• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಳೆ, ಪ್ರಕೃತಿ ವಿಕೋಪ ತಡೆಗಟ್ಟಲು ಸಿದ್ದರಾಗಿ

May 21 2024, 12:34 AM IST
ಮುಂಗಾರು ಮಳೆಯಿಂದ ಸಂಭವಿಸಬಹುದಾದ ವಿವಿಧ ರೀತಿಯ ಪ್ರಕೃತಿ ವಿಕೋಪ ಪರಿಸ್ಥಿತಿಯನ್ನು ಎದುರಿಸಲು ಎಲ್ಲಾ ಇಲಾಖೆಗಳು ಅಗತ್ಯ ಮುಂಜಾಗ್ರತಾ ಕ್ರಮಕೈಗೊಳ್ಳಬೇಕು. ಜಿಲ್ಲೆಯಲ್ಲಿ ಯಾವುದೇ ಜೀವಹಾನಿಯಾಗದ ರೀತಿಯಲ್ಲಿ ಸಮರ್ಪಕವಾಗಿ ಕಾರ್ಯನಿರ್ವಹಿಸಲು ಸನೃದ್ದರಾಗಿರಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ನಿರ್ದೇಶನ ನೀಡಿದರು

ಹೆಚ್ಚಿನ ಮಳೆ: ಮರದ ಮಿಲ್ ನೀರಿನಿಂದ ಆವೃತ

May 21 2024, 12:31 AM IST
ಕೈಗಾರಿಕಾ ಬಡಾವಣೆಯಲ್ಲಿ ಹೆಚ್ಚಿನ ಮಳೆ ಸುರಿದ ಹಿನ್ನೆಲೆಯಲ್ಲಿ ಮರದ ಮಿಲ್‌ ನೀರಿನಿಂದ ಆವೃತವಾಗಿದೆ. 5 ಅಡಿಗಿಂತ ಎತ್ತರದಲ್ಲಿ ನೀರು ನಿಂತಿರುವ ದೃಶ್ಯ ಕಂಡು ಬಂದಿದೆ.

ಮಳೆ ನೀರಿನಿಂದ ಗಾಯತ್ರಿ ನಗರ ಜಲಾವೃತ

May 21 2024, 12:30 AM IST
ಗುಳೇದಗುಡ್ಡ: ಶನಿವಾರ ರಾತ್ರಿ ಸುರಿದ ಭಾರಿ ಮಳೆಯಿಂದ ಪಟ್ಟಣದ ಕಮತಗಿ ರಸ್ತೆಗೆ ಹೊಂದಿಕೊಂಡ ನೇಕಾರರ ಗಾಯತ್ರಿ ನಗರದ ಮನೆಗಳ ಸುತ್ತಲೂ ಭಾರಿ ಪ್ರಮಾಣದಲ್ಲಿ ಮಳೆ ನೀರು ಸಂಗ್ರಹವಾಗಿ ಈ ಪ್ರದೇಶ ಸಂಪೂರ್ಣ ಜಲಾಮಯಗೊಂಡಿತ್ತು.

ಗಡಿ ಜಿಲ್ಲೆಯಲ್ಲಿ ಮುಂದುವರೆದ ಮಳೆ ಆರ್ಭಟ

May 21 2024, 12:30 AM IST
ಗಡಿಜಿಲ್ಲೆ ಚಾಮರಾಜನಗರದಲ್ಲಿ ವರುಣಾರ್ಭಟ ಮುಂದುವರೆದಿದ್ದು ಸೋಮವಾರ ಜಿಲ್ಲಾದ್ಯಂತ ಜೋರು ಮಳೆಯಾಯಿತು. ಗುಡುಗು ಸಿಡಿಲಿನ ಆರ್ಭಟದೊಂದಿಗೆ ಧುಮುಕಿದ ಮಳೆರಾಯ ಎಡಬಿಡದೇ ಚಾಮರಾಜನಗರ ಜಿಲ್ಲಾಕೇಂದ್ರ ಹಾಗೂ ಗುಂಡ್ಲುಪೇಟೆ, ಕೊಳ್ಳೇಗಾಲ ಮತ್ತು ಹನೂರು ಭಾಗದಲ್ಲಿ ಜೋರು ಮಳೆ ಸುರಿಯಿತು.

ದೇವನಹಳ್ಳಿ ಸುತ್ತ ಭಾರೀ ಮಳೆ; ಜನಜೀವನ ತತ್ತರ

May 21 2024, 12:30 AM IST
ಮಳೆಯಿಂದಾಗಿ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದ್ದ ಯರಗುಂಟೆ ಗ್ರಾಮಕ್ಕೆ ಗ್ರಾಮ ಆಡಳಿತಾಧಿಕಾರಿ ವಿಶ್ವನಾಥ್‌ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಮಳೆ ಹಾನಿಯ ಬಗ್ಗೆ ತಾಲೂಕು ಆಡಳಿತಕ್ಕೆ ವರದಿ ನೀಡುವುದಾಗಿ ಅವರು ತಿಳಿಸಿದ್ದಾರೆ.

ಹಾಸನದಲ್ಲಿ ನಿರಂತರ ಮಳೆ: ಕುಂಠಿತಗೊಂಡ ಬಿತ್ತನೆ ಕಾರ್ಯ

May 20 2024, 01:43 AM IST
ಹಾಸನದಲ್ಲಿ ಸರಿಯಾದ ಸಮಯದಲ್ಲಿ ಬಾರದ ಮುಂಗಾರು ಇದೀಗ ಪ್ರತಿದಿನವೂ ಸುರಿಯುತ್ತಿದೆ. ಪರಿಣಾಮವಾಗಿ ರೈತರು ಭೂಮಿ ಹದಗೊಳಿಸಿಕೊಳ್ಳಲಾಗುತ್ತಿಲ್ಲ. ಇದರಿಂದಾಗಿ ಬಿತ್ತನೆ ಕಾರ್ಯ ಕುಂಠಿತಗೊಂಡಿದೆ.

ಗಾಳಿ ಮಳೆ ಆರ್ಭಟ : ಧರೆಗುರುಳಿದ ಮರಗಳು

May 20 2024, 01:39 AM IST
ಚಿಕ್ಕಬಳ್ಳಾಪುರ ಜಿಲ್ಲೆಯ ವಿವಿಧೆಡೆ ಮಳೆಯಾಗಿ ಬೃಹತ್‌ ಮರದ ಕೊಂಬೆ ಧರೆಗುರುಳಿದೆ.

ಶಿವಮೊಗ್ಗದಲ್ಲಿ ಜೋರು ಮಳೆ: ರಸ್ತೆಗಳು ಜಲಾವೃತ

May 20 2024, 01:34 AM IST
ಜೋರು ಮಳೆಯಿಂದಾಗಿ ವಿವಿಧ ರಸ್ತೆಗಳ ಮೇಲೆ ನೀರು ನಿಂತಿತ್ತು. ಮಳೆ ನೀರು ಸರಾಗವಾಗಿ ಚರಂಡಿಗೆ ಹರಿದು ಹೋಗಲಾಗದೆ ಈ ಸಮಸ್ಯೆ ಉಂಟಾಗಿತ್ತು. ಸೊಮಿನಕೊಪ್ಪ ರೈಲ್ವೆ ಮೇಲ್ಸೇತುವೆ ಬಳಿ ರಸ್ತೆ ಮೇಲೆ ನೀರು ನಿಂತಿತ್ತು. ಇದರಿಂದ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ದುರ್ಗಿಗುಡಿಯಲ್ಲಿಯು ಇದೇ ಸ್ಥಿತಿ ಇತ್ತು. ಎಡೆಬಿಡದೆ ಸುರಿದ ಮಳೆಯಿಂದ ಹಲವೆಡೆ ರಸ್ತೆಗಳು ಕೆರೆಯಂತಾಗಿ ಪರಿವರ್ತಿತವಾಗಿದ್ದವು. ಹಲವೆಡೆ ಚರಂಡಿಗಳಲ್ಲಿ ಸರಾಗವಾಗಿ ಮಳೆ ನೀರು ಹರಿದು ಹೋಗಲು ಸಾಧ್ಯವಾಗದೆ ರಸ್ತೆಯ ಮೇಲೆಯೇ ಹರಿದು ಹೋಗುತ್ತಿದ್ದ ದೃಶ್ಯ ಕಂಡುಬಂದಿತು.

3 ದಿನ ರಾಜ್ಯದ 8 ಜಿಲ್ಲೆಗಳಲ್ಲಿ ಭಾರಿ ಮಳೆ

May 20 2024, 01:34 AM IST
ರಾಜ್ಯದ 18ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ.

ವಾರದಿಂದ ಸತತ ಮಳೆ: ಕೊಡಗಿನಲ್ಲಿ ಮಂದಹಾಸ

May 20 2024, 01:32 AM IST
ಕೊಡಗಿನಲ್ಲಿ ಸುರಿಯುತ್ತಿರುವ ಮಳೆ ಜನರಲ್ಲಿ ಸಂತಸ ಮೂಡಿಸಿದೆ. ಜಲಮೂಲಗಳಲ್ಲಿ ನೀರಿನ ಹರಿವು ಆರಂಭವಾಗಿದೆ.
  • < previous
  • 1
  • ...
  • 74
  • 75
  • 76
  • 77
  • 78
  • 79
  • 80
  • 81
  • 82
  • ...
  • 102
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved