ತಾಲೂಕಿನಾದ್ಯಂತ ಮಳೆ: ಧರೆಗಿಳಿದ ಮರ, ವಿದ್ಯುತ್ ಕಂಬ
May 19 2024, 01:51 AM ISTಕಳೆದ ಒಂದೆರೆಡು ದಿನಗಳಿಂದ ತಾಲೂಕಿನಲ್ಲಿ ಉತ್ತಮ ಮಳೆಯಾಗುತ್ತಿದೆ. ದಬ್ಬೇಘಟ್ಟ ಹೋಬಳಿಯಲ್ಲಿ ಶುಕ್ರವಾರ ರಾತ್ರಿ 9.6 ಮಿಮೀ ಮಳೆಯಾಗಿದೆ. ಕಸಬಾ, ಮಾಯಸಂದ್ರ ಮತ್ತು ದಂಡಿನಶಿವರ ಹೋಬಳಿಗಳಿಗೆ ಭರಣಿ ಮತ್ತು ಕೃತಿಕ ಮಳೆ ಉತ್ತಮವಾಗಿ ಆರಂಭವಾದರೂ ದಬ್ಬೇಘಟ್ಟ ಹೋಬಳಿಗೆ ಒಂದು ಹನಿ ಕೂಡ ಬಿದ್ದಿರಲಿಲ್ಲ.