• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೊರಿಯರ್‌ನಲ್ಲಿ ಬಂದಿದ್ದ ಹೇರ್‌ ಡ್ರೈಯರ್‌ ಸ್ಫೋಟಗೊಂಡು ಮಹಿಳೆ ಮುಂಗೈಗೆ ಗಂಭೀರ ಗಾಯ

Nov 21 2024, 01:05 AM IST
ಕೊರಿಯರ್‌ನಲ್ಲಿ ಬಂದ ಹೇರ್ ಡ್ರೈಯರ್ ಸ್ಫೋಟಗೊಂಡು ಮೃತ ಯೋಧನ ಪತ್ನಿಯ ಎರಡು ಮುಂಗೈಗಳಿಗೆ ತೀವ್ರ ಗಾಯಗಳಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದಲ್ಲಿ ಬುಧವಾರ ನಡೆದಿದೆ.

ಮಹಿಳೆ ದೇಶ ಆಳಬಹುದೆನ್ನುವುದಕ್ಕೆ ಇಂದಿರಾಗಾಂಧಿ ಸಾಕ್ಷಿ

Nov 20 2024, 12:32 AM IST
Indira Gandhi is proof that a woman can rule the country.

ಇಂದಿರಾಗಾಂಧಿ ದೇಶದ ಹೆಮ್ಮೆಯ ಉಕ್ಕಿನ ಮಹಿಳೆ

Nov 20 2024, 12:30 AM IST
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ 107ನೇ ಜನ್ಮದಿನಾಚರಣೆಯಲ್ಲಿ ಆರ್‌.ಪ್ರಸನ್ನಕುಮಾರ

22 ವರ್ಷದ ಲಿವ್‌ ಇನ್‌ ಬಳಿಕ ರೇಪ್‌ ಕೇಸ್‌ - ಮಹಿಳೆ ಕೇಸ್‌ ರದ್ದುಪಡಿಸಿದ ಹೈಕೋರ್ಟ್‌ ಜಡ್ಜ್‌ ನಾಗಪ್ರಸನ್ನ

Nov 19 2024, 10:03 AM IST

ಬರೋಬ್ಬರಿ 22 ವರ್ಷ ಸಹಜೀವನ ನಡೆಸಿದ ನಂತರ ಪ್ರಿಯತಮನ ವಿರುದ್ಧ ಮಹಿಳೆಯೊಬ್ಬಳು ದಾಖಲಿಸಿದ್ದ ಅತ್ಯಾಚಾರ ಪ್ರಕರಣವನ್ನು ರದ್ದುಪಡಿಸಿ ಹೈಕೋರ್ಟ್‌ ಆದೇಶಿಸಿದೆ.

ನರಭಕ್ಷಕ ಚಿರತೆಗೆ ರೈತ ಮಹಿಳೆ ಬಲಿ

Nov 19 2024, 12:47 AM IST
ದಾಬಸ್‌ಪೇಟೆ: ಹೊಲದಲ್ಲಿ ಮೇವು ಕೊಯ್ಯುತ್ತಿದ್ದ ಮಹಿಳೆ ಮೇಲೆ ಚಿರತೆ ದಾಳಿ ಮಾಡಿ ಮಹಿಳೆಯ ತಲೆಯನ್ನೇ ಭಕ್ಷಿಸಿದ್ದಲ್ಲದೆ, ದೇಹವನ್ನೂ ಕೊಂಡೊಯ್ಯಲು ಪೊಲೀಸರು, ಗ್ರಾಮಸ್ಥರ ಕಣ್ತಪ್ಪಿಸಿ ಯತ್ನಿಸಿರುವ ಘಟನೆ ಸೋಂಪುರ ಹೋಬಳಿಯ ಶಿವಗಂಗೆ ಬೆಟ್ಟದ ಬಳಿಯ ಸೀಗೇಪಾಳ್ಯ ಗೊಲ್ಲರಹಟ್ಟಿ ಗ್ರಾಮದ ಬಳಿ ನಡೆದಿದೆ.

ಬೆಳಗಾವಿ : ಸಾರ್ವಜನಿಕರೆದುರೇ ಮಹಿಳೆ ಬಟ್ಟೆ ಹರಿದು ಅಮಾನುಷವಾಗಿ ಹಲ್ಲೆ - ಮೂವರ ಬಂದನ

Nov 17 2024, 01:19 AM IST
ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿಹಾಕಿ ಅಮಾನುಷವಾಗಿ ಹಲ್ಲೆ ನಡೆದ ಘಟನೆ ಜನಮಾನಸದಿಂದ ಮಾಸುವ ಮುನ್ನವೇ ಈಗ ಅಂತಹದ್ದೇ ಮತ್ತೊಂದು ಅಮಾನವೀಯ ಕೃತ್ಯ ನಡೆದಿರುವುದು ಬೆಳಕಿಗೆ ಬಂದಿದೆ. ಅಲ್ಲದೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ.

ಹೈದರಾಲಿಯಿಂದ ಕೋಟೆ ರಕ್ಷಿಸಿದ ವೀರ ಮಹಿಳೆ ಓಬವ್ವ: ತಹಸಿಲ್ದಾರ್ ನಂದಕುಮಾರ್

Nov 13 2024, 12:46 AM IST
ಚಿತ್ರದುರ್ಗದ ಕೋಟೆಯನ್ನು ಹೈದರಾಲಿಯ ದಾಳಿಯಿಂದ ತಪ್ಪಿಸಿದ ವೀರ ವನಿತೆ ಒನಕೆ ಓಬವ್ವ ಅವಳ ಸಾಹಸ ಮತ್ತು ಶೌರ್ಯದಿಂದ ಚಿತ್ರದುರ್ಗದ ಕೋಟೆ ಹೈದರಾಳಿಯ ಕೈ ವಶವಾಗುವುದನ್ನ ತಪ್ಪಿಸಿದರು ಎಂದು ತಹಸಿಲ್ದಾರ್ ಸಿ.ಪಿ.ನಂದಕುಮಾರ್ ತಿಳಿಸಿದರು. ಆಲೂರಿನಲ್ಲಿ ಓಬವ್ವ ಜಯಂತಿಯಲ್ಲಿ ಮಾತನಾಡಿದರು.

ಮಹಿಳೆ ಕೊಲೆ ಪ್ರಕರಣ: ಇಬ್ಬರ ಬಂಧನ

Nov 11 2024, 01:02 AM IST
ಮುದ್ದೇಬಿಹಾಳ: ತಾಲ್ಲೂಕಿನ ಮುದ್ನಾಳ ಗ್ರಾಮದ ಮಹಿಳೆಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಕ್ಕೆ ಹಾಜರುಪಡಿಸಿದ್ದಾರೆ. ಮುದ್ನಾಳ ಗ್ರಾಮದ ಮುತ್ತಪ್ಪ ಶಿವಪ್ಪ ಅಮರಪ್ಪಗೋಳ ಹಾಗೂ ಸುರೇಶ ನಿಂಗಪ್ಪ ದೊಡಮನಿ ಬಂಧಿತ ಆರೋಪಿಗಳು. ಇದರಲ್ಲಿ ಮುತ್ತಪ್ಪ ಅಮರಪ್ಪಗೋಳ ಎಂಬಾತನೇ ಮುಖ್ಯ ಆರೋಪಿಯಾಗಿದ್ದು, ಆತನನ್ನು ದಸ್ತಗಿರಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೂಲಿಕಾರ್ಮಿಕರ ಆಟೋ ಪಲ್ಟಿಯಾಗಿ ಮಹಿಳೆ ಸಾವು

Nov 11 2024, 12:51 AM IST
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಕೃಷಿ ಕೂಲಿ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಟಂಟಂ ಆಟೋವೊಂದು ಪಲ್ಟಿಯಾಗಿದ್ದು, ಘಟನೆಯಲ್ಲಿ ಓರ್ವ ಕಾರ್ಮಿಕ ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾಳೆ. ಅಲ್ಲದೇ, ದುರ್ಘಟನೆಯಲ್ಲಿ 9 ಜನ ಕಾರ್ಮಿಕರು ಗಂಭೀರ ಗಾಯಗೊಂಡಿರುವ ಘಟನೆ ತಾಲೂಕಿನ ತಂಗಡಗಿಯ ಸಮೀಪದ ಅಮರಗೋಳ ಕ್ರಾಸ್‌ ಬಳಿ ಸಂಭವಿಸಿದೆ. ಗಾಯಾಳುಗಳನ್ನು ವಿಜಯಪುರದ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

ಮಹಿಳೆ ಮೇಲೆ ಅತ್ಯಾಚಾರ, ಕೊಲೆಗೆ ಖಂಡಿಸಿ ಪ್ರತಿಭಟನೆ

Nov 10 2024, 01:57 AM IST
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ತಾಲೂಕಿನ ಗ್ರಾಮವೊಂದರ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಹತ್ಯೆ ಮಾಡಿದ ದುಷ್ಕರ್ಮಿಗಳನ್ನು ಈ ಕೂಡಲೇ ಬಂಧಿಸಿ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಆಲ್ ಇಂಡಿಯಾ ಬಂಜಾರ ಸೇವಾ ಸಂಘ ಹಾಗೂ ವಿವಿಧ ಬಂಜಾರ ಸಮಾಜ ಸಂಘಟನೆಗಳ ಪ್ರತಿಭಟನೆ ನಡೆಸಿ ತಹಸೀಲ್ದಾರ್‌ ಬಲರಾಮ ಕಟ್ಟಿಮನಿ ಅವರಿಗೆ ಮನವಿ ಸಲ್ಲಿಸಿದರು.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 49
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved