ಪುರುಷ - ಮಹಿಳೆ ಸಮಾನ ಸಾಗಿದರೆ ಸದೃಢ ಸಮಾಜ
Dec 02 2024, 01:19 AM ISTಇಂದು ಸಮಾಜದಲ್ಲಿ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಮುನ್ನಡೆಯಲಿದ್ದು, ಪುರುಷರಿಗೆ ಸರಿಸಮಾನ ಸ್ಥಾನಮಾನ ಹೊಂದಿದ್ದಾರೆ. ಪುರುಷ ಮತ್ತು ಮಹಿಳೆ ಇಬ್ಬರು ಸಹ ಸಮಾನತೆಯಿಂದ ಮುಂದೆ ಸಾಗಬೇಕು. ಆಗ ಮಾತ್ರ ಸದೃಢ ಸಮಾಜ ನಿರ್ಮಾಣ ಸಾಧ್ಯ ಎಂದು ಚುಂಚಾದ್ರಿ ಮಹಿಳಾ ವೇದಿಕೆ ಗೌರವಾಧ್ಯಕ್ಷೆ ಡಾ. ಆರ್. ಅನುರಾಧ ಪಟೇಲ್ ಹೇಳಿದರು.