ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಎಂಐಟಿ: ಗಣಿತದಲ್ಲಿ ಮಹಿಳೆ ದಿನಾಚರಣೆ ಕಾರ್ಯಕ್ರಮ
May 15 2024, 01:31 AM IST
ಎಂಐಟಿಯಲ್ಲಿ ಗಣಿತಶಾಸ್ತ್ರ ವಿಭಾಗದ ವತಿಯಿಂದ ಸೋಮವಾರ ಗಣಿತದಲ್ಲಿ ಮಹಿಳೆಯರ ದಿನಾಚರಣೆ ನಡೆಯಿತು. ಈ ಕಾರ್ಯಕ್ರಮ ಗಣಿತಶಾಸ್ತ್ರಕ್ಕೆ ಮಹಿಳೆಯರ ಕೊಡುಗೆಗಳ ಬಗ್ಗೆ ತಿಳಿಸಲಾಯಿತು.
ಮಲೆನಾಡಲ್ಲಿ ಮಳೆ- ಗಾಳಿಯ ಆರ್ಭಟ: ಮಹಿಳೆ ಬಲಿ
May 13 2024, 01:11 AM IST
ಚಿಕ್ಕಮಗಳೂರು,ಜಿಲ್ಲೆಯ ಮಲೆನಾಡಿನಲ್ಲಿ ವರುಣ ಆರ್ಭಟ ಮುಂದುವರೆದಿದೆ. ಭಾನುವಾರ ಕಾರಿನ ಮೇಲೆ ಮರ ಬಿದ್ದ ಪರಿಣಾಮ ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಸಹೋದರಿಯರಿಗೆ ಗಾಯಗಳಾಗಿವೆ.
ರೇಷ್ಮೆ ಹುಳು ಮನೆಯಲ್ಲಿ ಮಹಿಳೆ ಶಂಕಾಸ್ಪದ ಸಾವು: ಓರ್ವನ ಸೆರೆ
May 13 2024, 01:03 AM IST
ರೇಷ್ಮೆ ಹುಳು ಸಾಕುವ ಮನೆಯಲ್ಲಿ ಕುತ್ತಿಗೆಗೆ ಸೀರೆಯಿಂದ ಬಿಗಿಯಾಗಿ ಸುತ್ತಿರುವ ರೀತಿ ಮಹಿಳೆ ಶವ ಪತ್ತೆಯಾಗಿರುವ ಘಟನೆ ರಾಮನಗರ ಜಿಲ್ಲೆಯ ತಾಲೂಕಿನ ವಿರೂಪಸಂದ್ರದಲ್ಲಿ ನಡೆದಿದೆ.
ಹಿಜಾಬ್ ಧರಿಸಿದ ಮಹಿಳೆ ಭಾರತದ ಪ್ರಧಾನಿ ಆಗೋದು ಖಚಿತ: ಒವೈಸಿ
May 13 2024, 12:00 AM IST
ಈ ಶ್ರೇಷ್ಠ ದೇಶವನ್ನು ಒಂದಲ್ಲಾ ಒಂದು ದಿನ ಹಿಜಾಬ್ ಧರಿಸಿದ ಮಹಿಳೆ ಪ್ರಧಾನಿಯಾಗಿ ಆಳಲಿದ್ದಾಳೆ ಎಂದು ಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ರೈತ ಮಹಿಳೆ ಪಹಣಿ ಲೋಪ ಸರಿಪಡಿಸಲು ಮೇ 28ರವರೆಗೆ ಗಡುವು
May 11 2024, 01:30 AM IST
ಕೊಗ್ಗನೂರು ಗ್ರಾಮದ ರೈತ ಮಹಿಳೆ ನಿಂಗಮ್ಮ ಅವರಿಗೆ ಸೇರಿದ ಜಮೀನಿನ ಪಹಣಿಯಲ್ಲಿದ್ದ ಲೋಪದೋಷಗಳನ್ನು ಮೇ 27ರೊಳಗೆ ಸರಿಪಡಿಸಬೇಕು. ಇಲ್ಲದಿದ್ದರೆ ದಾವಣಗೆರೆ ತಹಸೀಲ್ದಾರ್ ಕಚೇರಿ ಎದುರು ತೀವ್ರ ಸ್ವರೂಪದ ಹೋರಾಟ ನಡೆಸುವುದಾಗಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಜಿಲ್ಲಾಧ್ಯಕ್ಷ ಬುಳ್ಳಾಪುರ ಹನುಮಂತಪ್ಪ ಎಚ್ಚರಿಸಿದ್ದಾರೆ.
ಪತಿ ಅಂತ್ಯಕ್ರಿಯೆ ನಡೆಸಿ ಮತ ಹಾಕಿದ ಮಹಿಳೆ
May 08 2024, 01:11 AM IST
ಕಲಾದಗಿ ಗ್ರಾಮದ ಗ್ರಾಪಂ ಸದಸ್ಯೆ ತಾಯವ್ವ ಹೊಸೂರು ಮತದಾನ ದಿನ ಬೆಳಗ್ಗೆ ಪತಿ ಸಾವನ್ನಪ್ಪಿದ್ದರೂ ಮಧ್ಯಾಹ್ನ ಅಂತ್ಯಕ್ರಿಯೆ ನೆರವೇರಿಸಿ ಮತದಾನ ಮಾಡಿದರು.
ಬೇಲೂರಲ್ಲಿ ಅಸಹಜ ಸಾವು ಶಂಕೆ: ಮಹಿಳೆ ಶವ ಹೊರತೆಗೆದು ಪರೀಕ್ಷೆ
May 08 2024, 01:04 AM IST
ಬೇಲೂರಿನ ತಾಲೂಕಿನ ಅರೇಹಳ್ಳಿ ಹೋಬಳಿ ಮಲ್ಲಾಪುರ ಗ್ರಾಮದಲ್ಲಿ ಅನುಮಾನಸ್ಪದವಾಗಿ ಸಾವನ್ನಪ್ಪಿದ ಮಹಿಳೆ ಶವವನ್ನು ಹೊರತೆಗೆದು ಹೆಚ್ಚಿನ ಪರೀಕ್ಷೆಗಾಗಿ ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಲಾಯಿತು. ವರದಿ ನಂತರ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ.
ಮಹಿಳೆ ಬೆಳವಣಿಗೆ ದೇಶದ ಅಭಿವೃದ್ಧಿ ಮಾನದಂಡವಾಗಲಿ: ಬರಗೂರು
May 06 2024, 01:30 AM IST
ದೇಶದ ಅಭಿವೃದ್ದಿ ಅಳೆಯುವಾಗ ಮಹಿಳೆಯರ ಅಭಿವೃದ್ದಿ ಪ್ರಮಾಣ ಮಾನದಂಡವಾಗಬೇಕು ಎಂದು ದಶಕಗಳ ಹಿಂದೆ ಡಾ. ಬಿ.ಆರ್. ಅಂಬೇಡ್ಕರ್ ಅವರು ನುಡಿದ ಮಾತುಗಳು ಇಂದಿಗೆ ಪ್ರಸ್ತುತವಾಗಿವೆ ಎಂದು ಸಂಸ್ಕೃತಿ ಚಿಂತಕ ಡಾ. ಬರಗೂರು ರಾಮಚಂದ್ರಪ್ಪ ಹೇಳಿದರು.
ರೇವಣ್ಣ ಅಲ್ಲ, ಪ್ರಜ್ವಲ್ ನನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ: ಕಿಡ್ನಾಪಾಗಿದ್ದ ಮಹಿಳೆ
May 06 2024, 12:31 AM IST
ಎಚ್.ಡಿ.ರೇವಣ್ಣ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿಲ್ಲ. ಆದರೆ ಪ್ರಜ್ವಲ್ ರೇವಣ್ಣ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಅಪಹರಣದಿಂದ ರಕ್ಷಿಸಲಾಗಿರುವ ಸಂತ್ರಸ್ತೆ ಎಸ್‌ಐಟಿ ವಿಚಾರಣೆ ವೇಳೆ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.
ಜೆಡಿಎಸ್ ಪಕ್ಷದ ತೆನೆಹೊತ್ತ ಮಹಿಳೆ ಚಿಹ್ನೆ ರದ್ದುಪಡಿಸಿ: ಗೋಪಾಲಸ್ವಾಮಿ
May 05 2024, 02:08 AM IST
ನಮ್ಮ ರಾಜ್ಯದಲ್ಲಿ ಹಿಂದೆ ಉಮೇಶ್ ರೆಡ್ಡಿ ಒಬ್ಬರನ್ನು ನೋಡಿದ್ದೇವು. ಈಗ ಕ್ಷೇತ್ರದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರು ವಿಕೃತಕಾಮಿ ವಿಚಾರವಾಗಿ ಪ್ರಪಂಚದಲ್ಲೆ ಗಿನ್ನಿಸ್ ದಾಖಲೆ ಮಾಡಿದ್ದಾರೆ.
< previous
1
...
25
26
27
28
29
30
31
32
33
...
43
next >
More Trending News
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್