ತುರುವೇಕೆರೆ ತಾಲೂಕಿನಾದ್ಯಂತ ಭರ್ಜರಿ ಮಳೆ
Jun 04 2024, 12:31 AM ISTಸಂಪಿಗೆ, ಯಲದಬಾಗಿ, ತಳವಾರನಹಳ್ಳಿ, ದ್ಯಾಮಸಂದ್ರ, ಮಾಸ್ತಿಗೊಂಡನಹಳ್ಳಿ ಸೇರಿ ಸಂಪಿಗೆ ಗ್ರಾಪಂ ವ್ಯಾಪ್ತಿಯ ಗ್ರಾಮಗಳಲ್ಲಿ ೫ ಸೆಂಮೀ. ಮಳೆಯಾಗಿದೆ. ಪಟ್ಟಣದ ಸುತ್ತಮುತ್ತಲಿನ ಹಾವಾಳ, ತಾವರೇಕೆರೆ, ಮುನಿಯೂರು, ಬಾಣಸಂದ್ರ, ಬೊಮ್ಮೇನಹಳ್ಳಿ ಎ.ಹೊಸಹಳ್ಳಿ ಗ್ರಾಮಗಳಲ್ಲಿ ಉತ್ತಮ ಮಳೆಯಾಗಿದೆ.