ಜಿಲ್ಲೆಯ ಮಲೆನಾಡಿನ ಹಲವೆಡೆ ಮಳೆ
Jun 18 2024, 12:46 AM ISTಚಿಕ್ಕಮಗಳೂರು, ಕೆಲವು ದಿನಗಳಿಂದ ಬಿಡುವು ನೀಡಿದ್ದ ಮುಂಗಾರು ಮಳೆ ಸೋಮವಾರ ಜಿಲ್ಲೆಯ ಹಲವೆಡೆ ಮತ್ತೆ ಕಾಣಿಸಿಕೊಂಡಿತು. ಚಿಕ್ಕಮಗಳೂರು, ಮೂಡಿಗೆರೆ ಹಾಗೂ ಕಳಸ ತಾಲೂಕಿನ ಹಲವೆಡೆ ಮಳೆಯಾಗಿದ್ದು, ಇನ್ನುಳಿದ ತಾಲೂಕುಗಳಲ್ಲಿ ಬೆಳಿಗ್ಗೆ ಬಿಸಿಲು, ಮಧ್ಯಾಹ್ನದ ನಂತರ ಮೋಡ ಕವಿದ ವಾತಾವರಣ ಇತ್ತು.