ಸದಾ ಕುಡಿದು ನಿಂದಿಸುತ್ತಿದ್ದ ಗಂಡನ ತೊರೆದು ಸಾಲ ವಸೂಲಿ ಏಜೆಂಟ್ ಜೊತೆ ಮಹಿಳೆ ಮದುವೆ
Feb 14 2025, 02:00 AM ISTಸದಾ ಕುಡಿದು ನಿಂದಿಸುತ್ತಿದ್ದ ಗಂಡನ ತೊರೆದು ಮಹಿಳೆಯೊಬ್ಬರು ಮನೆಗೆ ಸಾಲ ವಸೂಲಿಗೆ ಬರುತ್ತಿದ್ದ ಏಜೆಂಟ್ ಜೊತೆ ಪರಾರಿಯಾಗಿ ವಿವಾಹವಾದ ಘಟನೆ ಬಿಹಾರದಲ್ಲಿ ನಡೆದಿದೆ.ಈ ವಿವಾಹಕ್ಕೆ ಏಜೆಂಟ್ ಕುಟುಂಬ ಸಮ್ಮತಿಸಿದ್ದರೆ, ಮಹಿಳೆಯ ಕುಟುಂಬ ವಿರೋಧ ವ್ಯಕ್ತಪಡಿಸಿ ಪ್ರಕರಣ ದಾಖಲಿಸಿದೆ.