• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಹಿಳೆ ಮುಖ್ಯವಾಹಿನಿಗೆ ಬಂದಾಗ ರಾಮರಾಜ್ಯ ನಿರ್ಮಾಣ: ಶ್ರೀದೇವಿ

Jul 24 2024, 12:34 AM IST
ಸೋಮವಾರಪೇಟೆ ಕೊಡವ ಸಮಾಜದ ಸಭಾಂಗಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮ ಸೋಮವಾರ ನಡೆಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ ಶ್ರೀದೇವಿ ಉದ್ಘಾಟಿಸಿದರು.

ಭಾರಿ ಮಳೆಯಿಂದಾಗಿ ಮನೆ ಗೋಡೆ ಕುಸಿದು ಮಹಿಳೆ ಸಾವು, ಬದುಕುಳಿದ ಮಗು

Jul 20 2024, 12:59 AM IST
ಮಣ್ಣಿನಲ್ಲಿ ಸಿಲುಕಿಕೊಂಡಿದ್ದ ಮೃತ ದೇಹವನ್ನು ಹೊರ ತೆಗೆಯಲು ಗ್ರಾಮಸ್ಥರು ಹರಸಾಹಸ ಪಡಬೇಕಾಯಿತು.

ಮಹಿಳೆ ರಕ್ಷಿಸಿದ ಕೊಪ್ಪಳ ಸಹಾಯ ಹಸ್ತ ತಂಡ

Jul 19 2024, 12:45 AM IST
ನಿರ್ಗತಿಕ, ಮಾನಸಿಕ ಅಸ್ವಸ್ಥ ಮಹಿಳೆಯನ್ನು ಕೊಪ್ಪಳ ಸಹಾಯ ಹಸ್ತ ತಂಡರವರು ರಕ್ಷಿಸಿ ಆಕೆಯನ್ನು ಸಖಿ ಒನ್ ಸ್ಟಾಪ್ ಸೆಂಟರಿಗೆ ಸೇರಿಸಿದ್ದಾರೆ.

ವರದಕ್ಷಿಣೆ ಕಿರುಕುಳ: ಮಹಿಳೆ ಆತ್ಮಹತ್ಯೆಗೆ ಯತ್ನ

Jul 16 2024, 12:34 AM IST
ವರದಕ್ಷಿಣೆ ಕಿರುಕುಳದಿಂದ ಬೇಸತ್ತು, ಮಹಿಳೆಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿ, ಜಿಲ್ಲಾಸ್ಪತ್ರೆಗೆ ದಾಖಲಾದ ಘಟನೆ ಸೋಮವಾರ ನಡೆದಿದೆ.

ಉಡುಪಿ ಗ್ಯಾಂಗ್ ವಾರ್: ಹಣದ ಸಹಾಯ ಮಾಡಿದ್ದ ಮಹಿಳೆ ಬಂಧನ

Jul 13 2024, 01:37 AM IST
ದ.ಕ. ಜಿಲ್ಲೆಯ ಬಂಟ್ವಾಳದ ಸಫರಾ, ಈ ಗ್ಯಾಂಗ್ ವಾರ್‌ನ ಆರೋಪಿಗಳಲ್ಲೊಬ್ಬನಾದ ಇಸಾಕ್ ಎಂಬಾತನಿಗೆ ಆಶ್ರಯ ನೀಡಿದ್ದಳು ಮತ್ತು ಹಣದ ಸಹಾಯ ಮಾಡಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

ಜಾಗದ ಮಾಲೀಕರಿಂದ ದಿಗ್ಭಂಧನ: ಲೋಕಾಯುಕ್ತ ಪೊಲೀಸರಿಗೆ ಮಹಿಳೆ ದೂರು

Jul 12 2024, 01:34 AM IST
ಲೋಕಾಯುಕ್ತ ಪೊಲೀಸ್‌ ಅಧೀಕ್ಷಕ ನಟರಾಜ್‌ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕಂದಾಯ, ಮೆಸ್ಕಾಂ, ಭೂ ದಾಖಲೆಗಳು, ಪಾಲಿಕೆ ಹಾಗೂ ಕೃಷಿ ಇಲಾಖೆಗೆ ಸಂಬಂಧಿಸಿ ಒಟ್ಟು 10 ದೂರುಗಳು ಸ್ವೀಕೃತವಾಯಿತು.

ವಿಚ್ಛೇದಿತ ಮುಸ್ಲಿಂ ಮಹಿಳೆ ಜೀವನಾಂಶಕ್ಕೆ ಅರ್ಹ

Jul 11 2024, 06:59 AM IST

‘ವಿಚ್ಛೇದಿತ ಮುಸ್ಲಿಂ ಮಹಿಳೆಯು 1973ರಲ್ಲಿ ರೂಪಿಸಲಾಗಿದ್ದ ‘ಅಪರಾಧ ದಂಡ ಸಂಹಿತೆಯ (ಸಿಆರ್‌ಪಿಸಿ) ಸೆಕ್ಷನ್ 125’ರ ಅಡಿಯಲ್ಲಿ ತನ್ನ ಪತಿಯಿಂದ ಜೀವನಾಂಶ ಪಡೆಯಲು ಅರ್ಹಳು

ಸಾಧಕ ಮಹಿಳೆ ಅಯಿನಮಂಡ ಲೀಲಾವತಿ ಗಣಪತಿ ಸನ್ಮಾನ

Jul 11 2024, 01:37 AM IST
ನಾಟಿ ವೈದ್ಯಕೀಯ ಕ್ಷೇತ್ರದಲ್ಲಿನ ಲೀಲಾವತಿ ಸೇವೆ ಪರಿಗಣಿಸಿ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ವತಿಯಿಂದ ಕಾಯಕ ರತ್ನ ಪ್ರಶಸ್ತಿ ಘೋಷಿಸಿದ ಹಿನ್ನಲೆಯಲ್ಲಿ ಕುಶಾಲನಗರದ ಭೂಮಿಕಾ ಮಹಿಳಾ ಹಿತರಕ್ಷಣಾ ವೇದಿಕೆ ಪದಾಧಿಕಾರಿಗಳು ಲೀಲಾವತಿ ನಿವಾಸಕ್ಕೆ ತೆರಳಿ‌ ಗೌರವಿಸಿ, ಅಭಿನಂದಿಸಿದರು.

ಆಟೋಗೆ ಕಾರು ಡಿಕ್ಕಿ: ಸ್ಥಳದಲ್ಲೇ ಓರ್ವ ಮಹಿಳೆ ಸಾವು, ಇಬ್ಬರಿಗೆ ತೀವ್ರ ಗಾಯ

Jul 11 2024, 01:35 AM IST
ದೇವರ ದರ್ಶನ ಪಡೆದು ವಾಪಸ್ಸಾಗುವ ವೇಳೆ ಭಕ್ತರಿದ್ದ ಆಟೋಗೆ ಕಾರು ಹಿಂದಿನಿಂದ ಡಿಕ್ಕಿಯಾಗಿ ಮೈಸೂರು ಮೂಲದ ಮಹಿಳೆ ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಮಹಿಳೆಯರು ತೀವ್ರವಾಗಿ ಗಾಯಗೊಂಡಿರುವ ಘಟನೆ ಮದ್ದೂರು ತಾಲೂಕಿನ ಮದ್ದೂರು - ತುಮಕೂರು ರಾಜ್ಯ ಹೆದ್ದಾರಿ ದುಂಡನಹಳ್ಳಿ ಸಮೀಪ ಬುಧವಾರ ಮಧ್ಯಾಹ್ನ ಜರುಗಿದೆ.

ಮಹಿಳೆ ಕುತ್ತಿಗೆಯಿಂದ ಸರ ಕದಿಯುತ್ತಿದ್ದವರ ಬಂಧನ

Jul 09 2024, 12:47 AM IST
ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮೂವರು ಸರಗಳ್ಳರನ್ನು ರಾಜಗೋಪಾಲನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 43
  • next >

More Trending News

Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved