನೂರಿನ ಭದ್ರಾ ನದಿಯ ನೂತನ ಸೇತುವೆ ನಿರ್ಮಾಣದ ಕೆಲಸಕ್ಕೆ ತಂದಿದ್ದ ಜನರೇಟರ್ ನದಿಯ ನೀರಿನಲ್ಲಿ ಮುಳುಗಿರುವುದು.
ಕರಾವಳಿಯಲ್ಲಿ ಮುಂದುವರಿದ ಧಾರಾಕಾರ ಮಳೆ, ಮತ್ತೆ ರೆಡ್ ಅಲರ್ಟ್
Jul 17 2024, 12:50 AM IST
ದ.ಕ.ಜಿಲ್ಲೆಯಲ್ಲಿ ಮಂಗಳವಾರ ದಿನಪೂರ್ತಿ ಎಡೆಬಿಡದೆ ಮಳೆ ಸುರಿದಿದೆ. ನಸುಕಿನಿಂದಲೇ ಮಳೆ ಸುರಿದಿದ್ದು, ಹಗಲು ಹೊತ್ತು ಬಿಟ್ಟು ಬಿಟ್ಟು ಧಾರಾಕಾರ ಮಳೆಯಾಗಿದೆ. ನಿರಂತರ ಮಳೆಯಿಂದಾಗಿ ಜಿಲ್ಲೆಯ ಜೀವನದಿ ನೇತ್ರಾವತಿ ಹಾಗೂ ಕುಮಾರಧಾರ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ.
ಕೊಡಗಿನಲ್ಲಿ ಮುಂದುವರೆದ ಮಳೆ : ಕೊಯನಾಡು ಶಾಲೆ ಹಿಂಭಾಗ ಬರೆ ಕುಸಿತ
Jul 17 2024, 12:50 AM IST
ಜಿಲ್ಲೆಯಲ್ಲಿ ಮಳೆ ಮಂಗಳವಾರ ಕೂಡ ಧಾರಾಕಾರವಾಗಿ ಮುಂದುವರೆದಿದೆ. ಸುಮಾರು 9 ಮನೆಗಳಿಗೆ ಹಾನಿಯಾಗಿದೆ.
ನಿರಂತರ ಮಳೆ: ಗದ್ದೆ, ರಸ್ತೆ ಜಲಾವೃತ
Jul 17 2024, 12:48 AM IST
ಹೋಬಳಿ ವ್ಯಾಪ್ತಿ ಮಳೆ ಬಿಡುವು ಕೊಟ್ಟು ಮೂರು ದಿನಗಳಿಂದ ಸುರಿಯುತ್ತಿದೆ. ಮಳೆ ಯಿಂದ ಕಾವೇರಿ ನದಿ ತುಂಬಿ ಹರಿಯುತ್ತಿದೆ.
ರಚ್ಚೆ ಹಿಡಿದ ಮಳೆ: ಅಪಾಯಮಟ್ಟದಲ್ಲಿ ತುಂಗೆ ಹರಿವು
Jul 17 2024, 12:47 AM IST
ಶಿವಮೊಗ್ಗದಲ್ಲಿ ಮಳೆ ಬಿಟ್ಟು ಬಿಟ್ಟು ಅಬ್ಬರಿಸುತ್ತಿದೆ. ಕೆಲವಡೆ ರಚ್ಚೆ ಹಿಡಿದಂತೆ ಸುರಿಯುತ್ತಿದೆ. ಮಳೆಯಿಂದಾಗಿ ತುಂಗಾ ನದಿ ಅಪಾಯ ಮಟ್ಟದಲ್ಲಿ ಹರಿಯುತ್ತಿದೆ.
ಧಾರಾಕಾರ ಮಳೆ: ನದಿ ನೀರಿನ ಮಟ್ಟ ಏರಿಕೆ
Jul 17 2024, 12:45 AM IST
ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಹಲವು ಕಡೆ ರಸ್ತೆ ಮೇಲೆ ನೀರು ಬಂದಿದೆ.
ಮಳೆ-ಗಾಳಿಗೆ ಮರಗಳು ಧರೆಗೆ
Jul 17 2024, 12:45 AM IST
ನರಸಿಂಹರಾಜಪುರ ತಾಲೂಕಿನ ಕಾನೂರು- ಕುದುರೆಗುಂಡಿ ರಸ್ತೆಯಲ್ಲಿ ಬಿದ್ದಿರುವ ಮರ
< previous
1
...
49
50
51
52
53
54
55
56
57
...
102
next >
More Trending News
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ