ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಹೆಬ್ರಿ, ಕಾರ್ಕಳದಲ್ಲಿ ಭಾರಿ ಮಳೆ: ತುಂಬಿ ಹರಿದ ನದಿಗಳು
Jul 05 2024, 12:52 AM IST
ಕಾರ್ಕಳ ಹಾಗೂ ಹೆಬ್ರಿಯಲ್ಲಿ ಧಾರಕಾರ ಮಳೆ ಸುರಿಯುತ್ತಿದ್ದು, ನದಿಗಳಲ್ಲಿ ನೀರು ಉಕ್ಕಿ ಹರಿಯುತ್ತಿದೆ. ತಗ್ಗು ಪ್ರದೇಶದ ತೋಟ, ಗದ್ದೆಗಳಿಗೆ ನೀರು ನುಗ್ಗಿದೆ.
ಅಪೂರ್ಣ ಚಾವಣಿ ಕಾಮಗಾರಿಯಿಂದ ಮಳೆ ನೀರು ಸೋರಿಕೆ
Jul 05 2024, 12:52 AM IST
ಅಯೋಧ್ಯೆ ಶ್ರೀರಾಮ ಮಂದಿರದ ಚಾವಣಿ ನಿರ್ಮಾಣ ಕಾರ್ಯ ಅಪೂರ್ಣವಾಗಿದೆ. ಹೀಗಾಗಿ ಮಳೆ ಬಂದಾಗ ಸೋರಿಕೆಯಾಗಿದೆಯೇ ಹೊರತು, ರಾಮಮಂದಿರ ಕಾಮಗಾರಿಯಲ್ಲಿ ಯಾವುದೇ ಕುಂದುಕೊರತೆಯಾಗಿಲ್ಲ. ವರ್ಷದೊಳಗೆ ಮಂದಿರ ನಿರ್ಮಾಣ ಕಾರ್ಯ ಪೂರ್ಣಗೊಳ್ಳಲಿದೆ ಎಂದು ಉಡುಪಿ ಪೇಜಾವರ ಮಠದ ಪೀಠಾಧಿಪತಿ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತಿಳಿಸಿದರು.
ಬಂಟ್ವಾಳ ತಾಲೂಕಿನಲ್ಲಿ ಮುಂದುವರಿದ ಮಳೆ ಹಾನಿ
Jul 05 2024, 12:51 AM IST
ಕಾವಳ ಪಡೂರು ಗ್ರಾಮದ ಮಧ್ವ ಎಂಬಲ್ಲಿ ಯೋಗೀಶ್ ಪೂಜಾರಿಯವರ ಮನೆಗೆ ಮರ ಬಿದ್ದು ಹಾನಿಯಾಗಿದೆ, ಅವಘಡ ನಡೆದ ಸ್ಥಳಗಳಿಗೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದು, ಪರಿಹಾರ ಕ್ರಮ ಕೈಗೊಂಡಿದ್ದಾರೆ.
ಮಳೆ ವಿಪರೀತ, ಪ್ರವಾಹ ಆತಂಕದಲ್ಲಿ ಜನತೆ
Jul 05 2024, 12:49 AM IST
ಕೋನಳ್ಳಿಯ ಹಿರೇಕಟ್ಟು, ಊರಕೇರಿ ಸನಿಹದ ಗುಡ್ನಕಟ್ಟು ಭಾಗದಲ್ಲಿ ಮನೆಗಳಿಗೆ ನೀರು ನುಗ್ಗಲು ಆರಂಭವಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ತಹಸೀಲ್ದಾರ್ ಪ್ರವೀಣ ಕರಾಂಡೆ ಹಾಗೂ ಇತರ ಅಧಿಕಾರಿಗಳು ಪರಿಸ್ಥಿತಿಯ ನಿಗಾ ವಹಿಸಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ವಾಡಿಕೆ ಮಳೆ: ಅಗತ್ಯ ಮುನ್ನೆಚ್ಚರಕ್ಕೆ ಡಿಸಿ ಸೂಚನೆ
Jul 05 2024, 12:49 AM IST
ಮಡಿಕೇರಿ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಪ್ರಾಕೃತಿಕ ವಿಕೋಪ ನಿರ್ವಹಣೆ ಸಂಬಂಧ ಗುರುವಾರ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ವೆಂಕಟ ರಾಜ ಪಾಲ್ಗೊಂಡರು. ಕೊಡಗು ಜಿಲ್ಲೆಯಲ್ಲಿ ವಾಡಿಕೆಯಂತೆ ಸರಾಸರಿ ಮಳೆಯಾಗುತ್ತಿದ್ದು, ಆ ನಿಟ್ಟಿನಲ್ಲಿ ಅತಿವೃಷ್ಟಿಯಿಂದ ಪ್ರಾಕೃತಿಕ ಅವಘಡಗಳು ಸಂಭವಿಸಿದಲ್ಲಿ ಸಮರ್ಥವಾಗಿ ಎದುರಿಸಲು ಅಧಿಕಾರಿಗಳು ಸದಾ ಸನ್ನದ್ಧರಾಗಿರಬೇಕು ಎಂದು ನಿರ್ದೇಶನ ನೀಡಿದರು.
ದ.ಕ. ಜಿಲ್ಲೆಯಲ್ಲಿ ದಿನಪೂರ್ತಿ ಮಳೆ, ಗುಡ್ಡಕುಸಿತ ಭೀತಿ
Jul 05 2024, 12:49 AM IST
ಮಂಗಳೂರು ಸೇರಿದಂತೆ ಗ್ರಾಮೀಣ ಭಾಗಗಳಲ್ಲೂ ಅವಿರತ ಮಳೆಯಾಗಿದೆ. ದಿನಪೂರ್ತಿ ಮಳೆ, ಮೋಡ ವಾತಾವರಣ ಕಂಡುಬಂದಿದೆ.
ಕೊಂಚ ಕಡಿಮೆಯಾದ ಆರಿದ್ರಾ ಮಳೆ
Jul 05 2024, 12:47 AM IST
ಬುಧವಾರ ದಿನವಿಡೀ ಸುರಿದ ಮಳೆಯಿಂದಾಗಿ ಸಾಗರ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಪ್ರವಾಹದ ಸ್ಥಿತಿ ನಿರ್ಮಾಣವಾಗಿತ್ತು.
ಕುಂದಾಪುರ: ಆರಿದ್ರಾ ಮಳೆ ಅಬ್ಬರಕ್ಕೆ ನಲುಗಿದ ನದಿತೀರದ ಜನತೆ!
Jul 05 2024, 12:45 AM IST
ಧಾರಕಾರ ಮಳೆಗೆ ಸೌಪರ್ಣಿಕಾ ನದಿ ತುಂಬಿ ಹರಿದ ಕಾರಣ ಸಾಲ್ಬುಡ, ನಾವುಂದ, ಬಡಾಕೆರೆ, ಚಿಕ್ಕಳ್ಳಿ, ಪಡುಕೋಣೆ ಮೊದಲಾದೆಡೆ ವ್ಯಾಪಕ ನೆರೆಯಾಗಿದ್ದು, ಸುಮಾರು 80ಕ್ಕೂ ಅಧಿಕ ಮನೆಗಳಿಗೆ ನದಿ ನೀರು ನುಗ್ಗಿದೆ.
ಮಳೆ ಹೆಚ್ಚಳ; ಶಾಖೋತ್ಪನ್ನ ಸ್ಥಾವರಗಳು ನೀರಾಳ
Jul 04 2024, 01:13 AM IST
ಮುಂಗಾರು ಪೂರ್ವ ಹಾಗೂ ಮುಂಗಾರು ಹಂಗಾಮಿನಲ್ಲಿ ಎಲ್ಲೆಡೆ ಉತ್ತಮವಾಗಿ ಮಳೆಯಾಗುತ್ತಿರುವುದರಿಂದ ಬೇಡಿಕೆಯೂ ಕಡಿಮೆಯಾಗಿದೆ. ಅಲ್ಲದೆ ಜಲ ಉತ್ಪಾದನೆ ಹೆಚ್ಚಳ ಮತ್ತು ಪವನ ಮತ್ತು ಸೋಲಾರ್ ವಿದ್ಯುತ್‌ನಿಂದ ನಿರ್ವಹಣೆ
ಕಾರ್ಕಳ, ಹೆಬ್ರಿ ತಾಲೂಕುಗಳಲ್ಲಿ ಭಾರಿ ಮಳೆ, ಲಕ್ಷಾಂತರ ರು. ಹಾನಿ
Jul 04 2024, 01:11 AM IST
ಕಾರ್ಕಳ ಹೆಬ್ರಿ ತಾಲೂಕುಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ತೋಟಗಳಲ್ಲಿನ ಅಡಕೆ ಮರಗಳು ಧರಾಶಾಹಿಯಾಗಿದೆ. ಲಕ್ಷಾಂತರ ರು. ಹಾನಿ ಸಂಭವಿಸಿದೆ.
< previous
1
...
54
55
56
57
58
59
60
61
62
...
102
next >
More Trending News
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ