ಜಗಳೂರು ತಾಲೂಕಲ್ಲಿ ಒಂದೇ ರಾತ್ರಿ ೬೦ ಮಿಮೀ ಮಳೆ
May 15 2024, 01:37 AM ISTಜಗಳೂರು ತಾಲೂಕಿನ ಅನೇಕ ಕಡೆ ಗುಡುಗು ಸಹಿತ ಕೃತಿಕಾ ಮಳೆ ಅಬ್ಬರಿಸಿದ್ದು, ಅಂದಾಜು ೬೦ ಮಿಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ತಾಲೂಕಿನ ಗಡಿಮಾಕುಂಟೆ, ಸೊಕ್ಕೆ, ಚಿಕ್ಕಉಜ್ಜಿನಿ, ಕ್ಯಾಸೇನಹಳ್ಳಿ, ಗೌರಿಪುರ, ಲಕ್ಕಂಪುರ, ಕೆಚ್ಚೇನಹಳ್ಳಿ ಸೇರಿಂತೆ ಅನೇಕ ಗ್ರಾಮಗಳಲ್ಲಿ ಧಾರಕಾರ ಮಳೆಯಾಗಿದೆ.