• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಡಿಕೇರಿ ಸೇರಿದಂತೆ ವಿವಿಧೆಡೆ ಭಾರಿ ಮಳೆ

May 19 2024, 01:49 AM IST
ಮಡಿಕೇರಿ ಸುತ್ತಮುತ್ತ ವಿವಿಧೆಡೆ ಬಿರುಸಿನ ಮಳೆ ಸುರಿದಿದೆ. ಸುಮಾರು ಎರಡು ಗಂಟೆ ಬಿಟ್ಟು ಬಿಡದೆ ಮಳೆಯಾಗಿದೆ. ರಸ್ತೆಗಳಲ್ಲಿ ಮಳೆ ನೀರು ಕಾಲುವೆಯಂತೆ ಹರಿದಿದೆ.

15 ಜಿಲ್ಲೆಗಳಲ್ಲಿ ಮಳೆ, ಸಿಡಿಲಿಗೆ ಇಬ್ಬರು ಬಲಿ

May 19 2024, 01:48 AM IST
ರಾಜಧಾನಿ ಬೆಂಗಳೂರು, ಮಡಿಕೇರಿ ಸೇರಿ ರಾಜ್ಯದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಶನಿವಾರವೂ ಮಳೆಯಾಗಿದ್ದು, ಉತ್ತರ ಕನ್ನಡ ಜಿಲ್ಲೆಯ ಬನವಾಸಿ ಹಾಗೂ ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನಲ್ಲಿ ಸಿಡಿಲಬ್ಬರದ ಮಳೆಗೆ ಇಬ್ಬರು ಮೃತಪಟ್ಟಿದ್ದಾರೆ.

ಗಡಿಜಿಲ್ಲೇಲಿ ಮಳೆ ಆರ್ಭಟ: ಕೊಚ್ಚಿ ಹೋದ ಬೆಳೆ

May 19 2024, 01:48 AM IST
ಗಡಿಜಿಲ್ಲೆ ಚಾಮರಾಜನಗರದಲ್ಲಿ ವರುಣಾರ್ಭಟ ಮುಂದುವರೆದಿದ್ದು, ಶನಿವಾರ ಮಧ್ಯಾಹ್ನದ ಜಿಲ್ಲಾಕೇಂದ್ರದಲ್ಲಿ ಒಂದೂವರೆ ತಾಸು ಜೋರು ಮಳೆಯಾಗಿದೆ. ಗುಡುಗು ಸಿಡಿಲಿನ ಆರ್ಭಟದೊಂದಿಗೆ ಧುಮುಕಿದ ಮಳೆರಾಯ ಎಡಬಿಡದೇ ಚಾಮರಾಜನಗರ ಜಿಲ್ಲಾಕೇಂದ್ರ ಹಾಗೂ ಚಾಮರಾಜನಗರ ತಾಲೂಕಿನ ಮರಿಯಾಲ, ಹರದನಹಳ್ಳಿ, ಉತ್ತುವಳ್ಳಿ ಭಾಗದಲ್ಲಿ ಜೋರು ಮಳೆಯಾಗಿದೆ.

ಹಾವೇರಿ ಜಿಲ್ಲೆಯ ವಿವಿಧೆಡೆ ಸುರಿದ ಮಳೆ

May 19 2024, 01:46 AM IST
ಹಾವೇರಿ ಜಿಲ್ಲೆಯ ವಿವಿಧಡೆ ಶನಿವಾರ ಸಂಜೆ ಗುಡುಗು, ಮಿಂಚು ಸಹಿತ ಮಳೆಯಾಗಿದ್ದು, ತಂಪು ವಾತಾವರಣ ನಿರ್ಮಾಣವಾಗಿದೆ.

ಮಳೆ, ಗಾಳಿಗೆ ರಾಮಗಿರಿಯಲ್ಲಿ ಬಾಳೆತೋಟದ ಫಸಲು ನಾಶ

May 19 2024, 01:46 AM IST
ಎರಡು ದಿನಗಳಿಂದ ಚಿತ್ರದುರ್ಗ ಜಿಲ್ಲೆಯ ವಿವಿಧೆಡೆ ಸುರಿದ ವರ್ಷಧಾರೆಗೆ ಜಿಲ್ಲೆಯಾದ್ಯಂತ ಭಾಗಶಃ 8 ಮನೆಗಳಿಗೆ ಹಾನಿಯಾಗಿದ್ದು, ಫಸಲಿಗೆ ಬಂದಿದ್ದ ಬಾಳೆತೋಟ ನಾಶವಾಗಿದೆ.

ಮಳೆ,ಚಳಿಯೆನ್ನದೇ ಪತ್ರಿಕೆ ಹಂಚುವ ವಿತರಕರ ಕಾರ್ಯ ಶ್ಲಾಘನೀಯ: ಡಿ.ಸಿ.ತಮ್ಮಣ್ಣ

May 19 2024, 01:45 AM IST
ಪತ್ರಿಕೆ ವಿತರಣೆಯಲ್ಲಿ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ತೊಡಗಿಸಿಕೊಳ್ಳುತ್ತಿರುವುದರಿಂದ ಅವರ ಶೈಕ್ಷಣಿಕ ಬದುಕಿಗೆ ಬಲಬಂದಾಗುತ್ತದೆ. ಕಷ್ಟಪಟ್ಟು ದುಡಿದ ಹಣದಲ್ಲಿ ಅಲ್ಪಸ್ವಲ್ಪ ಮನೆಗೆ ಕೊಟ್ಟು ಸ್ವಲ್ಪ ಭಾಗದಲ್ಲಿ ಪಠ್ಯೇತರ ಪರಿಕರಗಳನ್ನು ಖರೀದಿಸಲು ಸಹಾಯವಾಗುತ್ತದೆ.

ನಾಲ್ಕನೆ ದಿನದ ಬಳಿಕ ಮತ್ತೆ ಬೆಂಗಳೂರಲ್ಲಿ ಮಳೆ

May 19 2024, 01:45 AM IST
ರಾಜಧಾನಿ ಬೆಂಗಳೂರಿನ ಕೆಲವು ಭಾಗದಲ್ಲಿ ಮತ್ತೆ ಶನಿವಾರ ಮಳೆಯಾಗಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಕಣ್ಮರೆಯಾಗಿದ್ದ ಮಳೆರಾಯ ಮತ್ತೆ ಪ್ರತ್ಯಕ್ಷನಾಗಿದ್ದಾನೆ.

ಕೌದಳ್ಳಿಯಲ್ಲಿ ಭರ್ಜರಿ ಮಳೆ: ರೈತರಲ್ಲಿ ಸಂತಸ

May 18 2024, 12:43 AM IST
ತಾಲೂಕಿನ ಕೌದಳ್ಳಿ, ಬಂಡಳ್ಳಿ, ಅಜ್ಜಿಪುರ ಸುತ್ತಮುತ್ತ ಒಂದೂವರೆ ತಾಸು ಭರ್ಜರಿ ಮಳೆಯಾಗಿದೆ. ಹನೂರು ತಾಲೂಕಿನಲ್ಲಿ ಕಳೆದ ಒಂದು ವಾರದಿಂದ ತಾಲೂಕಿನ ವಿವಿಧ ಗ್ರಾಮಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.‌

ಕೊಪ್ಪಳ ಜಿಲ್ಲಾದ್ಯಂತ ಉತ್ತಮ ಮಳೆ, ಕೃಷಿ ಚಟುವಟಿಕೆ ಜೋರು

May 18 2024, 12:40 AM IST
ಕೊಪ್ಪಳ ಜಿಲ್ಲಾದ್ಯಂತ ಪ್ರಸಕ್ತ ವರ್ಷ ಮುಂಗಾರು ಪೂರ್ವ ಮಳೆ ಪ್ರಾರಂಭವಾಗಿದ್ದು, ನಿರೀಕ್ಷೆಗಿಂತಲೂ ಉತ್ತಮ ಮಳೆಯಾಗುತ್ತಿದೆ. ರೈತರ ಮುಖದಲ್ಲಿ ಮಂದಹಾಸ ಮೂಡುತ್ತಿದೆ. ರೈತರು ಭೂಮಿಯನ್ನು ಉಳುಮೆ ಮಾಡಿ, ಬಿತ್ತನೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.

ಕಾರಟಗಿಯಲ್ಲಿ ಭಾರಿ ಗಾಳಿ ಮಳೆ, ನೆಲಕ್ಕುರುಳಿದ ಮರ, ವಿದ್ಯುತ್ ಕಂಬಗಳು

May 18 2024, 12:37 AM IST
ಕಾರಟಗಿ ಪಟ್ಟಣದಲ್ಲಿ ಗುರುವಾರ ರಾತ್ರಿ ಬೀಸಿದ ಭಾರಿ ಬಿರುಗಾಳಿ ಸಹಿತ ಮಳೆಗೆ ಪಟ್ಟಣದ ವಿವಿಧೆಡೆ ಬೃಹತ್ ಮರಗಳು ನೆಲಕ್ಕುರುಳಿದ್ದು, ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ. ಹಳ್ಳ-ಕೊಳ್ಳಗಳು ತುಂಬಿ ಹರಿದಿವೆ.
  • < previous
  • 1
  • ...
  • 76
  • 77
  • 78
  • 79
  • 80
  • 81
  • 82
  • 83
  • 84
  • ...
  • 102
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved