ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ, ಬಿಸಿಲ ಬೇಗುದಿಗೆ ಬ್ರೇಕ್
Apr 21 2024, 02:21 AM ISTಉತ್ತರ ಕನ್ನಡ ಜಿಲ್ಲೆಯ ಬಹುತೇಕ ಕಡೆ ಬಿರುಗಾಳಿ, ಗುಡುಗು, ಮಿಂಚಿನೊಂದಿಗೆ ಭಾರಿ ಮಳೆ ಸುರಿಯಿತು. ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರಗಳಲ್ಲೂ ಬೆಳಗ್ಗೆ ಒಂದು ಗಂಟೆ ಕಾಲ ಬಿರುಗಾಳಿಯೊಂದಿಗೆ ಮಳೆ ಸುರಿಯಿತು. ಗುಡುಗು, ಮಿಂಚುಗಳ ಆರ್ಭಟವೂ ಜೋರಾಗಿತ್ತು.