ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಮಹಾರಾಷ್ಟ್ರ: ಆಟೋ, ಕ್ಯಾಬ್ ಚಾಲಕರ ಕಲ್ಯಾಣ ಮಂಡಳಿ ಸ್ಥಾಪನೆ
Mar 19 2024, 12:54 AM IST
ಆಟೋ ರಿಕ್ಷಾ, ಮೀಟರ್ ಟ್ಯಾಕ್ಸಿ ಚಾಲಕರಿಗೆ ಕಲ್ಯಾಣ ಮಂಡಳಿ ಸ್ಥಾಪಿಸುವುದಾಗಿ ಮಹಾರಾಷ್ಟ್ರ ಸರ್ಕಾರ ಘೋಷಿಸಿದೆ.
ಭೀಮಾ ನದಿ ನೀರಿಗೆ ಮಹಾರಾಷ್ಟ್ರ ಕನ್ನ!
Mar 19 2024, 12:47 AM IST
ಪ್ರತಿ ಬಾರಿ ಮಳೆ ಕೊರತೆ ಕಾಡಿದಾಗ, ಭೀಕರ ಬರಗಾಲ ಎದುರಾದಾಗ ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳ ಭೀಮಾ ನದಿ ತೀರದ ಲಕ್ಷಾಂತರ ರೈತರು 2 ಕಾರಣಕ್ಕಾಗಿ ಕಂಗಾಲಾಗುತ್ತಾರೆ.
ಮಹಾರಾಷ್ಟ್ರ ಶಿಕ್ಷಕರಿಗೆ ಶಾಲೆಗಳಲ್ಲಿ ಜೀನ್ಸ್, ಟೀ ಶರ್ಟ್ ನಿಷೇಧ
Mar 17 2024, 01:47 AM IST
ಮಹಾರಾಷ್ಟ್ರ ಸರ್ಕಾರ ರಾಜ್ಯದ ಎಲ್ಲಾ ಶಾಲಾ ಶಿಕ್ಷಕರಿಗೆ ವಸ್ತ್ರ ಸಂಹಿತೆಯನ್ನು ಜಾರಿಗೊಳಿಸಿ ಆದೇಶ ಹೊರಡಿಸಿದೆ.
ಮಹಾರಾಷ್ಟ್ರ: ಅಹ್ಮದ್‌ನಗರ ಹೆಸರು ಅಹಿಲ್ಯಾನಗರ ಎಂದು ಬದಲು
Mar 14 2024, 02:02 AM IST
ಮಹಾರಾಷ್ಟ್ರ ರಾಜ್ಯದ 8 ರೈಲು ನಿಲ್ದಾಣಗಳ ಹೆಸರನ್ನು ಬದಲು ಮಾಡಲು ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಶಿಫಾರಸು ಮಾಡಿದೆ. ಜೊತೆಗೆ ಅಹ್ಮದ್‌ನಗರದ ಹೆಸರನ್ನೂ ಬದಲಿಸಿದೆ.
ಮಹಾರಾಷ್ಟ್ರ ಮಾಜಿ ಸಿಎಂ ಮನೋಹರ ಜೋಶಿ ಇನ್ನಿಲ್ಲ
Feb 24 2024, 02:34 AM IST
ಶಿವಸೇನೆಯ ಮೊದಲ ಸಿಎಂ ಎಂಬ ಖ್ಯಾತಿ ಗಳಿಸಿದ್ದ ಮನೋಹರ್ ಜೋಶಿ, ಅಟಲ್ ಅವಧಿಯಲ್ಲಿ ಲೋಕಸಭೆ ಸ್ಪೀಕರ್ ಆಗಿದ್ದ ವ್ಯಕ್ತಿ ಶುಕ್ರವಾರ ಹೃದಯ ಸ್ತಂಭನದಿಂದ ನಿಧನರಾದರು.
ಕಲಬುರಗಿ ನೀರಿನ ಸಮಸ್ಯೆ ನೀಗಿಸಲು ಮಹಾರಾಷ್ಟ್ರ ಜೊತೆ ಚರ್ಚೆ: ಪ್ರಿಯಾಂಕ್ ಖರ್ಗೆ
Feb 14 2024, 02:17 AM IST
ಕಲಬುರಗಿ ಜಿಲ್ಲೆಯ ನೀರಿನ ಸಮಸ್ಯೆ ನೀಗಿಸಲು ಸೊಲ್ಲಾಪುರದ ಉಜ್ಜನಿ ಜಲಾಶಯದಿಂದ ಭೀಮಾನದಿಗೆ ಹೆಚ್ಚುವರಿಯಾಗಿ 1 ಟಿಎಂಸಿ ನೀರು ಬಿಡುಗಡೆಗೆ ಮಹಾರಾಷ್ಟ್ರದ ಜಲಸಂಪನ್ಮೂಲ ಸಚಿವರೊಂದಿಗೆ ಮಾತುಕತೆ ನಡೆಸಲಾಗುವುದು
ಮಹಾರಾಷ್ಟ್ರ ಸರ್ಕಾರದ ಸೇವಾ ಕೇಂದ್ರಗಳಿಗೆ ಬೀಗ
Jan 14 2024, 01:35 AM IST
ಮಹಾತ್ಮ ಫುಲೆ ಜನಾರೋಗ್ಯ ವಿಮೆ ಯೋಜನೆಯನ್ನು ಕರ್ನಾಟಕ- ಮಹಾರಾಷ್ಟ್ರ ಗಡಿಭಾಗದ 865 ಹಳ್ಳಿ, ಪಟ್ಟಣಗಳಿಗೆ ವಿಸ್ತರಿಸಿ, ಬೆಳಗಾವಿಯಲ್ಲಿ ಆರಂಭಿಸಿದ ಸೇವಾ ಕೇಂದ್ರಗಳಿಗೆ ಬೀಗ ಜಡಿಯುವ ಮೂಲಕ ಮಹಾರಾಷ್ಟ್ರ ಸರ್ಕಾರಕ್ಕೆ ಜಿಲ್ಲಾಡಳಿತ ತಿರುಗೇಟು ನೀಡಿದೆ.
ಮಹಾರಾಷ್ಟ್ರ ವಿಪಕ್ಷ ಕೂಟದಲ್ಲಿ ಒಡಕು: 23 ಸೀಟಿಗೆ ಠಾಕ್ರೆ ಶಿವಸೇನೆ ಪಟ್ಟು
Dec 30 2023, 01:15 AM IST
ಮಹಾರಾಷ್ಟ್ರದ 48ರಲ್ಲಿ 23 ಸೀಟು ಶಿವಸೇನೆಗೇ ಬೇಕು ಎಂದು ಸಂಜಯ್ ರಾವುತ್ ಪಟ್ಟು ಹಿಡಿದಿದ್ದು, ಹಂಚಿಕೆ ನಿರ್ಧಾರ ದಿಲ್ಲಿಯಲ್ಲಿ ಆಗುತ್ತೆ ಎಂದು ಕಾಂಗ್ರೆಸ್ ತಿರುಗೇಟು ನೀಡಿದೆ. ಈ ನಡುವೆ ಜೆಡಿಯುನಲ್ಲೂ ಸಹ ಬಿಕ್ಕಟ್ಟು ಪ್ರಾರಂಭವಾಗುವ ಲಕ್ಷಣಗಳು ಗೋಚರಿಸಿದೆ.
ಸಾಲು ಸಾಲು ರಜೆ: ಮಹಾರಾಷ್ಟ್ರ,ಕೇರಳಕ್ಕೆ 10,000 ಟಿಕೆಟ್ ಬುಕ್
Dec 23 2023, 01:46 AM IST
ಸಾಲು ಸಾಲು ರಜೆ, ನೆರೆ ರಾಜ್ಯಕ್ಕೆ ಪ್ರವಾಸ
ಮಹಾರಾಷ್ಟ್ರ ಲೋಕ ಸೀಟು ಹಂಚಿಕೆ: ಬಿಜೆಪಿಗೆ 26, ಅಜಿತ್, ಸೇನೆಗೆ 22
Nov 27 2023, 01:15 AM IST
ಮುಂಬರುವ ಲೋಕಸಭಾ ಚುನಾವಣೆಗೆ ಮಹಾರಾಷ್ಟ್ರದಲ್ಲಿ ಆಡಳಿತಾರೂಢ ಮಹಾಯುತಿ ಸಮ್ಮಿಶ್ರ ಸರ್ಕಾರ ಸೀಟು ಹಂಚಿಕೆಯನ್ನು ಬಹುತೇಕ ಅಂತಿಮಗೊಳಿಸಿದ್ದು, ಬಿಜೆಪಿ 26 ಹಾಗೂ ಶಿಂಧೆ ಶಿವಸೇನೆ ಹಾಗೂ ಅಜಿತ್ ಪವಾರ್‌ರ ಎನ್‌ಸಿಪಿ ಸೇರಿ 22 ಸ್ಥಾನಗಳಲ್ಲಿ ಸ್ಪರ್ಧಿಸಲಿವೆ ಎಂದು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ತಿಳಿಸಿದ್ದಾರೆ.
< previous
1
2
3
4
5
6
7
8
9
next >
More Trending News
Top Stories
ಆರೆಸ್ಸೆಸ್, ಬಿಜೆಪಿ ಸಂವಿಧಾನ ಪರವಾಗಿಲ್ಲ : ಸಿಎಂ ಸಿದ್ದರಾಮಯ್ಯ
ದೇಶದಲ್ಲಿ ಮೀಸಲಾತಿ ಪ್ರಮಾಣ ಹೆಚ್ಚಿಸಿ : ಮಲ್ಲಿಕಾರ್ಜುನ ಖರ್ಗೆ
ಕನ್ನಡದ ಅಭಿಮಾನ ಭಯೋತ್ಪಾದಕತೆಗೆ ಹೋಲಿಕೆ: ಸೋನು ನಿಗಮ್ ವಿರುದ್ಧ ಕಿಡಿ
ಪಾಕ್, ಬಾಂಗ್ಲಾ ಪ್ರಜೆಗಳ ಪತ್ತೆಗಿಳಿದ ಬಿಜೆಪಿ ರೆಬೆಲ್ಸ್
ಜಾತಿಗಣತಿ ಹೆಸರಲ್ಲಿ ಸಿಎಂರಿಂದ ಕುತಂತ್ರ : ಬಿ.ವೈ.ವಿಜಯೇಂದ್ರ