ಮಳೆ ಹಾನಿ ಪರಿಹಾರ: ತಕ್ಷಣ ಕ್ರಮಕ್ಕೆ ಸೂಚನೆ
May 27 2025, 12:47 AM ISTಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿರುವ ಪರಿಣಾಮವಾಗಿ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಹಾನಿಯುಂಟಾಗಿದೆ. ಮನೆ, ಕೃಷಿಭೂಮಿ ಮತ್ತು ಮೂಲಭೂತ ಸೌಲಭ್ಯಗಳು ಹಾನಿಗೊಳಗಾಗಿದ್ದಲ್ಲಿ ಸಂಬಂಧಿಸಿದ ಫಲಾನುಭವಿಗಳಿಗೆ ತಕ್ಷಣ ಪರಿಹಾರ ನೀಡಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಎಲ್ಲಾ ತಹಸೀಲ್ದಾರರಿಗೆ ಸೂಚನೆ ನೀಡಿದರು.