ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕಾರ್ಕಳ, ಹೆಬ್ರಿ ತಾಲೂಕಿನಲ್ಲಿ ಧಾರಾಕಾರ ಮಳೆ, ಹಲವೆಡೆ ಹಾನಿ
Jun 09 2024, 01:39 AM IST
ನಿಟ್ಟೆ ಗ್ರಾಮದ ಬಜಕಳ ಎಂಬಲ್ಲಿ ಭಾರಿ ಗಾಳಿಗೆ ಕರುಣಾಕರ ಶೆಟ್ಟಿ ಎಂಬವರ ಮನೆ ಹಾಗೂ ಕೊಟ್ಟಿಗೆಯ ಹೆಂಚುಗಳು ಹಾರಿ ಹೋಗಿದ್ದು, ಅಂದಾಜು 60 ಸಾವಿರ ರು. ನಷ್ಟ ಸಂಭವಿಸಿದೆ.
ವರುಣಾರ್ಭಟ: ಪೊಲೀಸ್ ಠಾಣೆಗೆ ನುಗ್ಗಿದ ಮಳೆ ನೀರು
Jun 09 2024, 01:39 AM IST
ಕಲಬುರಗಿ ಜಿಲ್ಲೆಯಾದ್ಯಂತ ಕಳೆದ 3 ದಿನದಿಂದ ಸಂಜೆಯಾಗುತ್ತಿದ್ದಂತೆಯೇ ವರುಣಾಗಮನವಾಗುತ್ತ ಬಿರುಸಿನ ಮಳೆ ಸುರಿಯುತ್ತಿದೆ.
ಇಂದಿನಿಂದ ಕರಾವಳಿಯಲ್ಲಿ ರೆಡ್ ಅಲರ್ಟ್, ಭಾರಿ ಮಳೆ ನಿರೀಕ್ಷೆ
Jun 09 2024, 01:37 AM IST
ದ.ಕ.ಜಿಲ್ಲೆಯಲ್ಲಿ ಮುಂಗಾರು ಮಳೆ ಕಾಣಿಸಿದ ಬೆನ್ನಿಗೆ ಮಂಗಳೂರಿನ ಸಮುದ್ರ ತೀರ ಪ್ರಕ್ಷುಬ್ದಗೊಳ್ಳುವ ಸೂಚನೆ ಕಾಣಿಸಿದೆ.
ಬಿಸಿಲಿನ ಝಳಕ್ಕೆ ನಲುಗಿದ್ದ ಜನತೆಗೆ ತಂಪೆರದ ಮಳೆ
Jun 09 2024, 01:36 AM IST
ವಿಪರೀತ ಸೆಖೆ, ಉಷ್ಣ ಗಾಳಿಯಿಂದ ಕಂಗೆಟ್ಟಿದ್ದ ಜಿಲ್ಲೆಯ ಜನತೆಗೆ ಒಂದೇ ಸಮನೆ ಸುರಿದ ಸೋನೆ ಮಳೆಯಿಂದ ತಂಪೆರದ ಮಳೆಯಿಂದ ನೆಮ್ಮದಿಯ ನಿಟ್ಟುಸಿರು ಬಿಡುತ್ತಿದ್ದಾರೆ.
ಉತ್ತಮ ಮಳೆ, ಬೆಳೆಗೆ ಪ್ರಾರ್ಥಿಸಿ ವನಭೋಜನ
Jun 09 2024, 01:35 AM IST
ಚನ್ನಪಟ್ಟಣ: ಉತ್ತಮ ಮಳೆ, ಬೆಳೆಗಾಗಿ ಜನ ಹಾಗೂ ಜಾನುವಾರುಗಳನ್ನು ರೋಗರುಜಿನಗಳಿಂದ ಸಂರಕ್ಷಿಸುವಂತೆ ಪ್ರಾರ್ಥಿಸಿ ತಾಲೂಕಿನ ಮೊಳೆ ಗ್ರಾಮದ ಪಟ್ಟಲದಮ್ಮ ದೇವಿ ದೇವಸ್ಥಾನದ ಬಳಿ ವನಭೋಜನ ಆಯೋಜಿಸಲಾಗಿತ್ತು.
ಭಾರತ-ಪಾಕ್ ಕದನಕ್ಕೆ ಮಳೆ ಅಡ್ಡಿ ಸಾಧ್ಯತೆ: ಹೇಗಿದೆ ನ್ಯೂಯಾರ್ಕ್ ವಾತಾವರಣ?
Jun 09 2024, 01:33 AM IST
ತಾತ್ಕಾಲಿಕ ಕ್ರೀಡಾಂಗಣವಾಗಿರುವ ಕಾರಣ, ಇಲ್ಲಿ ಒಳಚರಂಡಿ ವ್ಯವಸ್ಥೆಯೂ ಸೂಕ್ತ ರೀತಿಯಲ್ಲಿ ಇದ್ದಂತಿಲ್ಲ. ಹೀಗಾಗಿ ಕೆಲ ಕಾಲ ಮಳೆ ಸುರಿದರೂ ಪಂದ್ಯ ರದ್ದಾಗುವ ಸಾಧ್ಯತೆಯೇ ಹೆಚ್ಚು.
ಇಂದು ರೆಡ್ ಅಲರ್ಟ್: ಭಾರಿ ಮಳೆ ಸಾಧ್ಯತೆ
Jun 09 2024, 01:33 AM IST
ಮುಂಡಗೋಡ ತಾಲೂಕಿನಲ್ಲಿ ನಿರಂತರವಾಗಿ ಮಳೆ ಸುರಿದಿದೆ. ಜೋಯಿಡಾದಲ್ಲಿ ಬೆಳಗ್ಗೆ ವೇಳೆ ಉತ್ತಮ ಮಳೆಯಾಗಿದ್ದು, ಬಳಿಕ ಬಿಡುವು ನೀಡಿತ್ತು.
ರಾಜ್ಯದ 12ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರೀ ಮಳೆ
Jun 09 2024, 01:33 AM IST
ಕರ್ನಾಟಕದಲ್ಲಿ 12ಕ್ಕೂ ಹೆಷ್ಷು ಜಿಲ್ಲೆಗಳಲ್ಲಿ ಮಳೆಯಾಗಿರುವುದು.
ಮಳೆ: ಮನೆ ಕಳೆದುಕೊಂಡು ಸಂತ್ರಸ್ತರೀಗ ದೇವಸ್ಥಾನದಲ್ಲಿ ವಾಸ
Jun 09 2024, 01:30 AM IST
ಮಳೆಯಿಂದಾಗಿ ಮನೆ ಹಾನಿಯಾಗಿರುವ ಸಂತ್ರಸ್ತ ಗುರುಪಾದಪ್ಪ ಆಯೆಟ್ಟಿ ಗ್ರಾಮದಲ್ಲಿರುವ ಮಾರುತಿ ದೇವಸ್ಥಾನದಲ್ಲಿ ತಮ್ಮ ಕುಟುಂಬದ 8 ಜನರೊಂದಿಗೆ ವಾಸವಾಗಿದ್ದಾರೆ.
ಸವದತ್ತಿಯ ಯಲ್ಲಮ್ಮ ದೇವಸ್ಥಾನ ನುಗ್ಗಿದ ಮಳೆ ನೀರು
Jun 08 2024, 12:39 AM IST
ಸುಕ್ಷೇತ್ರ ಯಲ್ಲಮ್ಮನಗುಡ್ಡದಲ್ಲಿ ಗುರುವಾರ ಸುರಿದ ರಭಸದ ಮಳೆಯಿಂದಾಗಿ ದೇವಸ್ಥಾನದ ಪಾವಳಿಯಲ್ಲಿ ನೀರು ಧುಮುಕಿದ್ದು, ಭಕ್ತರಿಗೆ ದೇವಿಯ ದರ್ಶನ ಪಡೆದುಕೊಳ್ಳಲು ಹೆಚ್ಚಿನ ಅಸ್ತವ್ಯಸ್ತವಾಯಿತು.
< previous
1
...
61
62
63
64
65
66
67
68
69
...
102
next >
More Trending News
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ