ಕಾಫಿನಾಡಲ್ಲಿ ಮುಂದುವರಿದ ಮಳೆ: ತಗ್ಗಿದ ಅಬ್ಬರ
Jun 29 2024, 12:32 AM ISTಚಿಕ್ಕಮಗಳೂರು, ಜಿಲ್ಲೆಯಲ್ಲಿ ಮುಂಗಾರು ಮಳೆ ಚುರುಕಾಗಿದ್ದು, ಕಳೆದ 24 ಗಂಟೆಗಳಿಗೆ ಹೋಲಿಕೆ ಮಾಡಿದರೆ ಮೂಡಿಗೆರೆ ತಾಲೂಕು ಹೊರತುಪಡಿಸಿ ಮಲೆನಾಡಿನ ಎಲ್ಲಾ ತಾಲೂಕುಗಳಲ್ಲಿ ವರುಣನ ಆರ್ಭಟ ಕಡಿಮೆಯಾಗಿತ್ತು. ಬಯಲುಸೀಮೆ ತಾಲೂಕಿನಲ್ಲಿ ಎಂದಿನಂತೆ ಮೋಡ ಕವಿದ ವಾತಾವರಣ ಮುಂದುವರಿದಿತ್ತು.