ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ತಲಕಾಡಿನ ಸುತ್ತ ಹಸಿರಿಗೆ ಉಸಿರು ನೀಡಿದ ಮುಂಗಾರು ಮಳೆ
Jun 17 2024, 01:35 AM IST
ತಲಕಾಡು ಹೋಬಳಿಯ ಸುತ್ತ ಸುರಿದ ಮೊದಲ ಮುಂಗಾರು ಮಳೆಗೆ, ಹಸಿರು ಸೀರೆ ಹೊದ್ದ ಭೂರಮೆ ಚೆಲುವು, ಪ್ರಕೃತಿ ಪ್ರಿಯರಲ್ಲಿ ನವೋಲ್ಲಾಸ ಸಂತಸ ಮೂಡಿಸಿದೆ.
ಮುಂಗಾರು ಮಳೆ: ಮುನ್ನೆಚ್ಚರಿಕೆ ಕ್ರಮಕ್ಕೆ ಸೂಚನೆ
Jun 17 2024, 01:34 AM IST
ಮಳೆಗಾಲದಲ್ಲಿ ಮನೆಗಳು ಬೀಳುವುದು ಜೀವ ಹಾನಿಯಾಗುತ್ತಿರುವುದು ಕಂಡು ಬಂದಾಗ ಆಯಾ ತಹಸೀಲ್ದಾರ್‌ಗೆ ಮಾಹಿತಿ ನೀಡಬೇಕು. ಸಾಂಕ್ರಾಮಿಕ ರೋಗಗಳು ಹರಡಲು ಅವಕಾಶ ನೀಡದಂತೆ ಚರಂಡಿಗಳ ಸ್ವಚ್ಛತೆಗೆ ಕ್ರಮ ಜರುಗಿಸಿ
ಹರಪನಹಳ್ಳಿ ತಾಲೂಕಿನಲ್ಲಿ ವಾಡಿಕೆಗಿಂತ ಅಧಿಕ ಮಳೆ
Jun 16 2024, 01:46 AM IST
ವಾಡಿಕೆಗಿಂತ ಹೆಚ್ಚು ಮಳೆ: ಈವರೆಗೆ 48.8 ಮಿ.ಮೀ. ವಾಡಿಕೆ ಮಳೆ ಬರಬೇಕಾಗಿತ್ತು. ಆದರೆ 58.01 ಮಿ.ಮೀ. ಮಳೆ ಸುರಿದಿದೆ.
ಉತ್ತಮ ಮಳೆ: ಗರಿಗೆದರಿದ ಕೃಷಿ ಚಟುವಟಿಕೆ
Jun 15 2024, 01:07 AM IST
ಅಫಜಲ್ಪುರ ತಾಲೂಕಿನಲ್ಲಿ ಮೇ ತಿಂಗಳು ಎರಡು ಮೂರು ಬಾರಿ ಉತ್ತಮ ಮಳೆ ಸುರಿದಿದೆ.ಮುಂಗಾರು ಪೂರ್ವದ ಮಳೆಯ ಸಿಂಚನದಿಂದ ಕಳೆದ ಬಾರಿ ಅನಾವೃಷ್ಟಿಯಿಂದ ಕಂಗಾಲಾಗಿದ್ದ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ.
ಭಾರಿ ಮಳೆ ಆಗುತ್ತಿದ್ದರೂ ರಾಜ್ಯದಲ್ಲಿ ಬಿತ್ತನೆ 20% ಕುಂಠಿತ!- 2.95 ಲಕ್ಷ ಹೆಕ್ಟೇರ್ ಗುರಿಗೆ ಬದಲು 2.36 ಲಕ್ಷ ಹೆಕ್ಟೇರ್‌ನಲ್ಲಿ ಬಿತ್ತನೆ ಕಾರ್ಯ । ಎಣ್ಣೆಕಾಳು ಬೆಳೆಯಲ್ಲಿ 68% ಮಾತ್ರ ಪ್ರಗತಿ
Jun 15 2024, 01:01 AM IST
ರಾಜ್ಯದಲ್ಲಿ ಸಕಾಲಕ್ಕೆ ಮಳೆ ಬಾರದ ಕಾರಣ ಪೂರ್ವ ಮುಂಗಾರಿನಲ್ಲಿ ಕೃಷಿ ಇಲಾಖೆ ನಿರೀಕ್ಷಿಸಿದ್ದಕ್ಕಿಂತ ಬಿತ್ತನೆಯಲ್ಲಿ ಶೇ.20ರಷ್ಟು ಕೊರತೆ ಕಂಡುಬಂದಿದೆ.
ಡಂಬಳ ಹೋಬಳಿ ವ್ಯಾಪ್ತಿಯಲ್ಲಿ ಬಿತ್ತನೆಗೆ ಬಿಡುವು ಕೊಡದ ಮಳೆ
Jun 14 2024, 01:10 AM IST
ಡಂಬಳ ಕಳೆದೊಂದು ವಾರದಿಂದ ಬಿಡುವು ನೀಡದೆ ಮಳೆ ಸುರಿಯುತ್ತಿದ್ದು, ಬಿತ್ತನೆಗೆ ಹಿನ್ನಡೆಯಾಗಿದೆ. ಹೊಲದಲ್ಲಿ ನೀರು ನಿಂತಿರುವುದರಿಂದ ಬಿತ್ತನೆ ಕಾರ್ಯ ಸ್ಥಗಿತವಾಗಿದೆ. ಕೃಷಿ ಕೂಲಿ ಕಾರ್ಮಿಕರಿಗೆ ಕೆಲಸವಿಲ್ಲದಂತಾಗಿದೆ.
ಆಳಂದ ತಾಲೂಕಿನ 10 ಕೆರೆ, ಗೋಕಟ್ಟೆಗೆ ಮಳೆ ನೀರು ಭರ್ತಿ
Jun 14 2024, 01:08 AM IST
ಬೇಸಿಗೆ ವಿಪರೀತ ಬಿಸಿಲು ಮತ್ತು ನೀರಿನ ಸಮಸ್ಯೆಯಿಂದ ತತ್ತರಿಸಿಹೋಗಿದ್ದ ಆಳಂದ ತಾಲೂಕಿನಲ್ಲಿ ಜೂನ್ ಆರಂಭದಲ್ಲೇ ಮಳೆರಾಯ ಆಗಮನದಿಂದಾಗಿ ಎಲ್ಲಡೆ ಅಂತಜರ್ಲ ಹೆಚ್ಚಳವಾಗಿ ಬಹುತೇಕ ಕಡೆ ನೀರಿನ ಬರ ಹಿಂಗತೊಡಗಿದೆ.
ಹೊಳೆಆಲೂರಲ್ಲಿ ರಭಸದ ಮಳೆ, ರೈಲ್ವೆ ಕೆಳ ಸೇತುವೆ ಜಲಾವೃತ
Jun 14 2024, 01:07 AM IST
ಹೊಳೆಆಲೂರು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಗುರುವಾರ ರಭಸವಾಗಿ ಮಳೆ ಸುರಿಯಿತು. ರಭಸದ ಮಳೆಗೆ ಹೊಳೆಆಲೂರಿನ ಕೆಳ ಸೇತುವೆ ಜಲಾವೃತಗೊಂಡಿದ್ದರಿಂದ ಒಂದು ತಾಸಿಗೂ ಅಧಿಕ ಕಾಲ ವಾಹನ ಸವಾರರು ಪರದಾಡಿದರು.
ಮಳೆ ಹಾನಿ ತಡೆಯಲು ಮುಂಜಾಗ್ರತೆ ವಹಿಸಿ: ಜಿಲ್ಲಾಧಿಕಾರಿ ಸತ್ಯಭಾಮ
Jun 14 2024, 01:06 AM IST
ಸಂಭವನೀಯ ಪ್ರವಾಹ ಪೀಡಿತ ಹಾಗೂ ಭೂಕುಸಿತ ಸ್ಥಳಗಳಲ್ಲಿ ಮುಂಜಾಗ್ರತೆಯ ಕ್ರಮವಾಗಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಮೂಲಕ ಎಚ್ಚರದಿಂದಿರಲು ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಸತ್ಯಭಾಮ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಹಾಸನದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಸಿ ಮಾತನಾಡಿದರು.
ಮಳೆ ಹಾನಿ ಸ್ಥಳಕ್ಕೆ ಶಾಸಕ ಹಾಗೂ ಸಂಸದ ಹಿಟ್ನಾಳ ಭೇಟಿ
Jun 14 2024, 01:01 AM IST
ಸಂಸದ ಕೆ.ರಾಜಶೇಖರ ಹಿಟ್ನಾಳ ಹಾಗೂ ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಜಂಟಿಯಾಗಿ ಗುರುವಾರ ನಗರದಲ್ಲಿನ ವಿವಿಧೆಡೆ ಸಂಚರಿಸಿ ಮಳೆ ಹಾನಿ ಪ್ರದೇಶ ಪರಿಶೀಲಿಸಿದರು.
< previous
1
...
58
59
60
61
62
63
64
65
66
...
102
next >
More Trending News
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ