ಮನೆಯಲ್ಲಿ ನೇಣುಬಿಗಿದು ಮಹಿಳೆ ಆತ್ಮಹತ್ಯೆ
Aug 14 2024, 12:47 AM ISTಕಳೆದ 20 ದಿನಗಳಿಂದ ಕಾಣೆಯಾಗಿದ್ದ ಅರ್ಪಿತಾರನ್ನು ಹುಡುಕಿಕೊಡುವಂತೆ ಪತಿ ಸಿದ್ದೇಗೌಡ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಸೋಮವಾರ ಬೆಳಗ್ಗೆ ಪೊಲೀಸರು ಮಹಿಳೆಯನ್ನು ಪತ್ತೆಹಚ್ಚಿ ಗಂಡನೊಂದಿಗೆ ಕಳಿಸಿಕೊಟ್ಟಿದ್ದರು ಎನ್ನಲಾಗಿದೆ. ಸೋಮವಾರ ರಾತ್ರಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಅರ್ಪಿತಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.