ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಜಿಲ್ಲೆಯಾದ್ಯಂತ ಅಬ್ಬರಿಸಿದ ಮಳೆ
Jun 08 2024, 12:37 AM IST
ಲಕ್ಷ್ಮೇಶ್ವರ ಪಟ್ಟಣ ಮತ್ತು ತಾಲೂಕಿನ ಹಲವಾರು ಗ್ರಾಮಗಳಲ್ಲಿ ಅರ್ಧಗಂಟೆಗೂ ಹೆಚ್ಚು ಕಾಲ ರಭಸದ ಮಳೆ ಸುರಿದಿದೆ. ನಾಲ್ಕೈದು ದಿನಗಳಿಂದ ನಿರಂತರವಾಗಿ ಬರುತ್ತಿರುವ ಮಳೆಯಿಂದಾಗಿ ಲಕ್ಷ್ಮೇಶ್ವರ ಮತ್ತು ಶಿರಹಟ್ಟಿ ತಾಲೂಕು ವ್ಯಾಪ್ತಿಯಲ್ಲಿನ ಹೊಲಗಳು ನೀರಿನಲ್ಲಿ ಮುಳುಗಿವೆ
ಯಡ್ರಾಮಿ, ಜೇವರ್ಗಿಯಲ್ಲಿ ಮಳೆ: ಬಿತ್ತನೆಗೆ ಸಜ್ಜಾದ ರೈತರು
Jun 08 2024, 12:37 AM IST
18100 ಟನ್ ಯೂರಿಯಾ, 6955 ಟನ್ ಡಿಎಪಿ ರಸಗೊಬ್ಬರ ಸೇರಿದಂತೆ ಕೀಟನಾಶಕವನ್ನು ದಾಸ್ತಾನು ಮಾಡಲಾಗಿದೆ. ಯಡ್ರಾಮಿ ಹಾಗೂ ಜೇವರ್ಗಿ ತಾಲೂಕುಗಳಲ್ಲಿ ಬಿತ್ತನೆ ಬೀಜ ಹಾಗೂ ರಸಗೊಬ್ಬರದ ಕೊರತೆಯಿರುವುದಿಲ್ಲ ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಅಬ್ದುಲ್ ಮಾಜೀದ್ ತಿಳಿಸಿದ್ದಾರೆ.
ಉತ್ತರ ಕನ್ನಡದ ಬಹುತೇಕ ತಾಲೂಕಿನಲ್ಲಿ ಭಾರಿ ಮಳೆ
Jun 08 2024, 12:35 AM IST
ಶುಕ್ರವಾರ ಮಧ್ಯಾಹ್ನದ ವೇಳೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ಅಂಕೋಲಾ ತಾಲೂಕಿನ ನಾಡವರಕೇರಿ ಅಂಗನವಾಡಿ ಕೇಂದ್ರಕ್ಕೆ ನೀರು ನುಗ್ಗಿತ್ತು.
ನಸುಕಿನಲ್ಲಿ ಹದವಾಗಿ, ಮಧ್ಯಾಹ್ನದ ವೇಳೆಗೆ ಭೋರ್ಗರೆದ ಮಳೆ
Jun 08 2024, 12:34 AM IST
ರಾತ್ರೋರಾತ್ರಿ ಜೋರು ಮಳೆಯಾಗಿ ತಗ್ಗು ಪ್ರದೇಶದ ಜನರು, ಮಣ್ಣಿನ ಗೋಡೆ, ಹೆಂಚಿನ ಮನೆಯ ನಿವಾಸಿಗಳನ್ನು ಬೆಚ್ಚಿ ಬೀಳಿಸಿ, ನಿದ್ದೆ ಇಲ್ಲದಂತೆ ಮಾಡುತ್ತಿದ್ದ ಮಳೆರಾಯನ ಆರ್ಭಟ ಶುಕ್ರವಾರ ಮಧ್ಯಾಹ್ನವೇ ಶುರುವಾಯಿತು.
ಹಾವೇರಿ ಜಿಲ್ಲಾದ್ಯಂತ ಉತ್ತಮ ಮಳೆ
Jun 08 2024, 12:34 AM IST
ಹಾವೇರಿ ಜಿಲ್ಲಾದ್ಯಂತ ಶುಕ್ರವಾರ ಮಧ್ಯಾಹ್ನದಿಂದ ಸಂಜೆವರೆಗೂ ಉತ್ತಮ ಮಳೆ ಸುರಿದಿದ್ದು, ಬಿತ್ತನೆ ಮಾಡಿ ಮಳೆಗಾಗಿ ಕಾಯುತ್ತಿದ್ದ ರೈತರ ಮೊಗದಲ್ಲಿ ಹರ್ಷ ಮೂಡಿಸಿತು.
ಅಲ್ಪ ಮಳೆ ಬಂದ್ರೂ ರಸ್ತೆಗಳು ಕೆರೆಯಂತೆ: ಅಧಿಕಾರಿಗಳು ಕಣ್ಮರೆಯಂತೆ
Jun 08 2024, 12:34 AM IST
ಮಾನ್ವಿ ಪಟ್ಟಣದ ಸಿಂಧನೂರು ರಸ್ತೆಯ ಎಸ್.ಬಿ.ಐ ಶಾಖೆಯ ಪಕ್ಕದಲ್ಲಿನ ಮನೆಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯ ಬದಿಗಳಲ್ಲಿ ಚರಂಡಿ ವ್ಯವಸ್ಥೆ ಇಲ್ಲದೆ ಇರುವುದರಿಂದ ಮಳೆ ನೀರು ನಿಂತಿರುವುದು.
ಹೂವಿನಹಡಗಲಿಯಲ್ಲಿ ಭರ್ಜರಿ ಮಳೆ: ಚೆಕ್‌ಡ್ಯಾಂ ಭರ್ತಿ
Jun 08 2024, 12:33 AM IST
ನರೇಗಾ ಯೋಜನೆಯಡಿ 26 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿನ ಕೆರೆ ಕಟ್ಟೆ ಅಭಿವೃದ್ಧಿ, ಹಾಗೂ ನಾಲಾ ಪುನಶ್ಚೇತನ ಕಾಮಗಾರಿ ನರೇಗಾ ಕೂಲಿ ಕಾರ್ಮಿಕರಿಂದ ನಿರ್ಮಾಣ ಮಾಡಲಾಗಿತ್ತು.
ಮಳೆ ಅವಾಂತರ: ಮನೆಗಳಿಗೆ ನೀರು ನುಗ್ಗಿ ಅಪಾರ ಹಾನಿ
Jun 08 2024, 12:33 AM IST
ಪೋಟೋ 7ಸಿಎಲ್‌ಕೆ5ಎಚಳ್ಳಕೆರೆ ತಾಲೂಕಿನ ಗರ‍್ಲಕಟ್ಟೆ ಗ್ರಾಮದ ಮಧುರೆ ನಿಂಗಪ್ಪ ಎಂಬುವವರ ಟೊಮೆಟೊ ಬೆಳೆ ಸಂಪೂರ್ಣ ಜಲಾವೃತ್ತಗೊಂಡಿರುವುದು.
ಜಿಲ್ಲಾಧ್ಯಂತ ಭಾರಿ ಮಳೆ: ತುಂಬಿ ಹರಿಯುತ್ತಿರುವ ಹಳ್ಳಕೊಳ್ಳಗಳು
Jun 08 2024, 12:33 AM IST
ಕೊಪ್ಪಳ ತಾಲೂಕಿನ ಕೊಪ್ಪಳ, ಕಾತರಕಿ, ಮುದ್ದಾಬಳ್ಳಿ, ಗುಡ್ಲಾನೂರು, ಬೆಳೂರು ಸೇರಿದಂತೆ ಹಲವೆಡೆ ಗಂಟೆಗಟ್ಟಲೇ ಮಳೆ ಸುರಿದಿದೆ. ವಿಪರೀತ ಮಳೆಯಿಂದಾಗಿ ಹೊಲದ ಒಡ್ಡುಗಳು ಕೆರೆಯಂತೆ ತುಂಬಿಕೊಂಡು ನಿಂತಿವೆ.
ಎರಡು ದಿನಗಳಿಂದ ಯಲಬುರ್ಗಾ ತಾಲೂಕಿನಾದ್ಯಂತ ಉತ್ತಮ ಮಳೆ
Jun 08 2024, 12:32 AM IST
ಯಲಬುರ್ಗಾ ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಗುರುವಾರ ರಾತ್ರಿ, ಶುಕ್ರವಾರ ಮಧ್ಯಾಹ್ನ ಉತ್ತಮ ಮಳೆ ಸುರಿದಿದೆ. ಕಳೆದ ಎರಡ್ಮೂರು ತಿಂಗಳಿಂದ ಉರಿಸಿಬಿಲಿನ ತಾಪಮಾನಕ್ಕೆ ಬೇಸತ್ತಿದ ಜನತೆ ನಿಟ್ಟುಸಿರು ಬಿಡುವಂತಾಗಿದೆ.
< previous
1
...
62
63
64
65
66
67
68
69
70
...
102
next >
More Trending News
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ