ಮಡಹಳ್ಳಿ ಸರ್ಕಲ್‌ಲ್ಲಿ ಮಳೆ ನೀರು ನಿಲ್ಲಿಸಲು ಸಾಧ್ಯವಿಲ್ವ: ಜನರ ವ್ಯಂಗ್ಯ
Jun 10 2024, 12:30 AM ISTಮಳೆ ಬಂದಾಗೆಲೆಲ್ಲ, ಸವಾರರು, ಸಾರ್ವಜನಿಕರ ಕಿರಿಕಿರಿ ಉಂಟು ಮಾಡುತ್ತಿರುವ ಪಟ್ಟಣದ ಮಡಹಳ್ಳಿ ಸರ್ಕಲ್ ನಲ್ಲಿ ಮಳೆ ನೀರು ನಿಲ್ಲದಂತೆ ಮಾಡಲು ಗುಂಡ್ಲುಪೇಟೆ ಆಡಳಿತದಿಂದ ಸಾಧ್ಯ ಇಲ್ಲವೇ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿದೆ.