• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೈಕ್ ಗೆ ಬೊಲೆರೋ ಡಿಕ್ಕಿ: ಮಹಿಳೆ ಸ್ಥಳದಲ್ಲೇ ಸಾವು

Oct 17 2024, 12:52 AM IST
ಗಂಭೀರ ಗಾಯಗೊಂಡಿರುವ ಆಯಾಜ್ ಗೆ ಕೋಲಾರ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಯ ವಿಷಯ ತಿಳಿದ ಕೆಂಚಾರ್ಲಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಸಮಾಜ ಪರಿವರ್ತನೆಯಲ್ಲಿ ಮಹಿಳೆ ಪಾತ್ರ ಪ್ರಮುಖ: ಡಾ.ಮಂತರ್‌ ಗೌಡ

Oct 17 2024, 12:02 AM IST
ಕುಶಾಲನಗರದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಗಾಂಧಿ ಜಯಂತಿ ಸಂಭ್ರಮಾಚರಣೆ ಪ್ರಯುಕ್ತ ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಗಾಂಧೀ ಸ್ಮರಣೆ ಮತ್ತು ನವ ಜೀವನೋತ್ಸವ ಕಾರ್ಯಕ್ರಮ ನಡೆಯಿತು.

ಮಹಿಳೆ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕು

Oct 16 2024, 12:54 AM IST
ಪದವಿ ಮುಗಿಸಿ ಮದುವೆ ಮಾಡಿಕೊಂಡು ಹೊಸ ಜೀವನ ನಡೆಸುವುದು ಒಂದು ಹಾದಿಯಾದರೂ, ಅದರ ಜತೆಗೆ ನೀವು ಓದಿದ ಶಿಕ್ಷಣ ನಿಮ್ಮ ಸ್ವಾವಲಂಬಿ ಬದುಕಿಗೂ ಕಾರಣವಾಗಬೇಕು. ಮಹಿಳೆಯರಿಗೆ ಸರ್ಕಾರ ಇಂದು ಎಲ್ಲಾ ರೀತಿಯ ನೆರವುನೀಡುತ್ತಿದೆ, ಇಂತಹ ಸಂದರ್ಭದಲ್ಲಿ ಗ್ರಾಮೀಣ ಪ್ರದೇಶದ ಹೆಣ್ಣು ಮಕ್ಕಳು ಸಾಧಕರಾಗಿ ಹೊರಹೊಮ್ಮಬೇಕು.

ಕೇರಳ ಮಹಿಳೆ ತೆಗೆದುಕೊಂಡ ಮನೆ ಸಾಲ ತೀರಿಸಿದ ಭಾರತ ಮೂಲದ ದುಬೈ ಉದ್ಯಮಿ ಯೂಸುಫ್‌ ಅಲಿ

Oct 16 2024, 12:41 AM IST
ಮನೆ ನಿರ್ಮಾಣಕ್ಕೆಂದು ತೆಗೆದುಕೊಂಡ ಸಾಲವನ್ನು ತೀರಿಸಲಾಗದ ಕೇರಳ ಮಹಿಳೆಯ ಸಾಲವನ್ನು ಭಾರತೀಯ ಮೂಲದ ಶ್ರೀಮಂತ ಉದ್ಯಮಿ, ಲೂಲು ಗ್ರೂಪ್‌ ಅಧ್ಯಕ್ಷ ಎಂ.ಎ. ಯೂಸುಫ್‌ ಅಲಿ ಪೂರ್ಣವಾಗಿ ತೀರಿಸಿದ್ದಾರೆ.

ಟಿಪ್ಪರ್‌ ಡಿಕ್ಕಿ: ಬಸ್ಸಿನಿಂದ ಹೊರಗೆ ಬಿದ್ದ ಮಹಿಳೆ

Oct 16 2024, 12:34 AM IST
ಕೆಎಸ್ಆರ್ ಟಿಸಿ ಬಸ್ ನಲ್ಲಿ ಬೆಂಗಳೂರಿನಿಂದ ಪೆರೇಸಂದ್ರಕ್ಕೆ ಬಂದ ಮಹಿಳೆ ಇನ್ನೇನು ಬಸ್ಸಿನಿಂದ ಇಳಿಯಬೇಕು ಎನ್ನುವಷ್ಟರಲ್ಲಿ ವೇಗವಾಗಿ ಬಂದ ಟಿಪ್ಪರ್ ಬಸ್ಸಿಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಮಹಿಳೆ ನೆಲಕ್ಕೆ ಬಿದ್ದು ಗಂಭೀರ ಗಾಯಗೊಂಡಿದ್ದಾರೆ. ಮಹಿಳೆಯನ್ನು ಪೆರೇಸಂದ್ರದ ಲೀಲಾವತಿ ಎಂದು ಗುರುತಿಸಲಾಗಿದೆ.

ಫೋಕ್ಸೋ ಕೇಸ್‌ ದಾಖಲಿಸಿದ ಮಹಿಳೆ ಕೊಲೆ

Oct 16 2024, 12:33 AM IST
The woman who filed the FOXO case was murdered

ಸಾರಿಗೆ ಬಸ್ಸಿನಲ್ಲಿ ಮಹಿಳೆ ಮಾಂಗಲ್ಯ ಸರ ಕಳವು: ದೂರು ದಾಖಲು

Oct 11 2024, 11:58 PM IST
ಮದ್ದೂರು ಪಟ್ಟಣದ ಶಿಕ್ಷಕರ ಬಡಾವಣೆ ಸಿ.ಎಂ.ಚಿರಂಜೀವಿ ಪತ್ನಿ ಆರ್.ಪಿ.ಅಶ್ವಿನಿ ಅವರು ವ್ಯಾನಿಟಿ ಬ್ಯಾಗ್‌ನಲ್ಲಿ ಇಟ್ಟಿದ್ದ 25 ಗ್ರಾಂ ತೂಕದ 1.40 ಲಕ್ಷ ರು. ಮೌಲ್ಯದ ಮಾಂಗಲ್ಯ ಸರ ಹಾಗೂ ಮೊಬೈಲ್ ಅನ್ನು ಕಳ್ಳರು ದೋಚಿ ಪರಾರಿಯಾಗಿದ್ದಾರೆ.

ಮುಮ್ತಾಜ್‌ ಆಲಿ ಆತ್ಮಹತ್ಯೆ ಪ್ರಕರಣ: ಪ್ರಮುಖ ಆರೋಪಿ ಮಹಿಳೆ, ಪತಿಯ ಬಂಧನ

Oct 09 2024, 01:41 AM IST
ಮಂಗಳೂರಿನ ಉದ್ಯಮಿ, ಮಾಜಿ ಶಾಸಕ ಮೊಯಿದ್ದೀನ್ ಬಾವ ಸಹೋದರ ಮುಮ್ತಾಝ್‌ ಆಲಿ (52) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿ ಸಹಿತ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಉಳಿದ ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಹೇಳಲಾಗಿದೆ.

ಉಡುಪಿ: ಭಾರಿ ಮಳೆಗೆ 2 ಕಿ.ಮೀ. ಕೊಚ್ಚಿ ಹೋದ 91ರ ಮಹಿಳೆ! - ತೋಟವೊಂದರಲ್ಲಿದ್ದ ಇದ್ದ 25 ದನಗಳು ಕಣ್ಮರೆ

Oct 08 2024, 11:48 AM IST

ಉಡುಪಿ ಜಿಲ್ಲೆ ಹೆಬ್ರಿ ತಾಲೂಕು ಕಬ್ಬಿನಾಲೆ ವ್ಯಾಪ್ತಿಯ ಬಲ್ಲಾಡಿ ಗುಮ್ಮಗುಂಡಿ ತೋಡು ಹಾಗೂ ಕೆಲಕಿಲ ನದಿಯಲ್ಲಿ ಭಾನುವಾರ ಉಂಟಾದ ಭಾರಿ ಪ್ರವಾಹದಲ್ಲಿ ವೃದ್ದೆಯೊಬ್ಬಳು ಕೊಚ್ಚಿ ಹೋಗಿದ್ದು, ಆಕೆಯ ಮೃತದೇಹ ಸುಮಾರು ಎರಡು ಕಿ.ಮೀ. ದೂರದ ಬಲ್ಲಾಡಿಯ ಅರ್ಧನಾರೀಶ್ವರ ದೇವಸ್ಥಾನದ ಬಳಿ ಸೋಮವಾರ ಪತ್ತೆಯಾಗಿದೆ.

ಮುಮ್ತಾಜ್‌ ಅಲಿ ಮೃತದೇಹ ಪತ್ತೆ, ಮಹಿಳೆ ಸೇರಿ 6 ಮಂದಿ ವಿರುದ್ಧ ಕೇಸ್‌

Oct 08 2024, 01:18 AM IST
ಕೂಳೂರು ಸೇತುವೆ ಪಕ್ಕ ಬಿಎಂಡಬ್ಲ್ಯೂ ಕಾರು ನಿಲ್ಲಿಸಿ ನಾಪತ್ತೆಯಾಗಿದ್ದ ಮಾಜಿ ಶಾಸಕ ಮೊಹಿಯುದ್ದೀನ್‌ ಬಾವ ಅವರ ಸಹೋದರ, ಉದ್ಯಮಿ ಬಿ.ಎಂ. ಮುಮ್ತಾಜ್‌ ಅಲಿ ಮೃತದೇಹ ಮಂಗಳವಾರ ಬೆಳಗ್ಗೆ ಕೂಳೂರಿನ ಫಲ್ಗುಣಿ ನದಿಯಲ್ಲಿ ಪತ್ತೆಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ವಿರುದ್ಧ ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಂಧನಕ್ಕೆ ಜಾಲ ಬೀಸಲಾಗಿದೆ.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 43
  • next >

More Trending News

Top Stories
ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆ
ಬಾಂಗ್ಲಾ: ಯೂನಸ್‌ ಸರ್ಕಾರದಿಂದ ಹಸೀನಾರ ಅವಾಮಿ ಪಕ್ಷ ಬ್ಯಾನ್‌
ಕಾಶ್ಮೀರ ವಿವಾದ ಮಧ್ಯಸ್ಥಿಕೆಗೆ ಟ್ರಂಪ್ ಇಂಗಿತ : ಪಾಕ್ ಸ್ವಾಗತ
ಭಾರತದ ಸೇನಾ ದಾಳಿಗೆ ಪಾಕ್‌ ಬಳಿ ಕ್ಷಮೆ ಕೇಳಿದ ಯೂಟ್ಯೂಬರ್‌ ರಣವೀರ್‌
ಕ್ಷಿಪಣಿ ದಾಳಿಯಿಂದ ಆಸೀಸ್‌ನ 4 ಕ್ರಿಕೆಟಿಗರು ಸ್ವಲ್ಪದರಲ್ಲೇ ಪಾರು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved