ಮಹಾರಾಷ್ಟ್ರ ವಿಧಾನಸಭೆ ಚುನಾವಣೆ : ಅಘಾಡಿಯಿಂದ ಸ್ತ್ರೀಯರಿಗೆ ₹3000, ಫ್ರೀ ಬಸ್ ಪ್ರಯಾಣ
Nov 11 2024, 01:12 AM ISTಮಹಾರಾಷ್ಟ್ರ ವಿಧಾನಸಭೆ ಚುನಾವಣೆ ನಿಮಿತ್ತ ಇತ್ತೀಚೆಗೆ ಪ್ರತ್ಯೇಕ ಗ್ಯಾರಂಟಿಗಳು ಹಾಗೂ ಭರವಸೆಗಳನ್ನು ಘೋಷಿಸಿದ್ದ ಮಹಾ ವಿಕಾಸ್ ಅಘಾಡಿ (ಎಂವಿಎ) ಕೂಟದ ಪಕ್ಷಗಳಾದ ಕಾಂಗ್ರೆಸ್, ಶಿವಸೇನೆ (ಯುಬಿಟಿ) ಮತ್ತು ಎನ್‌ಸಿಪಿ (ಶರದ್ ಪವಾರ್), ಈಗ ಒಟ್ಟಾಗಿ ಅಘಾಡಿ ಕೂಟದ ಅಡಿ ಪ್ರಣಾಳಿಕೆ ಪ್ರಕಟಿಸಿವೆ.