ಮಹಾರಾಷ್ಟ್ರ ಸಿಎಂ ಘೋಷಣೆ ಆಗಬಹುದು ಎಂಬ ನಿರೀಕ್ಷೆಗಳು ಹುಸಿ : ಇನ್ನೂ ಸಸ್ಪೆನ್ಸ್
Dec 03 2024, 12:33 AM ISTಮಹಾರಾಷ್ಟ್ರ ಸಿಎಂ ಘೋಷಣೆ ಸೋಮವಾರ ಆಗಬಹುದು ಎಂಬ ನಿರೀಕ್ಷೆಗಳು ಹುಸಿಯಾಗಿದ್ದು, ಸಸ್ಪೆನ್ಸ್ ಮುಂದುವರಿದಿದೆ. ಬುಧವಾರ ಬಿಜೆಪಿ ಶಾಸಕಾಂಗ ಸಭೆ ನಡೆಯಲಿದ್ದು, ಆ ಬಳಿಕ ಮುಖ್ಯಮಂತ್ರಿ ಯಾರೆಂಬ ಘೋಷಣೆ ಆಗಲಿದೆ ಎಂದು ಪಕ್ಷದ ಉನ್ನತ ನಾಯಕರು ಹೇಳಿದ್ದಾರೆ.