ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ರೈತರಲ್ಲಿ ಗರಿಗೆದರಿದ ಮುಂಗಾರು ಮಳೆ ಖುಷಿ
May 27 2024, 01:00 AM IST
ಬರದಿಂದ ಕಂಗಾಲಾಗಿದ್ದ ರೈತರಿಗೆ ಹೊಸ ಭರವಸೆ ಮೂಡಿಸಿದ ಮುಂಗಾರು ಪೂರ್ವ ಮಳೆ, ಜಿಲ್ಲೆಯಲ್ಲಿ ಮುಂಗಾರು ಹಂಗಾಮಿಗೆ ಅಗತ್ಯವಾದ ಬಿತ್ತನೆ ಬೀಜ, ರಸಗೊಬ್ಬರ ವಿತರಣೆ ಕಾರ್ಯ ಜೋರು
ಕಿಕ್ಕೇರಿ ಹೋಬಳಿಯಾದ್ಯಂತ ಬಿರುಗಾಳಿ ಸಹಿತ ಭಾರಿ ಮಳೆ
May 26 2024, 01:40 AM IST
ಕೆ.ಆರ್ ಪೇಟೆ ತಾಲೂಕಿನ ಕಿಕ್ಕೇರಿ ಹೋಬಳಿ ಯಾದ್ಯಂತ ಗಾಳಿ ಮಳೆಗೆ ಮನೆ, ಹಾಗೂ ಮರ ಉರುಳಿ ಹಾನಿ ಮಾಡಿರುವುದು.
ಇಳೆಗೆ ಸುರಿದ ಮಳೆ ಕೃಷಿ ಚಟುವಟಿಕೆ ಚುರುಕು
May 26 2024, 01:39 AM IST
ಮುಂಗಾರು ಪೂರ್ವದಲ್ಲಿಯೇ ಹಸಿ ಮಳೆಯಾಗುತ್ತಿರುವುದು ಕೃಷಿ ಚಟುವಟಿಕೆಗಳು ಚುರುಕುಗೊಳ್ಳಲು ಕಾರಣವಾಗಿದೆ. ಜಿನುಗುತ್ತಿರುವ ಮಳೆ ರೈತರ ಮೊಗದಲ್ಲಿ ಮಂದಹಾಸವನ್ನು ಮೂಡಿಸಿದೆ.
ಮಳೆ ಚುರುಕು; ಅಡಕೆ ಸಸಿಗಳಿಗೆ ಹೆಚ್ಚಿದ ಬೇಡಿಕೆ
May 26 2024, 01:38 AM IST
ಕಳೆದ ವರ್ಷ ಮಳೆಯ ಅಭಾವದಿಂದ ಕಂಗಾಲಾಗಿದ್ದ ರೈತರ ಮೊಗದಲ್ಲಿ ಮುಂಗಾರು ಪೂರ್ವ ಮಳೆ ಮಂದಹಾಸ ತಂದಿದೆ. ಮಳೆ ಆರಂಭವಾಗುತ್ತಿದ್ದಂತೆ ಕೃಷಿ ಚಟುವಟಿಕೆಗಳು ಚುರುಕುಗೊಂಡಿವೆ. ಹಿಂದಿನ ವರ್ಷ ಭೀಕರ ಬರಗಾಲದ ಪರಿಸ್ಥಿತಿ ಎದುರಿಸಿದ್ದ ರೈತರು ಬಹಳಷ್ಟು ತೋಟದ ಬೆಳೆಗಳ ಕಳೆದುಕೊಂಡಿದ್ದಾರೆ. ಉತ್ಸಾಹದಿಂದ ಬೆಳೆಸಿದ್ದ ಅಡಕೆ ತೋಟ ಬಿಸಿಲಿಗೆ ಒಣಗಿದವು. ಇದರಿಂದ ಅಡಕೆ ಸಸಿಗಳ ನರ್ಸರಿ ಮಾಡಿಕೊಂಡಿದ್ದವರು ಸಸಿಗಳು ಮಾರಾಟವಾಗದೇ ಭಾರಿ ನಷ್ಟ ಅನುಭವಿಸಿದ್ದರು.
ಉತ್ತಮ ಮಳೆ, ಬೀಜ, ಗೊಬ್ಬರಕ್ಕೆ ಹೆಚ್ಚಿದ ಬೇಡಿಕೆ
May 26 2024, 01:37 AM IST
ಕಳೆದ ಕೆಲವು ದಿನಗಳಿಂದ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಕೃಷಿ ಚಟುವಟಿಕೆಗಳು ಗರಿಗೆದರಿವೆ. ಬಿತ್ತನೆ ಬೀಜ ಮತ್ತು ರಸಗೊಬ್ಬರಕ್ಕೆ ಹೆಚ್ಚಿನ ಬೇಡಿಕೆ ಬಂದಿದೆ. ಮುಂಗಾರು ಹಂಗಾಮಿಗೆ ಅಗತ್ಯವಿರುವ ಬಿತ್ತನೆ ಬೀಜ ಮತ್ತು ರಸಗೊಬ್ಬರ ಪೂರೈಕೆಗೆ ಕೃಷಿ ಇಲಾಖೆ ವ್ಯವಸ್ಥೆ ಮಾಡಿಕೊಳ್ಳುತ್ತಿದೆ.
ಮಳೆ: ರಿಕ್ಷಾ ಸಮೇತ ಕಾಲುವೆಗೆ ಬಿದ್ದು ಚಾಲಕ ಸಾವು!
May 26 2024, 01:36 AM IST
ಕೊಟ್ಟಾರ ಚೌಕಿ ಸಮೀಪದ ಕೂಳೂರು ಫೆರಿ ರಸ್ತೆ ನಿವಾಸಿ ದೀಪಕ್ ಆಚಾರ್ಯ (42) ಮೃತರು. ಇವರು ಬ್ಯಾಪ್ಟಿಸ್ಟ್ ಜಾರ್ಜ್ ಪಿರೇರಾ ಎಂಬವರ ಮಾಲೀಕತ್ವದ ರಿಕ್ಷಾದಲ್ಲಿ ಚಾಲಕರಾಗಿ ದುಡಿಯುತ್ತಿದ್ದರು.
ಬಿರುಸಿನ ಮಳೆ: ಮೂಲ್ಕಿಯ ವಿವಿಧೆಡೆ ಹಾನಿ
May 26 2024, 01:36 AM IST
ಕೊಕ್ಕರ್ ಕಲ್ ಬಳಿ ಪ್ರತಿ ಬಾರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಳೆ ಬಂದಾಗ ನೀರು ನಿಲ್ಲುವುದು ಸಾಮಾನ್ಯವಾಗಿದ್ದು, ಶುಕ್ರವಾರ ರಾತ್ರಿ ಸುರಿದ ಭಾರಿ ಮಳೆಗೆ ರಸ್ತೆ ನದಿಯಂತಾಗಿತ್ತು. ಇದರಿಂದ ವಾಹನ ಸವಾರರು ಪರದಾಡುವಂತಾಯಿತು. ಹೆದ್ದಾರಿಯಲ್ಲಿ ನೀರು ನಿಂತಿರುವುದು ಕಾಣದೆ ಕಾರುಗಳು ಅಪಘಾತಕ್ಕೀಡಾಯಿತು. ಕೆಲವು ಕಾರುಗಳು ಕೆಟ್ಟು ನಿಂತ ಘಟನೆ ನಡೆಯಿತು. ಕೆಲವು ಬೈಕ್‌ಗಳು ನೀರಿನಲ್ಲಿ ಮುಳುಗಿತು.
ಬಿಸಿಲಿಗೆ ಬಾಡಿದ್ದ ಬೆಳೆಗಳಿಗೆ ಜೀವಕಳೆ ತಂದ ಮಳೆ
May 26 2024, 01:34 AM IST
ಈ ಬಾರಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 40 ಡಿಗ್ರಿ ಸಲ್ಸಿಯಸ್ ತಾಪಮಾನ ದಾಖಲೆಯಾಗಿದ್ದು. ಈ ರಣ ಬಿಸಿಲಿನ ಪರಿಣಾಮ ಬೆಳೆದ ಬೆಳೆಗಳೆಲ್ಲವೂ ನಾಶವಾಗುವ ಹಂತ ತಲುಪಿದ್ದವು. ಇತ್ತೀಚಿನ ಮಳೆಯಿಂದಾಗಿ ಮತ್ತೆ ಚೇತರಿಸಿಕೊಳ್ಳುತ್ತಿವೆ
ಜಿಲ್ಲೆಯಾದ್ಯಂತ ಮತ್ತೆ ಚುರುಕುಗೊಂಡ ಮಳೆ: ಹಲವೆಡೆ ಹಾನಿ
May 26 2024, 01:33 AM IST
ಚಿಕ್ಕಮಗಳೂರು, ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರಿದಿದೆ. ಶುಕ್ರವಾರ ರಾತ್ರಿ ಆರಂಭವಾದ ಮಳೆ ಬೆಳಿಗ್ಗೆವರೆಗೆ ಬಿಡುವಿಲ್ಲದೆ ಧಾರಾಕಾರವಾಗಿ ಸುರಿಯಿತು. ಶನಿವಾರ ಇಡೀ ದಿನ ಮೋಡದ ಕವಿದ ವಾತಾವರಣ ಇತ್ತು.
ಒಂದೇ ರಾತ್ರಿ ಉಡುಪಿ ಜಿಲ್ಲೆಯಲ್ಲಿ 69.60 ಮಿ.ಮೀ. ಮಳೆ
May 26 2024, 01:30 AM IST
ಮಳೆ ಗಾಳಿಯಿಂದ, ಅನೇಕ ಮನೆಗಳ ಮೇಲೆ ಮರಗಳು ಉರುಳಿ, 25 ಮನೆ, 4 ಜಾನುವಾರು ಕೊಟ್ಟಿಗೆಗಳಿಗೆ ಮತ್ತು ಅಡಕೆ- ಬಾಳೆ ತೋಟಗಳಿಗೆ ಲಕ್ಷಾಂತರ ರು. ಹಾನಿಯಾಗಿದೆ. ಒಂದೇ ರಾತ್ರಿಯಲ್ಲಿ ಜಿಲ್ಲೆಯಲ್ಲಿ 69 ಮಿ.ಮೀ. ಮಳೆಯಾಗಿದೆ.
< previous
1
...
68
69
70
71
72
73
74
75
76
...
102
next >
More Trending News
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ