ಐದಾಣೆ ಮಳೆ, ನಾಲ್ಕಾನೆ ಬೆಳೆ
Mar 13 2024, 02:09 AM ISTಜಾತ್ರೆ ವೇಳೆ ಇಲ್ಲಿ ನುಡಿಯುವ ಕಾಲಜ್ಞಾನದ ಕಾರ್ಣಿಕ ಖ್ಯಾತಿ ಪಡೆದಿದ್ದು, ಈ ಬಾರಿ ನುಡಿದ ಕಾಲಜ್ಞಾನದ ನುಡಿಯಲ್ಲಿ ರಾಜಕೀಯದಲ್ಲಿ ಉತ್ತಮ ವ್ಯಕ್ತಿಗೆ ಗೆಲುವು ಆಗುತ್ತದೆ ಎಂದು ಬಬಲಾದಿ ಮಠಾಧೀಶರು ಮತ್ತು ಕಾರ್ಣಿಕರಾದ ಸಿದ್ರಾಮಯ್ಯ ಹೊಳಿಮಠ ಭವಿಷ್ಯ ನುಡಿದಿದ್ದಾರೆ.