ಮಳೆ ನೀರು ಕೊಯ್ಲು ಬಳಕೆ ಅಗತ್ಯ: ಆಯುಕ್ತೆ ರೇಣುಕ
Jun 27 2024, 01:10 AM ISTಮಳೆ ನೀರು ಸಂರಕ್ಷಣೆಗಾಗಿ ಮಹಾನಗರ ಪಾಲಿಕೆಯಿಂದ ಹಲವು ಯೋಜನೆ ರೂಪಿಸಿದ್ದು, ಹಂತಹಂತವಾಗಿ ಕಾರ್ಯರೂಪಕ್ಕೆ ತರಲಾಗುವುದು ಎಂದು ಪಾಲಿಕೆ ಆಯುಕ್ತೆ ರೇಣುಕಾ ತಿಳಿಸಿದರು. ನಗರದ ಜಿಲ್ಲಾ ಸ್ಕೌಟ್ ಭವನದಲ್ಲಿ ಬುಧವಾರ ಪ್ರೇರಣಾ ಯುವ ಸಂಸ್ಥೆ, ಭಾರತ ವಿಕಾಸ ಪರಿಷದ್, ಹಾಗೂ ದಾವಣಗೆರೆ ರೋಟರಿ ಕ್ಲಬ್ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಮಳೆ ನೀರು ಕೊಯ್ಲು ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.